ETV Bharat / state

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಜಾರಿದ ಶಾಲಾ ಬಸ್​​​​: ನಾಲ್ವರು ಮಕ್ಕಳಿಗೆ ಗಾಯ - hasan

ಮೂವತ್ತು ಮಕ್ಕಳಿದ್ದ ಶಾಲಾ ಬಸ್​ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಜಾರಿದೆ.

hasana
ಮೂವತ್ತು ಮಕ್ಕಳಿದ್ದ ಶಾಲಾ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಬಿದ್ದಿದೆ.
author img

By

Published : Dec 25, 2019, 5:13 PM IST

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಶಾಲಾ ಬಸ್​​ವೊಂದು ರಸ್ತೆ ಬದಿಯ ಹಳ್ಳಕ್ಕೆ ಜಾರಿದ ಘಟನೆ ನಗರದ ಹೊರವಲಯದ ಸಂಕೇನಹಳ್ಳಿ ಬಳಿ ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್​

ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಚಿರಂತನ ಶಾಲೆಗೆ ಸೇರಿದ ಬಸ್ ಎಂದಿನಂತೆ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿತ್ತು. ಮೂವತ್ತಕ್ಕೂ ಹೆಚ್ಚು ಮಕ್ಕಳು ಬಸ್​ನಲ್ಲಿದ್ದರು. ಈ ವೇಳೆ ತುಸು ವೇಗವಾಗಿ ಚಲಿಸುತ್ತಿದ್ದ ಬಸ್ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ ಜಾರಿದೆ.

ಬಸ್​ನಲ್ಲಿದ್ದ ಮಕ್ಕಳ ಪೈಕಿ ನಾಲ್ಕು ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.

Intro:ಹಾಸನ; ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಶಾಲೆ ಬಸ್ ರಸ್ತೆ ಬದಿಯ ಹಳ್ಳಕ್ಕೆ ಜಾರಿ ಘಟನೆ ನಗರದ ಹೊರವಲಯದ ಸಂಕೇನಹಳ್ಳಿ ಬಳಿ ನಡೆದಿದೆ.

ಅದೃಷ್ಟವಶಾತ್ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ, ಚಿರಂತನ ಶಾಲೆಗೆ ಸೇರಿದ ಬಸ್, ಎಂದಿನಂತೆ ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿತ್ತು. ಮೂವತ್ತಕ್ಕೂ
ಹೆಚ್ಚು ಮಕ್ಕಳು ಬಸ್ ನಲ್ಲಿದ್ದರು. ಈ ವೇಳೆ ತುಸು ವೇಗವಾಗಿ ಚಲಿಸುತ್ತಿದ್ದ ಬಸ್ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹಳ್ಳಕ್ಕೆ
ಜಾರಿದೆ.

ಬಸ್ ನಲ್ಲಿದ್ದ ಮಕ್ಕಳ ಪೈಕಿ ನಾಲ್ಕು ಮಕ್ಕಳಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಯಿತು. ಅಕಸ್ಮಾತ್ ಬಸ್ಪಲ್ಟಿಯಾಗಿದ್ದರೆ ಹೆಚ್ಚಿನ ಅನಾಹುತವಾಗುತ್ತಿತ್ತೇನೋ ಹಾಗಾಗಿ ಎಲ್ಲರೂ ನಿಟ್ಟುಸಿರು ಬಿಟ್ಟಿದ್ದಾರೆ.

- ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.Body:0Conclusion:0
ETV Bharat Logo

Copyright © 2024 Ushodaya Enterprises Pvt. Ltd., All Rights Reserved.