ETV Bharat / state

ಲಾರಿ ಡಿಕ್ಕಿ, ಪಾದಚಾರಿ ಸ್ಥಳದಲ್ಲೇ ಸಾವು

ರಸ್ತೆ ದಾಟುತ್ತಿದ್ದವನಿಗೆ ವೇಗವಾಗಿ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ 50 ವರ್ಷದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

author img

By

Published : Apr 19, 2019, 11:11 PM IST

ACCIDENT

ಹಾಸನ: ರಸ್ತೆ ದಾಟುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ರಂಗಸ್ವಾಮಿ (50) ಎಂಬಾತ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಅರಸೀಕೆರೆಯಲ್ಲಿ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 206ರ ಅರಸೀಕೆರೆ ಬಸ್ ನಿಲ್ದಾಣದ ಸಮೀಪ ತಿಪಟೂರು ಕಡೆಯಿಂದ ಶಿವಮೊಗ್ಗ ಕಡೆ ಹೊರಟಿದ್ದ ಲಾರಿ ಚಾಲಕನ ಅಜಾಗರೂಕತೆ ಮತ್ತು ಅತಿ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಇನ್ನು ಪ್ರಕರಣ ಸಂಬಂಧ ಅರಸೀಕೆರೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಲಾರಿ ಚಾಲಕ ಹಾಗೂ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Intro:ಹಾಸನ ರಸ್ತೆ ದಾಟುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಪೂರ್ವ ಸಾವಿಗೀಡಾಗಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ನಡೆದಿದೆ.

ರಾಷ್ಟ್ರೀಯ ದಾರಿ 206ರ ಅರಸೀಕೆರೆ ಬಸ್ ನಿಲ್ದಾಣದ ಸಮೀಪ ತಿಪಟೂರು ಕಡೆಯಿಂದ ಶಿವಮೊಗ್ಗ ಕಡೆ ಹೊರಟಿದ್ದ ಲಾರಿ ಚಾಲಕನ ಅಜಾಗರೂಕತೆ ಮತ್ತು ಅತಿ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ರಂಗಸ್ವಾಮಿ (50) ಎಂದು ಗುರುತಿಸಲಾಗಿದ್ದು ಪತ್ನಿ ಹಾಗೂ ತನ್ನ ಮಗಳಿಗೆ ಚಪ್ಪಲಿ ಕೊಡಿಸಿ ರಸ್ತೆ ದಾಟುವ ವೇಳೆ ಅತಿ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ರಂಗಸ್ವಾಮಿ ಮೃತಪಟ್ಟಿದ್ದಾನೆ.

ಇನ್ನು ಈ ಸಂಬಂಧ ಅರಸೀಕೆರೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಲಾರಿ ಚಾಲಕ ಹಾಗೂ ಲಾರಿಯನ್ನು ಪೊಲೀಸರು ವಶಪಡಿಸಿಕೊಂಡು ತನಿಖೆ ಮುಂದುವರಿಸಿದ್ದಾರೆBody:0Conclusion:0
ETV Bharat Logo

Copyright © 2024 Ushodaya Enterprises Pvt. Ltd., All Rights Reserved.