ETV Bharat / state

ಹಾಸನಾಂಬ ದೇಗುಲದ ವಿಶೇಷ ಆಡಳಿತಾಧಿಕಾರಿಯಾಗಿ ಡಾ.ಎಚ್.ಎಲ್. ನಾಗರಾಜ್ ನೇಮಕ

ಹಾಸನಾಂಬ ಜಾತ್ರಾ ಮಹೋತ್ಸವ ಮುಗಿಯುವವರೆಗೆ ಅಂದರೆ ಅ.16 ರಿಂದ 30ರವರೆಗೆ ಹಾಸನಾಂಬ ದೇವಾಲಯದ ವಿಶೇಷ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಆರ್.ಗಿರೀಶ್ ಆದೇಶ ಹೊರಡಿಸಿದ್ದಾರೆ.

ಡಾ.ಎಚ್.ಎಲ್. ನಾಗರಾಜ್ ಹಾಗೂ ಡಾ.ನವೀನ್ ಭಟ್
author img

By

Published : Oct 17, 2019, 9:20 AM IST

ಹಾಸನ: ಉಪ ನೋಂದಣಾಧಿಕಾರಿಯಾಗಿದ್ದ ಡಾ.ಎಚ್.ಎಲ್. ನಾಗರಾಜ್ ಅವರನ್ನು ಸ್ಥಳ ತೋರಿಸದೆ ರಾಜ್ಯ ಸರ್ಕಾರ ದಿಢೀರ್ ವರ್ಗಾಯಿಸಿ ಆದೇಶ ಹೊರಡಿಸಿದ್ದು, ನೂತನ ಎಸಿಯಾಗಿ ಡಾ.ನವೀನ್‌ಭಟ್ ನೇಮಕಗೊಂಡಿದ್ದಾರೆ.

hsn
ಸರ್ಕಾರದ ಆದೇಶ ಪತ್ರ

ಜಿಲ್ಲೆಯ ನಾನಾ ತಾಲೂಕುಗಳಲ್ಲಿ ತಹಶೀಲ್ದಾರ್ ಅಗಿ ಕಾರ್ಯನಿರ್ವಹಿಸಿದ್ದ ಡಾ.ಎಚ್.ಎಲ್. ನಾಗರಾಜ್ ಉತ್ತಮ ಹೆಸರು ಪಡೆದಿದ್ದರು. ಅಲ್ಲದೆ ಕೆಲವು ವಾರಗಳ ಹಿಂದೆಷ್ಟೇ ಅಪರ ಜಿಲ್ಲಾಧಿಕಾರಿಯಾಗಿ ಹೆಚ್ಚುವರಿ ಜವಾಬ್ದಾರಿಯನ್ನೂ ಸಹ ವಹಿಸಿಕೊಂಡಿದ್ದರು.

ಜಿಲ್ಲೆಯಲ್ಲಿ ಪ್ರಸಿದ್ಧ ಹಾಗು ವರ್ಷದಲ್ಲಿ ಕೇವಲ 12 ದಿನಗಳ ಕಾಲ ಮಾತ್ರ ದರ್ಶನ ನೀಡುವ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವದ ಉಸ್ತುವಾರಿ ವಹಿಸಿಕೊಂಡಿದ್ದ ಹೆಚ್.ಎಲ್. ನಾಗರಾಜ್‌ ಅವರ ವರ್ಗಾವಣೆ ಖಂಡಿಸಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ, ಮಹೋತ್ಸವ ಮುಗಿಯುವವರೆಗೆ ಅಂದರೆ ಅ.16 ರಿಂದ 30ರವರೆಗೆ ಹಾಸನಾಂಬ ದೇವಾಲಯದ ವಿಶೇಷ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಆರ್.ಗಿರೀಶ್ ಆದೇಶ ಹೊರಡಿಸಿದ್ದಾರೆ.

