ETV Bharat / state

ಕಂಬಕ್ಕೆ ಮೈ ಉಜ್ಜಿಕೊಳ್ಳುತ್ತಿದ್ದ ಹಸು ವಿದ್ಯುತ್ ಸ್ಪರ್ಶದಿಂದ ಸ್ಥಳದಲ್ಲೇ ಸಾವು

ವಿದ್ಯುತ್ ಕಂಬಕ್ಕೆ ಮೈ ಉಜ್ಜಿಕೊಳ್ಳಲು ಹೋದ ಹಸುವೊಂದು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ಬಳಿ ನಡೆದಿದೆ.

author img

By

Published : Jul 4, 2019, 12:34 PM IST

ವಿದ್ಯುತ್ ಸ್ಪರ್ಶ ಹಿನ್ನೆಲೆ ಹಸು ಸಾವು

ಹಾಸನ: ವಿದ್ಯುತ್ ಕಂಬದಲ್ಲಿ ವಿದ್ಯುತ್ ಹರಿದ ಹಿನ್ನೆಲೆಯಲ್ಲಿ ಮೈ ಉಜ್ಜಿಕೊಳ್ಳಲು ಹೋದ ಹಸುವೊಂದು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಪಾಳ್ಯ ಸಮೀಪ ನಡೆದಿದೆ.

ವಿದ್ಯುತ್ ಸ್ಪರ್ಶ ಹಿನ್ನೆಲೆ ಹಸು ಸಾವು

ಮಡಿಗೆರೆ ಗ್ರಾಮದ ಮೋಹನ್ ಕುಮಾರ್ ಎಂಬುವರಿಗೆ ಸೇರಿದ ಹಸು ಇದಾಗಿದೆ. ಇನ್ನು ಈ ಸಂಬಂಧ ಜಾನುವಾರು ಮಾಲೀಕರಾದ ಮೋಹನ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಹಲವು ಬಾರಿ ವಿದ್ಯುತ್ ಕಂಬವನ್ನ ಸರಿ ಪಡಿಸುವಂತೆ ವಿದ್ಯುತ್ ಇಲಾಖೆಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಮಳೆಗಾಲ ಪ್ರಾರಂಭವಾಗಿದ್ದರಿಂದಲೇ ಈ ಘಟನೆ ಸಂಭವಿಸಿದೆ. ಇದಕ್ಕೆಲ್ಲ ವಿದ್ಯುತ್ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ದೂರು ನೀಡಿದ್ದಾರೆ.

Intro:ಹಾಸನ: ವಿದ್ಯುತ್ ಕಂಬದಲ್ಲಿ ವಿದ್ಯುತ್ ಹರಿದ ಹಿನ್ನೆಲೆ ಮೈ ಉಜ್ಜಿಕೊಳ್ಳಲು ಹೋದ ಹಸುವೊಂದು ಸ್ಥಳದಲ್ಲೇ ಸಾವಿಗೀಡಾಗಿರುವ ಘಟನೆ ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ಪಾಳ್ಯ ಸಮೀಪ ನಡೆದಿದೆ.

ಮಡಿಗೆರೆ ಗ್ರಾಮದ ಮೋಹನ್ ಕುಮಾರ್ ಎಂಬುವರಿಗೆ ಸೇರಿದ ಹಸುವಾಗಿದ್ದು, ವಿದ್ಯುತ್ ಸ್ಪರ್ಶಕ್ಕೆ ಒಳಗಾಗಿ ಮೃತಪಟ್ಟಿಗೆ. ನೆನ್ನೆ ಸಂಜೆ 5ಗಂಟೆಯ ಸುಮಾರಿಗೆ ಜಮೀನಿನಲ್ಲಿ ಹಸುವನ್ನು ಮೇಯಿಸಿಕೊಂಡು ವಾಪಸ್ ಹಿಂದಿರುವಾಗ ಹಸು ವಿದ್ಯುತ್ ಕಂಬಕ್ಕೆ ಮೈ ಉಜ್ಜಿ ಕೊಳ್ಳಲು ಪ್ರಯತ್ನಿಸಿದೆ. ವಿದ್ಯುತ್ ಕಂಬಕ್ಕೆ ಹಸುವಿನ ಮೈ ತಾಕಿದ ಕ್ಷಣ ಮಾತ್ರದಲ್ಲಿ ವಿದ್ಯುತ್ ಸ್ಪರ್ಶದಿಂದ ಸುಮಾರು 70 ಸಾವಿರ ಬೆಲೆಬಾಳುವ ಹಸು ಸ್ಥಳದಲ್ಲೇ ಸಾವಿಗೀಡಾಗಿದೆ.

ಇನ್ನು ಈ ಸಂಬಂಧ ಜಾನುವಾರು ಮಾಲೀಕರಾಗಿರೋ ಮೋಹನ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಹಲವು ಬಾರಿ ಹೇಳಿದರೂ ವಿದ್ಯುತ್ ಕಂಬವನ್ನು ಸರಿ ಎಂದು ವಿದ್ಯುತ್ ಇಲಾಖೆಗೆ ಮನವಿ ಮಾಡಿದ್ದರು ದುರಸ್ತಿ ಕಾರ್ಯ ಮಾಡುವ ಕೆಲಸ ಮಾಡಿರಲಿಲ್ಲ. ಮಳೆಗಾಲ ಪ್ರಾರಂಭವಾಗಿದ್ದರಿಂದ ಶೀತದಿಂದ ಈ ಒಂದು ಘಟನೆ ಸಂಭವಿಸಿದೆ. ಇದಕ್ಕೆಲ್ಲ ವಿದ್ಯುತ್ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ದೂರು ನೀಡಿದ್ದಾರೆ.

ಕಳೆದ ವಾರ ಕೂಡ ಮಹಿಳೆಯೊಬ್ಬರು ಚರಂಡಿ ದಾಟುತ್ತಿದ್ದ ವೇಳೆ ನೆರವಾಗಲೆಂದು ವಿದ್ಯುತ್ ಕಂಬದ ಸಹಾಯ ಪಡೆಯಲು ಹೋಗಿ ವಿದ್ಯುತ್ ಸ್ಪರ್ಶ ಕ್ಕೊಳಗಾಗಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ನಡೆದಿತ್ತು ಇದರಲ್ಲಿ ಈಗ ಒಂದು ವಿದ್ಯುತ್ ಕಂಬದಿಂದ ಮತ್ತೆ ಸಾವೀಗಿಡಾಗಿದ್ದು, ಬೇಸರದ ಸಂಗತಿ.

ಸುನೀಲ್ ಕುಂಭೇನಹಳ್ಳಿ, ಈಟಿವಿ ನ್ಯೂಸ್, ಹಾಸನ.Body:0Conclusion:0

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.