ETV Bharat / state

ದೇವೇಗೌಡರಂತಹ ನಾಯಕ ದೆಹಲಿ ರಾಜಕಾರಣಕ್ಕೆ ಅತ್ಯವಶ್ಯಕ: ಕಣದಳ್ಳಿ ಮಂಜೇಗೌಡ - DeveGowda

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರು ರಾಜ್ಯಸಭೆಗೆ ಆಯ್ಕೆಯಾದ ಹಿನ್ನೆಲೆ ಕಾರ್ಯಕರ್ತರು ಹಾಸನದ ಆಲೂರ ಪಟ್ಟಣದಲ್ಲಿರುವ ಅಯ್ಯಪ್ಪ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.

ಕಾರ್ಯಕರ್ತರಿಂದ ಸಂಭ್ರಮಾಚರಣೆ
ಕಾರ್ಯಕರ್ತರಿಂದ ಸಂಭ್ರಮಾಚರಣೆ
author img

By

Published : Jun 15, 2020, 11:31 PM IST

ಹಾಸನ: ಮಾಜಿ ಪ್ರಧಾನಿ ದೇವೇಗೌಡರಂತಹ ನಾಯಕರು ದೆಹಲಿ ರಾಜಕಾರಣಕ್ಕೆ ಅತ್ಯವಶ್ಯಕವಾಗಿ ಬೇಕಿತ್ತು. ಆ ನಿಟ್ಟಿನಲ್ಲಿ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಿದ ಎಲ್ಲರಿಗೂ ನಾನು ಚಿರಋಣಿಯಾಗಿರುತ್ತೇನೆ ಎಂದು ಎಪಿಎಂಸಿ ಅಧ್ಯಕ್ಷ ಕಣದಳ್ಳಿ ಮಂಜೇಗೌಡ ಹೇಳಿದ್ದಾರೆ.

ಪಟಾಕಿ ಸಿಡಿಸಿ ಸಂಭ್ರಮಾಚರಣೆ
ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರು ರಾಜ್ಯಸಭೆಗೆ ಆಯ್ಕೆಯಾದ ಹಿನ್ನೆಲೆ ಕಾರ್ಯಕರ್ತರು ಆಲೂರ ಪಟ್ಟಣದಲ್ಲಿರುವ ಅಯ್ಯಪ್ಪ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಅವರು ಮಾತನಾಡಿ, ಮಾಜಿ ಪ್ರಧಾನಿ ದೇವೇಗೌಡರು ರಾಜಕಾರಣದ ಆಳ-ಅಗಲವನ್ನ ಕಂಡವರು. ದೇಶದ ಮುಂದಾಳತ್ವ ಪಡೆದು ಭಾರತಕ್ಕೆ ಮತ್ತೊಂದು ಕೊಡುಗೆ ಕೊಡಲು ಅವರಂತ ರಾಜಕಾರಣಿ ಬೇಕು. ಆ ನಿಟ್ಟಿನಲ್ಲಿ ಅವರ ಅವಿರೋಧ ಆಯ್ಕೆ ನಮಗೆ ಹೆಚ್ಚು ಸಂತೊಷವನ್ನ ತಂದಿದೆ ಎಂದರು.

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ರಾಜ್ಯಸಭೆಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತರು, ಹಾಸನ ಜಿಲ್ಲೆಯ ಆಲೂರು ಪಟ್ಟಣದ ಬಸ್ ನಿಲ್ದಾಣದ ಆಟೋಸ್ಟ್ಯಾಂಡ್​​ ಬಳಿ ಜಮಾಯಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.