ETV Bharat / state

ಆರೋಗ್ಯ ಕೇಂದ್ರಕ್ಕೆ ಸೋಂಕಿತ ವ್ಯಕ್ತಿ ಭೇಟಿ: ಆಸ್ಪತ್ರೆ ಸಿಬ್ಬಂದಿಗೆ ಕೋವಿಡ್ ಟೆಸ್ಟ್ - Arakalagud Corona infected person visit News

ಪಾಸಿಟಿವ್ ವ್ಯಕ್ತಿಯ ಪ್ರೈಮರಿ ಮತ್ತು ಸೆಕೆಂಡರಿ ಸಂಪರ್ಕದಲ್ಲಿ ಇರುವವರನ್ನೂ ಸಹ ಕೋವಿಡ್ ಟೆಸ್ಟ್​​​ಗೆ ಒಳಪಡಿಸಿ, ಅವರ ಗಂಟಲು ದ್ರವವನ್ನೂ ಸಹ ತೆಗೆದುಕೊಳ್ಳಲಾಗಿದೆ.

ಆಸ್ಪತ್ರೆಯ ಸಿಂಬಂದಿಗಳಿಗೆ ಕೋವಿಡ್ ಟೆಸ್ಟ್
ಆಸ್ಪತ್ರೆಯ ಸಿಂಬಂದಿಗಳಿಗೆ ಕೋವಿಡ್ ಟೆಸ್ಟ್
author img

By

Published : Aug 17, 2020, 10:33 AM IST

ಅರಕಲಗೂಡು: ಕೊಣನೂರು ಹೋಬಳಿಯ ಗೊಬ್ಬಳಿ ಕಾವಲು ಗ್ರಾಮದ ಕೊರೊನಾ ಸೋಂಕು ಇರುವ ವ್ಯಕ್ತಿ ಕೊಣನೂರು ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬಂದು ಹೋಗಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳು, ಸಿಬ್ಬಂದಿ, ನರ್ಸ್​ಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಯಿತು.

ಆಸ್ಪತ್ರೆಯ ಸಿಬ್ಬಂದಿಗೆ ಕೋವಿಡ್ ಟೆಸ್ಟ್

ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ವೈದ್ಯರು, ಸಿಬ್ಬಂದಿಯ ಗಂಟಲು ದ್ರವದ ಮಾದರಿ ತೆಗೆದುಕೊಂಡು ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಪಾಸಿಟಿವ್ ವ್ಯಕ್ತಿಯ ಪ್ರೈಮರಿ ಮತ್ತು ಸೆಕೆಂಡರಿ ಸಂಪರ್ಕದಲ್ಲಿ ಇರುವವರನ್ನೂ ಸಹ ಕೋವಿಡ್ ಟೆಸ್ಟ್​ಗೆ ಒಳಪಡಿಸಿ, ಅವರ ಗಂಟಲು ದ್ರವದ ಮಾದರಿಗಳನ್ನೂ ಸಹ ತೆಗೆದುಕೊಳ್ಳಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.