ಹಾಸನ: ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಆಲೂರು ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಹೊಸೂರು ಗ್ರಾಮದ ದೇವರಾಜ್ ಮೃತ ದುರ್ದೈವಿಯಾಗಿದ್ದು, ಬಾಚನಹಳ್ಳಿ ಸಮೀಪದ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಸ್ವಗ್ರಾಮಕ್ಕೆ ಹಿಂತಿರುಗುವಾಗ ವೇಗದಿಂದ ಬಂದ ಲಾರಿ ಡಿಕ್ಕಿ ಹೊಡೆದಿದ್ದರಿಂದ ಸ್ಥಳದಲ್ಲಿಯೇ ದೇವರಾಜ್ ಮೃತಪಟ್ಟಿದ್ದಾರೆ.
ಲಾರಿ-ಬೈಕ್ ನಡುವೆ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು - ಹಾಸನ
ಲಾರಿ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನಲ್ಲಿ ನಡೆದಿದೆ.
ಹಾಸನ
ಹಾಸನ: ಲಾರಿ ಹಾಗೂ ಬೈಕ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಆಲೂರು ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಹೊಸೂರು ಗ್ರಾಮದ ದೇವರಾಜ್ ಮೃತ ದುರ್ದೈವಿಯಾಗಿದ್ದು, ಬಾಚನಹಳ್ಳಿ ಸಮೀಪದ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಸ್ವಗ್ರಾಮಕ್ಕೆ ಹಿಂತಿರುಗುವಾಗ ವೇಗದಿಂದ ಬಂದ ಲಾರಿ ಡಿಕ್ಕಿ ಹೊಡೆದಿದ್ದರಿಂದ ಸ್ಥಳದಲ್ಲಿಯೇ ದೇವರಾಜ್ ಮೃತಪಟ್ಟಿದ್ದಾರೆ.
Intro:ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಆಲೂರು ತಾಲೂಕಿನಲ್ಲಿ ನಡೆದಿದೆ.
ತಾಲ್ಲೂಕಿನ ಹೊಸೂರು ಗ್ರಾಮದ ದೇವರಾಜ್ ಎಂಬುವವರೇ ಮೃತ ದುರ್ದೈವಿಯಾಗಿದ್ದು, ಅವರು ಇಂದು ಸಂಜೆ 4 ಗಂಟೆಯಲ್ಲಿ ಬಾಚನಹಳ್ಳಿ ಸಮೀಪ ದೇವಸ್ಥಾನಕ್ಕೆ ಹೋಗಿ ಪೂಜೆ ಸಲ್ಲಿಸಿ, ಸ್ವಗ್ರಾಮಕ್ಕೆ ದ್ವಿಚಕ್ರ ವಾಹನದಲ್ಲಿ ಹಿಂತಿರುಗುವ ಸಂದರ್ಭದಲ್ಲಿ ಅತಿ ವೇಗದಿಂದ ಬಂದ ಲಾರಿ ಡಿಕ್ಕಿ ಹೊಡೆದಿದ್ದರಿಂದ ಸ್ಥಳದಲ್ಲಿಯೇ ದೇವರಾಜ್ ಮೃತಪಟ್ಟರು.
ಸುದ್ದಿ ತಿಳಿದ ತಕ್ಷಣ ಆಲೂರು ಪೊಲೀಸ್ ಠಾಣೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ನಂತರ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆBody:0Conclusion:0