ETV Bharat / state

ಹಾಸನ: ಕೊರೊನಾ ಸೋಂಕಿತ ಆತ್ಮಹತ್ಯೆ - Corona-infected suicide in hassan

ಅರಸೀಕೆರೆ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ಕಳೆದ 10 ದಿನಗಳಿಂದ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತ ವ್ಯಕ್ತಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ.

corona-infected-man-committed-suicide-in-hassan
ಕೊರೊನಾ ಸೋಂಕಿತ ಆತ್ಮಹತ್ಯೆ
author img

By

Published : May 30, 2021, 11:01 PM IST

ಹಾಸನ/ ಅರಸೀಕೆರೆ: ಕೊರೊನಾ ಸೋಂಕಿಗೆ ಒಳಗಾದ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಅರಸೀಕೆರೆ ಆಸ್ಪತ್ರೆಯಲ್ಲಿ ನಡೆದಿದೆ.

ಪ್ರಕಾಶ್ ನಾಯಕ್ (35) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ತಾಲೂಕಿನ ಕಾರೆಹಳ್ಳಿ ತಾಂಡದ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿದೆ.

ಶಾಸಕ ಕೆ. ಎಂ. ಶಿವಲಿಂಗೇಗೌಡ ಮಾತನಾಡಿದರು

ಕಳೆದ 10 ದಿನಗಳಿಂದ ಅರಸೀಕೆರೆ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ಪ್ರಕಾಶ್ ನಾಯಕ್ ಕೋವಿಡ್-19ಗೆ ಚಿಕಿತ್ಸೆ ಪಡೆಯುತ್ತಿದ್ದ. ಕೊರೊನಾದಿಂದಾಗಿ ಮಾನಸಿಕವಾಗಿ ನೊಂದಿದ್ದ ಪ್ರಕಾಶ್ ನಾಯಕ್ ಶೌಚಾಲಯಕ್ಕೆ ಹೋಗಿ ಬರುತ್ತೇನೆ ಎಂದು ಹೇಳಿ, ಅಲ್ಲಿಯೇ ತಾನು ತೆಗೆದುಕೊಂಡು ಹೋಗಿದ್ದ ಬಟ್ಟೆಯಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಓದಿ: ಮಂಡ್ಯ ಕುಟುಂಬಕ್ಕೆ ನೆರವಾಗುವಂತೆ ಡಿಕೆಶಿ ಮನವಿ.. ಅರ್ಧಗಂಟೆಯಲ್ಲಿ ಸ್ಪಂದಿಸಿದ ತೆಲಂಗಾಣ ಸಚಿವ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.