ಹಾಸನ : ಬಿಪಿಎಲ್ ಕಾರ್ಡ್‌ಗಳಿಗೆ ಪಡಿತರ ವಿತರಣೆ ಪ್ರಾರಂಭ ಮಾಡಿದ್ದು, ಅಕ್ಕಿ ಮತ್ತು ಗೋಧಿಯನ್ನು ವಿತರಿಸಲಾಗುತ್ತದೆ. ಈಗಾಗಲೇ ಅರಸೀಕೆರೆ ಮತ್ತು ಬೇಲೂರು ತಾಲೂಕುಗಳಲ್ಲಿ ವಿತರಿಸುತ್ತಿದ್ದು ಉಳಿದ ತಾಲೂಕುಗಳಲ್ಲಿ ನಾಳೆಯಿಂದ ವಿತರಣೆ ಪ್ರಾರಂಭವಾಗುತ್ತದೆ ಹಾಗೂ ಎರಡು ತಿಂಗಳಿಗೆ ಆಗುವಷ್ಟು ಅಕ್ಕಿ ಮತ್ತು ಗೋಧಿಯನ್ನು ಶೇಖರಿಸಿಡಲಾಗಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾಡತನಾಡಿ, ಪಡಿತರ ಪಡೆಯಲು ಜನರು ಹೆಬ್ಬೆಟ್ಟಿನ ಗುರುತು ನೀಡುವಂತಿಲ್ಲ ಆದರೆ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುಬೇಕು ನ್ಯಾಯಬೆಲೆ ಅಂಗಡಿ ಮಾಲೀಕರು ಈ ಬಗ್ಗೆ ಎಚ್ಚರ ವಹಿಸಬೇಕು ಎಂದರು.
ಹಾಸನದ ತಾಲ್ಲೂಕುಗಳಿಗೆ ನಾಳೆಯಿಂದ ಪಡಿತರ ವಿತರಣೆ ಪ್ರಾರಂಭ: ಜಿಲ್ಲಾಧಿಕಾರಿ
ನಾಳೆಯಿಂದ ಪಡಿತರ ವಿತರಣೆ ಪ್ರಾರಂಭವಾಗುತ್ತದೆ ಹಾಗೂ ಎರಡು ತಿಂಗಳಿಗೆ ಆಗುವಷ್ಟು ಅಕ್ಕಿ ಮತ್ತು ಗೋಧಿಯನ್ನು ಶೇಖರಿಸಿಡಲಾಗಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಹೇಳಿದರು.