ETV Bharat / state

ಸಾಹಿತ್ಯ ಸಮ್ಮೇಳನ ಸಮಾಜದ ಆಗುಹೋಗುಗಳಿಗೆ ಕೈಗನ್ನಡಿ.. ಜಿಕಸಾಪ ಅಧ್ಯಕ್ಷ ಮಂಜೇಗೌಡ

ಪ್ರತಿ ವರ್ಷದಂತೆ ನಡೆಯುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಸಮ್ಮೇಳನವು ಜನವರಿ 31ರಿಂದ ಮೂರು ದಿನಗಳ ಕಾಲ ಜರುಗಲಿದೆ.

author img

By

Published : Jan 8, 2020, 11:23 AM IST

district-ksp-president-speech-to-lecturers
district-ksp-president-speech-to-lecturers

ಹಾಸನ: ವಿದ್ಯಾರ್ಥಿಗಳಿಗೆ ಉತ್ತಮ ಬೋಧನೆ ಮಾಡಿ ಜಿಲ್ಲೆಗೆ ಕೀರ್ತಿ ತರುವ ಕೆಲಸ ಮಾಡುವಂತೆ ಉಪನ್ಯಾಸಕರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ನಾಯಕರಹಳ್ಳಿ ಮಂಜೇಗೌಡ ಕರೆ ನೀಡಿದರು.

2019-20ನೇ ಸಾಲಿನ ಶೈಕ್ಷಣಿಕ ಪ್ರಾಯೋಗಿಕ ಪರೀಕ್ಷಾ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರ..

ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಭವನದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಭೌತಶಾಸ್ತ್ರ ಉಪನ್ಯಾಸಕರ ವೇದಿಕೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ 2019-20ನೇ ಸಾಲಿನ ಶೈಕ್ಷಣಿಕ ಪ್ರಾಯೋಗಿಕ ಪರೀಕ್ಷಾ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಶಿಕ್ಷಕ ವೃತ್ತಿಗೆ ತನ್ನದೆಯಾದ ಗೌರವವಿದೆ. ಅದನ್ನು ಉಳಿಸಿಕೊಂಡು ಹೋಗುವ ಕೆಲಸ ಮಾಡಬೇಕು ಹಾಗೂ ವಿದ್ಯಾರ್ಥಿಗಳಿಗೆ ಉತ್ತಮ ಬೋಧನೆ ಮಾಡುವ ಮೂಲಕ ಜಿಲ್ಲೆಗೆ ಕೀರ್ತಿ ತರುವ ಕೆಲಸ ಮಾಡೋಣ ಎಂದರು.

ಪ್ರತಿ ವರ್ಷದಂತೆ ನಡೆಯುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಸಮ್ಮೇಳನವು ಜನವರಿ 31ರಿಂದ ಮೂರು ದಿನಗಳ ಕಾಲ ಜರುಗಲಿದೆ. ಮುಖ್ಯವಾಗಿ ಉಪನ್ಯಾಸಕರು ಸಮ್ಮೇಳನದಲ್ಲಿ ಪಾಲ್ಗೊಳ್ಳಬೇಕು. ಸಾಹಿತ್ಯ ಸಮ್ಮೇಳನದ ಮೂಲಕ ಸಮಾಜದ ಆಗುಹೋಗುಗಳ ಬಗ್ಗೆ ತಿಳಿಯಬೇಕು. ಇದರ ಸದುಪಯೋಗ ಪಡೆದುಕೊಳ್ಳುವಂತೆ ಮನವಿ ಮಾಡಿದರು. ಉತ್ತರ ಕರ್ನಾಟಕದಲ್ಲಿರುವ ಪುಸ್ತಕದ ಮೇಲಿನ ಪ್ರೀತಿ ಇಲ್ಲಿ ಕಡಿಮೆಯಾಗಿದೆ. ಜ್ಞಾನ ಹೆಚ್ಚಬೇಕಾದರೇ ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದಬೇಕು ಎಂದರು.

Intro:ಹಾಸನ: ವಿದ್ಯಾರ್ಥಿಗಳಿಗೆ ಉತ್ತಮವಾದ ಬೋಧನೆ ಮಾಡಿ ಜಿಲ್ಲೆಗೆ ಕೀರ್ತಿ ತರುವ ಕೆಲಸ ಮಾಡುವಂತೆ ಉಪನ್ಯಾಸಕರಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ನಾಯಕರಹಳ್ಳಿ ಮಂಜೇಗೌಡ ಕರೆ ನೀಡಿದರು.
ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಭವನದಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಭೌತಶಾಸ್ತ್ರ ಉಪನ್ಯಾಸಕರ ವೇದಿಕೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ೨೦೧೯-೨೦ನೇ ಸಾಲಿನ ಶೈಕ್ಷಣಿಕ ಪ್ರಾಯೋಗಿಕ ಪರೀಕ್ಷಾ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಮಾತನಾಡಿ, ಶಿಕ್ಷಕ ವೃತ್ತಿ ಎಂದರೇ ಹಿಂದಿನಿಂದ ಇಂದಿನವರೆಗೂ ತನ್ನದೆಯಾದ ಗೌರವ ಹೊಂದಿದ್ದು, ಅದನ್ನು ಉಳಿಸಿಕೊಂಡು ಹೋಗುವ ಕೆಲಸ ಮಾಡಬೇಕು ಎಂದ ಅವರು ವಿದ್ಯಾರ್ಥಿಗಳಿಗೆ ಉತ್ತಮ ಬೋಧನೆ ಕೊಡುವ ಮೂಲಕ ಜಿಲ್ಲೆಗೆ ಕೀರ್ತಿ ತರುವ ಕೆಲಸ ಮಾಡೋಣ ಎಂದು ಸಲಹೆ ನೀಡಿದರು.
ಪ್ರತಿ ವರ್ಷದಂತೆ ನಡೆಯುವ ನಡೆಯುವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸಮ್ಮೇಳನವು ಜನವರಿ ೩೧ ರಿಂದ ಮೂರು ದಿನಗಳ ಕಾಲ ಜರುಗಲಿದೆ. ಮುಖ್ಯವಾಗಿ ಉಪನ್ಯಾಸಕರು ಪಾಲ್ಗೊಳ್ಳಬೇಕು. ಸಾಹಿತ್ಯ ಸಮ್ಮೇಳನದ ಮೂಲಕ ಸಮಾಜದ ಆಗುಹೋಗುಗಳ ಬಗ್ಗೆ ತಿಳಿದುಕೊಳ್ಳಬೇಕು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಮನವಿ ಮಾಡಿದರು. ಉತ್ತರ ಕರ್ನಾಟಕದಲ್ಲಿ ಇರುವ ಪುಸ್ತಕದ ಮೇಲಿನ ಪ್ರೀತಿ ಇಲ್ಲಿ ಕಡಿಮೆಯಾಗಿದ್ದು, ಜ್ಞಾನ ಹೆಚ್ಚಬೇಕಾದರೇ ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದಬೇಕು ಎಂದು ಹೇಳಿದರು.

ಬೈಟ್ : ನಾಯಕರಹಳ್ಳಿ ಮಂಜೇಗೌಡ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ.

- ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.
Body:0Conclusion:0
ETV Bharat Logo

Copyright © 2024 Ushodaya Enterprises Pvt. Ltd., All Rights Reserved.