Intro:ಹಾಸನ: ಉಪ ನೊಂದಾಣಾಧಿಕಾರಿ ಯಾದ ಡಾ.ಎಚ್.ಎಲ್.ನಾಗರಾಜ್ ಅವರನ್ನು ಸ್ಥಳ ತೋರಿಸದೆ ರಾಜ್ಯ ಸರ್ಕಾರ ದಿಢೀರ್ ವರ್ಗಾವಣೆ ಆದೇಶ ಹೊರಡಿಸಿದ್ದು ನೂತನ ಎಸಿಯಾಗಿ ಡಾ.ನವೀನ್‌ಭಟ್ ಅವರು ನೇಮಿಸಿ ಆದೇಶ ಹೊರಡಿಸಿದೆ.
ಜಿಲ್ಲೆಯ ನಾನಾ ತಾಲೂಕುಗಳಲ್ಲಿ ತಹಶೀಲ್ದಾರ್ ಅಗಿ ಕಾರ್ಯ ನಿರ್ವಹಿಸಿದ್ದ ಅವರು ಅಧಿಕಾರಿಯಾಗಿ ಉತ್ತಮ ಹೆಸರು ಪಡೆದಿದ್ದರು. ಅಲ್ಲದೆ ಕೆಲವು ವಾರಗಳ ಹಿಂದೆಯಷ್ಟೆ ಅಪರ ಜಿಲ್ಲಾಧಿಕಾರಿಯಾಗಿ ಹೆಚ್ಚುವರಿ ಜವಾಬ್ದಾರಿ ಯನ್ನು ಸಹ ವಹಿಸಿಕೊಂಡಿದ್ದರು.
ಜಿಲ್ಲೆಯ ಪ್ರಸಿದ್ದಿ ಪಡೆದಿರುವ ವರ್ಷದಲ್ಲಿ ಕೇವಲ ೧೨ ದಿನಗಳು ಕಾಲ ದರ್ಶನ ನೀಡುವ ಹಾಸನಾಂಬ ದೇವಿಯ "ಹಾಸನಾಂಬ" ಜಾತ್ರಾ ಮಹೋತ್ಸವದ ಉಸ್ತುವಾರಿ ವಹಿಸಿಕೊಂಡಿದ್ದ ಹೆಚ್.ಎಲ್. ನಾಗರಾಜ್‌ರವರನ್ನು ವರ್ಗಾವಣೆ ಖಂಡಿಸಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಹಾಸನಾಂಬ ಜಾತ್ರಾ ಮಹೋತ್ಸವ ಮುಗಿಯುವವರೆಗೆ ಅಂದರೆ ಅ.೧೬ರಿಂದ ೩೦ರವರೆಗೆ ಹಾಸನಾಂಬ ದೇವಾಲಯದ ವಿಶೇಷ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಆರ್.ಗಿರೀಶ್ ಆದೇಶ ಹೊರಡಿಸಿದ್ದಾರೆ. ಅಖಿಲ ಭಾರತ ಮಟ್ಟದ ಯುಪಿಎಸ್‌ಸಿ ಸಿವಿಲ್ ಸರ್ವಿಸ್ ಪರೀಕ್ಷೆ ೨೦೧೬ನೇ ಸಾಲಿನಲ್ಲಿ ೩೭ನೇ ಕ್ರಮಾಂಕದಲ್ಲಿ ತೇರ್ಗಡೆ ಹೊಂದಿರುವ ಬಂಟ್ವಾಳ ಮೂಲದ ನವೀನ್ ಭಟ್ ಅವರು೨೦೦೯ನೇ ಸಿಇಟಿ ಪರೀಕ್ಷೆಯಲ್ಲಿ ಕರ್ನಾಟಕಕ್ಕೆ ಮೊದಲ ರ‍್ಯಾಂಕ್ ಪಡೆದಿದ್ದರು.
Body:- ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ
Conclusion:೦
ETV Bharat Logo

Copyright © 2024 Ushodaya Enterprises Pvt. Ltd., All Rights Reserved.