ETV Bharat / state

ಹಾಸನ: ಗೃಹ ಪ್ರವೇಶದ ಊಟ ಮಾಡಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ - Food poison in guddenahalli in hassan

ಗೃಹ ಪ್ರವೇಶದ ಊಟ ಮಾಡಿ 50ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನ: ಗೃಹ ಪ್ರವೇಶದ ಊಟ ಮಾಡಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ
author img

By

Published : Nov 11, 2019, 12:10 PM IST

ಹಾಸನ: ನಗರದ ಹೊರವಲಯದ ಗುಡ್ಡೇನಹಳ್ಳಿ ಗ್ರಾಮದ ದೇವರಾಜು ಎಂಬುವವರ ಮನೆ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಊಟ ಮಾಡಿ 50ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ.

ಹಾಸನ: ಗೃಹ ಪ್ರವೇಶದ ಊಟ ಮಾಡಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ನಿನ್ನೆ ಹಾಸನದ ಹೊರವಲಯದ ಗುಡ್ಡೇನಹಳ್ಳಿ ಗ್ರಾಮದ ದೇವರಾಜು ಎಂಬುವವರ ಮನೆಯ ಗೃಹಪ್ರವೇಶವಿತ್ತು. ಕಾರ್ಯಕ್ರಮದಲ್ಲಿ ಮಧ್ಯಾಹ್ನದ ಊಟ ಮಾಡಿದ ಕೆಲವೇ ಗಂಟೆಗಳಲ್ಲಿ 50ಕ್ಕೂ ಹೆಚ್ಚು ಮಂದಿಗೆ ಅನಾರೋಗ್ಯ ಉಂಟಾಗಿದೆ.

ಕೂಡಲೇ ಅಸ್ವಸ್ಥರನ್ನು ಹಾಸನದ ವೈದ್ಯಕೀಯ ಬೋಧಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಸದ್ಯ ಆರೋಗ್ಯ ಅಧಿಕಾರಿಗಳು, ಕಾರ್ಯಕ್ರಮಕ್ಕೆ ಮಾಡಿದ ಆಹಾರ ಮಾದರಿಯನ್ನು ಪಡೆದು ಪರಿಶೀಲನೆಗೆ ಮುಂದಾಗಿದ್ದಾರೆ. ಇನ್ನು ಈ ಸಂಬಂಧ ಪೆನ್ಷನ್ ಮೊಹಲ್ಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಗೃಹ ಪ್ರವೇಶದ ಊಟ ಮಾಡಿ 50ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನದ ಹೊರವಲಯದ ಗುಡ್ಡೇನಹಳ್ಳಿ ಗ್ರಾಮದ ದೇವರಾಜು ಎಂಬುವವರ ಮನೆಯ ಗೃಹಪ್ರವೇಶವಿದ್ದು, ಕಾರ್ಯಕ್ರಮದಲ್ಲಿ ಮಧ್ಯಾಹ್ನ ಊಟ ಮಾಡಿದ ಕೆಲವೇ ಗಂಟೆಗಳಲ್ಲಿ 50ಕ್ಕೂ ಹೆಚ್ಚು ಮಂದಿಹೆ ಅನಾರೋಗ್ಯ ಉಂಟಾಗಿದೆ. ಅಸ್ವಸ್ಥರು ಹಾಸನದ ವೈದ್ಯಕೀಯ ಬೋಧಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸದ್ಯ ಆರೋಗ್ಯ ಅಧಿಕಾರಿಗಳು, ಕಾರ್ಯಕ್ರಮಕ್ಕೆ ಮಾಡಿದ ಅಹಾರ ಮಾದರಿಯನ್ನು ಪಡೆದು ಪರಿಶೀಲನೆಗೆ ಮುಂದಾಗಿದ್ದಾರೆ. ಇನ್ನು ಈ ಸಂಬಂಧ ಪೆನ್ಷನ್ ಮೊಹಲ್ಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆಸಿದ್ದಾರೆ.

Body:7203289

Conclusion:ಸುನೀಲ್ ಕುಂಭೇನಹಳ್ಳಿ, ಈಟಿವಿ ನ್ಯೂಸ್, ಹಾಸನ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.