ETV Bharat / state

ಹಾಸನ: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

author img

By

Published : Sep 4, 2020, 10:33 AM IST

ನಗರದ ಹೊರವಲಯದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಕೊಲೆಯೋ ಅಥವಾ ಆತ್ಮಹತ್ಯೆಯೇ ಎಂಬುದು ತಿಳಿದುಬಂದಿಲ್ಲ. ಸ್ಥಳಕ್ಕೆ ನಗರ ಪೊಲೀಸರು ಭೇಟಿ‌ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Dead body found in hasaan
ಹಾಸನ: ಅಪರಿಚಿತ ಮೃತ ದೇಹ ಪತ್ತೆ

ಹಾಸನ: ನಗರದ ಹೊರವಲಯದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಹೊರವಲಯದ ಬಿಟ್ಟಗೌಡನಳ್ಳಿ ಗ್ರಾಮದ ಹೆಚ್.ಪಿ‌. ಪೆಟ್ರೋಲ್ ಬಂಕ್ ಹಿಂಭಾಗವಿರುವ ಹಳೆ ಬಾವಿ ಬಳಿ ನಿನ್ನೆ ಸಂಜೆ ಸುಮಾರು 35 ವರ್ಷದ ವ್ಯಕ್ತಿಯ ಶವ ಪತ್ತೆಯಾಗಿದೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎಂಬುದು ತಿಳಿದುಬಂದಿಲ್ಲ.

ಅರಕಲಗೂಡು: ರಸ್ತೆ ಬದಿ ಶವ ಪತ್ತೆ, ಕೊಲೆ ಶಂಕೆ

ನಿನ್ನೆ ಅರಕಲಗೂಡು ಮತ್ತು ಅಗಿಲೆ ಬಳಿ ಮೃತದೇಹ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಇದೀಗ ಇನ್ನಷ್ಟು ಆತಂಕಕ್ಕೆ ಎಡೆಮಾಡಿಕೊಟ್ಟಿದೆ. ಸ್ಥಳಕ್ಕೆ ನಗರ ಪೊಲೀಸರು ಭೇಟಿ‌ ನೀಡಿ ಪರಿಶೀಲನೆ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.