ETV Bharat / state

ಸರ್ಕಾರಿ ಆಸ್ಪತ್ರೆ ಸಿಬ್ಬಂದಿ, ಟ್ರಾಫಿಕ್ ಪೊಲೀಸ್​ಗೆ ಕೊರೊನಾ - Channarayapatnam in Hassan District

ಆಸ್ಪತ್ರೆಯ ಸುತ್ತ ಸ್ಯಾನಿಟೈಸ್​​ ಮಾಡಲಾಗಿದೆ. ಅನಾವಶ್ಯಕ ಯಾರೂ ಮನೆಯಿಂದ ಹೊರ ಬರಬೇಡಿ ಎಂದು ಆರೋಗ್ಯ ಇಲಾಖೆ ಸಾರ್ವಜನಿಕರಲ್ಲಿ ವಿನಂತಿಸಿದೆ..

dsd
ಸರ್ಕಾರಿ ಆಸ್ಪತ್ರೆ ಸಿಬ್ಬಂದಿ, ಟ್ರಾಫಿಕ್ ಪೊಲೀಸ್​ಗೆ ಕೊರೊನಾ
author img

By

Published : Jul 3, 2020, 8:02 PM IST

ಚನ್ನರಾಯಪಟ್ಟಣ : ತಾಲೂಕು ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಹಾಗೂ ಟ್ರಾಫಿಕ್ ಪೊಲೀಸ್‌ವೊಬ್ಬರಿಗೆ ಕೊರೊನಾ ಸೋಂಕು ತಗುಲಿದೆ.

ಸರ್ಕಾರಿ ಆಸ್ಪತ್ರೆ ಸಿಬ್ಬಂದಿ, ಟ್ರಾಫಿಕ್ ಪೊಲೀಸ್​ಗೆ ಕೊರೊನಾ

ಹಾಗಾಗಿ ಮುಂಜಾಗ್ರತಾ ಕ್ರಮವಾಗಿ ಸರ್ಕಾರಿ ಆಸ್ಪತ್ರೆಯ ಒಪಿಡಿ ಎಮರ್ಜೆನ್ಸಿ ವಾರ್ಡ್ ಸೀಲ್​ಡೌನ್ ಮಾಡಲಾಗಿದೆ. ಆಸ್ಪತ್ರೆಯ ಸುತ್ತ ಸ್ಯಾನಿಟೈಸ್​​ ಮಾಡಲಾಗಿದೆ. ಅನಾವಶ್ಯಕ ಯಾರೂ ಮನೆಯಿಂದ ಹೊರ ಬರಬೇಡಿ ಎಂದು ಆರೋಗ್ಯ ಇಲಾಖೆ ಸಾರ್ವಜನಿಕರಲ್ಲಿ ವಿನಂತಿಸಿಕೊಂಡಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.