ETV Bharat / state

ಸಾರ್ವಜನಿಕ ಶೌಚಾಲಯದಲ್ಲಿ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ - undefined

ಕೌಟುಂಬಿಕ ಕಲಹದಿಂದ ಬೆಸತ್ತು ಮಹಿಳೆಯೊಬ್ಬಳು ಸಾರ್ವಜನಿಕ ಶೌಚಾಲಯದಲ್ಲಿ ವಿಷ ಸೇವಿಸಿ ಆತ್ಮಹತ್ಯಗೆ ಯತ್ನಸಿದ್ದಾಳೆ.

ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ
author img

By

Published : Jun 29, 2019, 10:06 AM IST

ಹಾಸನ: ಕೌಟುಂಬಿಕ ಕಲಹದಿಂದ ಬೆಸತ್ತು ಮಹಿಳೆ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸಕಲೇಶಪುರ ಬಸ್ ನಿಲ್ದಾಣದ ಶೌಚಾಲಯದಲ್ಲಿ ನಡೆದಿದೆ.

ಕೌಟುಂಬಿಕ ಕಲಹದಿಂದ ಬೆಸೆತ್ತಿದ್ದ ಮಹಿಳೆ ಆಟೋದಲ್ಲಿ ಬಂದು, ಚಾಲಕನ ಜೋತೆ ಸ್ವಲ್ಪ ಹೊತ್ತು ಮಾತನಾಡಿ ನಂತರ ನೇರವಾಗಿ ಸಕಲೇಶಪುರ ಬಸ್ ನಿಲ್ದಾಣಕ್ಕೆ ಬಂದಿದ್ದಾಳೆ. ನಂತರ ಶೌಚಾಲಯಕ್ಕೆ ಹೋಗುವ ನೆಪದಲ್ಲಿ ಕ್ರಿಮಿನಾಶಕವನ್ನು ತೆಗೆದುಕೊಂಡು ಹೋಗಿ ಶೌಚಾಲಯದೊಳಗೆ ಕುಡಿದು ಅಸ್ವಸ್ಥಳಾಗಿ ಕೆಳಗೆ ಬಿದ್ದಿದ್ದಾಳೆ.

ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ಅಸ್ವಸ್ಥಳಾಗಿದ್ದ ಮಹಿಳೆಯನ್ನ ತಕ್ಷಣ ಸ್ಥಳೀಯರು ಮತ್ತು ಬಸ್ ನಿಲ್ದಾಣದ ಮೇಲ್ವಿಚಾರಕರು ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಿ, ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಹಾಸನದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಸಕಲೇಶಪುರ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Intro:ಕೌಟುಂಬಿಕ ಕಲಹ ಹಾಗೂ ಪ್ರೇಮ ಕಲಹದಿಂದ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ಬಸ್ ನಿಲ್ದಾಣದ ಶೌಚಾಲಯದಲ್ಲಿ ನಡೆದಿದೆ.

ಕಮಲ (31) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯಾಗಿದ್ದು, ಕೌಟುಂಬಿಕ ಕಲಹದಿಂದ ಮತ್ತು ಆತನ ಪ್ರಿಯಕರನೊಂದಿಗೆ ಮಾತುಕತೆ ನಡೆಸಿದ ಬಳಿಕ ನೇರವಾಗಿ ಸಕಲೇಶಪುರ ಬಸ್ ನಿಲ್ದಾಣಕ್ಕೆ ಬಂದಿದ್ದಾಳೆ. ನಂತರ ಶೌಚಾಲಯಕ್ಕೆ ಹೋಗುವ ನೆಪದಲ್ಲಿ ಕೈಯಲ್ಲಿ ಕ್ರಿಮಿನಾಶಕವನ್ನು ತೆಗೆದುಕೊಂಡುಹೋಗಿ ಪರಿಣಾಮ ಶೌಚಾಲಯದೊಳಗೆ ಅಸ್ವಸ್ಥಳಾಗಿ ಕೆಳಗೆ ಬಿದ್ದಿದ್ದಾಳೆ.

ತಾಲೂಕಿನ ಕುಂಬರಡಿ ಗ್ರಾಮದ ಸತೀಶ್ ಎಂಬುವರ ಪತ್ನಿ ಕಮಲಾ ಕೌಟುಂಬಿಕ ಕಲಹಕ್ಕೆ ಒಳಗಾಗಿದ್ದು ನಂತರ ಸಕಲೇಶಪುರ ಪಟ್ಟಣದ ಆಟೋಚಾಲಕನೋರ್ವನನ್ನ ಪ್ರೀತಿಸುತ್ತಿದ್ದಳು ಎನ್ನಲಾಗಿದೆ.

ಅಸ್ವಸ್ಥಳಾಗಿದ್ದ ಕಮಲಳನ್ನು ತಕ್ಷಣ ಸ್ಥಳೀಯರು ಮತ್ತು ಬಸ್ ನಿಲ್ದಾಣದ ಮೇಲ್ವಿಚಾರಕರು ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ್ದಾರೆ ಹೆಚ್ಚಿನ ಚಿಕಿತ್ಸೆಗೆ ಹಾಸನದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಈ ಸಂಬಂಧ ಸಕಲೇಶಪುರ ನಗರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.Body:0Conclusion:0

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.