ETV Bharat / state

ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ... ಸವಾರ ಸಾವು

ದ್ವಿಚಕ್ರ ವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ.

author img

By

Published : Dec 31, 2019, 10:55 PM IST

accident
ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ.

ಹಾಸನ: ದ್ವಿಚಕ್ರ ವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ.

ಮೃತ ದಿನೇಶ್ (48) ಚಿಲ್ಕೂರ್ ಹೊಸಳ್ಳಿ ಗ್ರಾಮದವರಾಗಿದ್ದು, ಕಾರು ಚಾಲನೆ ಮಾಡುತ್ತಿದ್ದ ಮಹಿಳೆಯ ಅತೀವೇಗ ಮತ್ತು ಅಜಾಗರೂಕತೆಯಿಂದ ಇಂತಹದೊಂದು ಘಟನೆ ಸಂಭವಿಸಿದೆ ಎಂಬುದು ಸ್ಥಳೀಯರ ಆರೋಪ.

ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ.

ಕಾರು ಚಾಲನೆ ಮಾಡುತ್ತಿದ್ದ ಮಹಿಳೆ ಹರಿಯಾಣ ಮೂಲದವರಾಗಿದ್ದು, ಹಾಸನದಿಂದ ಬೇಲೂರಿಗೆ ಪ್ರವಾಸಕ್ಕೆಂದು ಹೋಗುವಾಗ ಇಂತಹದೊಂದು ಅವಘಡ ಸಂಭವಿಸಿದೆ.ಇನ್ನು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮೃತದೇಹವನ್ನು ಬೇಲೂರಿನ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:ವಾಯ್ಸ್ ಓವರ್ ಕೊಡಲಾಗಿದೆ ರೆಡಿ ಸುದ್ದಿ ಆಗಿರುತ್ತದೆ

ಹಾಸನ: ದ್ವಿಚಕ್ರ ವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ.

ದಿನೇಶ್ (48) ಚಿಲ್ಕೂರ್ ಹೊಸಳ್ಳಿ ಗ್ರಾಮದವ ರಾಗಿದ್ದು, ಕಾರು ಚಾಲನೆ ಮಾಡುತ್ತಿದ್ದ ಮಹಿಳೆಯ ಅತೀವೇಗ ಮತ್ತು ಅಜಾಗರೂಕತೆಯಿಂದ ಇಂತಹದೊಂದು ಘಟನೆ ಸಂಭವಿಸಿದೆ ಎಂಬುದು ಸ್ಥಳೀಯರ ಆರೋಪ.

ಕಾರು ಚಾಲನೆ ಮಾಡುತ್ತಿದ್ದ ಮಹಿಳೆ ಹರಿಯಾಣ ಮೂಲದವರಾಗಿದ್ದು, ಹಾಸನದಿಂದ ಬೇಲೂರಿಗೆ ಪ್ರವಾಸಕ್ಕೆಂದು ಹೋಗುವಾಗ ಇಂತಹದೊಂದು ಅವಘಡ ಸಂಭವಿಸಿದೆ.

ಇನ್ನು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮೃತದೇಹವನ್ನು ಬೇಲೂರಿನ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಇರುವನೇ ಮಾಡಲಾಗಿದ್ದು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ

Body:7203289

Conclusion:ಸುನೀಲ್ ಕುಂಭೇನಹಳ್ಳಿ, ಈಟಿವಿ ನ್ಯೂಸ್, ಹಾಸನ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.