ETV Bharat / state

ತಿಂಗಳ ಹಿಂದೆ ಕಾಣೆಯಾಗಿದ್ದ ಯುವಕನ ಶವ ಅರಣ್ಯದಲ್ಲಿ ಪತ್ತೆ..! - dead body

ಕಣ್ಮರೆಯಾಗಿದ್ದ ಯುವಕನೋರ್ವ ಶವವಾಗಿ ಪತ್ತೆಯಾಗಿದ್ದಾನೆ. ಕೊಳೆತ ಸ್ಥಿತಿಯಲ್ಲಿದ್ದ ದೇಹದ ಮೇಲಿದ್ದ ಬಟ್ಟೆಗಳನ್ನು ನೋಡಿ ಪತ್ತೆ ಹಚ್ಚಿದ ಸಂಬಂಧಿಕರು ಈ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ.

ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ
author img

By

Published : Apr 30, 2019, 12:06 PM IST

ಹಾಸನ: ಕಳೆದ ಒಂದು ತಿಂಗಳು ಹಿಂದೆ ಕಾಣೆಯಾಗಿದ್ದ ಯುವಕನ ಮೃತದೇಹ‌ವೊಂದು ಹೊಳೆನರಸೀಪುರ ತಾಲೂಕಿನ ಬಾಗೀವಾಳು ಸಮೀಪದ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ.

ಕೊಳೆತ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

ತಾಲೂಕಿನ ಕಾಮೇನಹಳ್ಳಿ ನಿವಾಸಿ ಮಂಜೇಗೌಡ (28) ಎಂಬುವನ ಮೃತದೇಹ ಇದಾಗಿದೆ ಎಂದು ತಿಳಿದು ಬಂದಿದೆ. ಮೃತ ಯುವಕ ತಿಂಗಳ ಹಿಂದೆಯೇ ನಾಪತ್ತೆಯಾಗಿದ್ದ. ಈ ಸಂಬಂಧ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಕೊಳೆತ ಸ್ಥಿತಿಯಲ್ಲಿದ್ದ ದೇಹದ ಮೇಲಿದ್ದ ಬಟ್ಟೆಗಳನ್ನು ನೋಡಿ ಪತ್ತೆ ಹಚ್ಚಿದ ಸಂಬಂಧಿಕರು ಈತನನ್ನು ಯಾರೋ ಕೊಲೆಮಾಡಿ ಇಲ್ಲಿ ತಂದು ಬಿಸಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಸಂಬಂಧ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Intro:ಕಾಣೆಯಾಗಿದ್ದ ಯುವಕನ ಮೃತದೇಹ
ಅರಣ್ಯದಲ್ಲಿ ಪತ್ತೆ
ಹಾಸನ/ಹೊಳೆನರಸೀಪುರ: ಕಳೆದ ಒಂದು ತಿಂಗಳಿಂದ ಕಾಣೆಯಾಗಿದ್ದ ಯುವಕನ ಮೃತದೇಹ‌ ತಾಲೂಕಿನ ಬಾಗೀವಾಳು ಸಮೀಪದ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ.
ತಾಲೂಕಿನ ಕಾಮೇನಹಳ್ಳಿ ನಿವಾಸಿ ಮಂಜೇಗೌಡ (28) ಮೃತ ಯುವಕ.ಮೃತ ಯುವಕ ತಿಂಗಳ ಹಿಂದೆ ನಾಪತ್ತೆಯಾಗಿದ್ದ. ಈ ಸಂಬಂಧ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಸಂಬಂಧಿಕರು ಕೊಳೆತ ಸ್ಥಿತಿಯಲ್ಲಿದ್ದ
ದೇಹದ ಮೇಲಿದ್ದ ಬಟ್ಟೆಗಳನ್ನು ನೋಡಿ ಪತ್ತೆ ಹಚ್ಚಿದ್ದು,
ಯಾರೊ ಕೊಲೆಮಾಡಿ ಬಿಸಾಡಿರುವ ಸಂಶಯ ವ್ಯಕ್ತವಾಗಿದೆ‌. ಈ ಸಂಬಂಧ ಹೊಳೆನರಸೀಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

- ಕೆ.ಸಿ.ಮಣಿಕಂಠ, ಈಟಿವಿ ಭಾರತ, ಹಾಸನ.Body:0Conclusion:0
ETV Bharat Logo

Copyright © 2024 Ushodaya Enterprises Pvt. Ltd., All Rights Reserved.