ಹಾಸನ: ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೇಂದ್ರ ಪೊಲೀಸ್ ಪಡೆ ಶ್ವಾನ ದಳದೊಂದಿಗೆ ತಪಾಸಣೆ ಕಾರ್ಯ ನಡೆಸಿತು.
ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆ ಹಾಸನದಲ್ಲಿಯೂ ತಪಾಸಣೆ
ಮಂಗಳೂರಿನಲ್ಲಿ ಬಾಂಬ್ ಪತ್ತೆಯಾದ ಹಿನ್ನೆಲೆ ಮುಂಜಾಗೃತ ಕ್ರಮವಾಗಿ ಹಾಸನದಲ್ಲಿಯೂ ಶ್ವಾನ ದಳದಿಂದ ಪರಿಶೀಲನಾ ಕಾರ್ಯ ನಡೆಸಲಾಯಿತು.
ತಪಾಸಣೆ ನಡೆಸುತ್ತಿರುವ ಶ್ವಾನ
ಹಾಸನ: ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೇಂದ್ರ ಪೊಲೀಸ್ ಪಡೆ ಶ್ವಾನ ದಳದೊಂದಿಗೆ ತಪಾಸಣೆ ಕಾರ್ಯ ನಡೆಸಿತು.
Intro:ಹಾಸನ: ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಬ್ ಪತ್ತೆ ಹಿನ್ನಲೆಯಲ್ಲಿ ಮುನ್ಸೂಚನೆಯಲ್ಲಿ ಹಾಸನ ನಗರದಲ್ಲಿರುವ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೇಂದ್ರ ಪೊಲೀಸ್ ಪಡೆ ಶ್ವಾನದಳದೊಂದಿಗೆ ತಪಾಸಣೆ ಕಾರ್ಯದಲ್ಲಿ ತೊಡಗಿದ್ದರು.
ಬಾಂಬ್ ನಿಷ್ಕೀಯ ದಳದಿಂದ ಜಿಲ್ಲೆಯ ಜೀವನಾಡಿ ಹೇಮಾವತಿ ನದಿ, ಯಗಚಿ ನದಿ ಸೇರಿದಂತೆ ಆಯಕಟ್ಟಿನ ಪ್ರದೇಶಗಳಲ್ಲಿ ಪತ್ತೆ ಕಾರ್ಯ ಮುಂದುವರೆಸಿ ತೀವ್ರ ತಪಾಸಣೆ ನಡೆಸಲಾಯಿತು.
ಯಾವುದೇ ಅಹಿತಕರ ಘಟನೆಗಳು ಆಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ನಿವಾಸ್ ಸೆಪಟ್ ನಿರ್ದೇಶನದಂತೆ ತೀವ್ರ ಶೋಧ ನಡೆಸಲಾಯಿತು.
- ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.
Body:೦
Conclusion:೦