ETV Bharat / state

ಹಾಸನ: ಕೊರೊನಾ ಸೋಂಕಿಗೆ ಮಹಿಳೆ ಬಲಿ - corona infected Woman Death

ಹಾಸನದಲ್ಲಿ ಇಂದು ಮಹಿಳೆಯೋರ್ವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ನಗರದ ಹೊರವಲಯದ 48 ವರ್ಷದ ಮಹಿಳೆ ಸೋಕಿನಿಂದ ಮೃತಪಟ್ಟಿದ್ದಾರೆ.

corona infected  Woman Death
ಹಾಸನ: ಕೊರೊನಾ ಸೋಂಕಿಗೆ ಮಹಿಳೆ ಬಲಿ
author img

By

Published : Jul 8, 2020, 11:07 AM IST

ಹಾಸನ: ಜಿಲ್ಲೆಯಲ್ಲಿ ಇಂದು ಸಹ ಮತ್ತೋರ್ವರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಜು.1ರಿಂದ ಪ್ರತಿದಿನ ಸಾವಿನ ಸರಣಿ ಮುಂದುವರೆದಿದ್ದು, ಒಟ್ಟು ಸಾವಿನ ಸಂಖ್ಯೆ 12ಕ್ಕೆ ಏರಿಕೆಯಾಗಿದೆ.

ಹಾಸನ: ಕೊರೊನಾ ಸೋಂಕಿಗೆ ಮಹಿಳೆ ಬಲಿ
ನಗರದ ಹೊರವಲಯದ 48 ವರ್ಷದ ಮಹಿಳೆ ಸೋಕಿನಿಂದ ಮೃತಪಟ್ಟಿದ್ದಾರೆ. ರಕ್ತದೊತ್ತಡ, ಮಧುಮೇಹ ಹಾಗೂ ತೀವ್ರ ಉಸಿರಾಟದ ಸಮಸ್ಯೆ ಎದುರಿಸುತ್ತಿದ್ದ, ಅವರು ಜು.7 ರಂದು ಕೊವಿಡ್ ಆಸ್ಪತ್ರೆಗೆ ದಾಖಲಾಗಿದ್ದರು. ಜು 8 ರಂದು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.ಜಿಲ್ಲೆಯಲ್ಲಿ 281 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, 276 ಮಂದಿ ಗುಣಮುಖರಾಗಿ ಡಿಸ್ಚಾರ್ಜ್​​​ ಆಗಿದ್ದಾರೆ. ಅಲ್ಲದೇ ಕೋವಿಡ್​ ಸಾವಿನ ಸಂಖ್ಯೆ 12ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕಟುಂಬ ಕಲ್ಯಾಣ ಅಧಿಕಾರಿ ಡಾ ಸತೀಶ್ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.