ETV Bharat / state

ಮೂರು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ - ಹಾಸನ ಕ್ರೈಂ ನ್ಯೂಸ್​

ಮೂರು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸಾವನ್ನಪ್ಪಿದ್ದು, ಮೂರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಹೊರವಲಯದ ಭುವನಹಳ್ಳಿ ಗೇಟ್ ಬಳಿ ನಡೆದಿದೆ.

hassan
ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿ
author img

By

Published : Dec 29, 2019, 11:33 AM IST

ಹಾಸನ: ಮೂರು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸಾವನ್ನಪ್ಪಿದ್ದು, ಮೂರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಹೊರವಲಯದ ಭುವನಹಳ್ಳಿ ಗೇಟ್ ಬಳಿ ನಡೆದಿದೆ.

ಹಾಸನದಲ್ಲಿ ಮೂರು ಬೈಕುಗಳ ನಡುವೆ ಅಪಘಾತ: ಓರ್ವ ಸಾವು, ಮೂವರ ಸ್ಥಿತಿ ಗಂಭೀರ

ಗಗನ್ (19) ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿರುವ ಯುವಕ. ಒಬ್ಬರಿಗಿಂತ ಒಬ್ಬರು ದ್ವಿಚಕ್ರ ವಾಹನ ಓಡಿಸುವ ಧಾವಂತದಲ್ಲಿ ಬೈಕ್​ಗಳ ನಡುವೆ ಡಿಕ್ಕಿ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಬೈಕ್​ನಲ್ಲಿದ್ದ ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಇನ್ನುಳಿದ ಮೂರು ಮಂದಿ ಯುವಕರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

ಇನ್ನು, ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಮೃತದೇಹವನ್ನು ಹಾಸನದ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಈ ಸಂಬಂಧ ಜಿಲ್ಲೆಯ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಮೂರು ಬೈಕು ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸಾವನ್ನಪ್ಪಿದ್ದು ಮೂರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನದ ಹೊರವಲಯದ ಭುವನಹಳ್ಳಿ ಗೇಟ್ ಬಳಿ ನಡೆದಿದೆ.

ಗಗನ್ (19) ಅಪಘಾತದಲ್ಲಿ ಸ್ಥಳದಲ್ಲಿ ಸಾವಿಗೀಡಾದ ಯುವಕ. ಒಬ್ಬರಿಗಿಂತ ಒಬ್ಬರು ದ್ವಿಚಕ್ರ ವಾಹನ ಓಡಿಸುವ ಧಾವಂತದಲ್ಲಿ ಬೈಕ್ ಗಳ ನಡುವೆ ಡಿಕ್ಕಿ ಸಂಭವಿಸಿದ ಹಿನ್ನೆಲೆಯಲ್ಲಿ ಬೈಕ್ ನಲ್ಲಿದ್ದ ಹಿಂಬದಿ ಸವಾರ ಸ್ಥಳದಲ್ಲೇ ಸಾವಿಗೀಡಾದರೆ ಇನ್ನುಳಿದ ಮೂರು ಮಂದಿ ಯುವಕರಗಳ ಸ್ಥಿತಿ ಚಿಂತಾಜನಕವಾಗಿದೆ.

ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಮೃತದೇಹವನ್ನು ಹಾಸನದ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದು ಇನ್ನುಳಿದ ಮೂವರು ಯುವಕರನ್ನು ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು ಮಾಡಿ ಈ ಸಂಬಂಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Body:7203289

Conclusion:ಸುನೀಲ್ ಕುಂಭೇನಹಳ್ಳಿ, ಈಟಿವಿ ನ್ಯೂಸ್, ಹಾಸನ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.