ETV Bharat / state

ಅರಸೀಕೆರೆಯಲ್ಲಿ ಗಣಪತಿ ವಿಸರ್ಜನಾ ಉತ್ಸವ: ಅಹಿತಕರ ಘಟನೆ ನಡೆಯದಂತೆ ರೌಡಿಗಳ ಪರೇಡ್ - ನವೆಂಬರ್ 1 ಮತ್ತು 2ರಂದು  ಕಾರ್ಯಕ್ರಮ

ಅರಸೀಕೆರೆಯ ಶ್ರೀ ಪ್ರಸನ್ನ ಗಣಪತಿ ವಿಸರ್ಜನಾ ಉತ್ಸವದ ಹಿನ್ನಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಶಾಂತಿ ಸುವ್ಯವಸ್ಥೆ ದೃಷ್ಠಿಯಿಂದ ಜಿಲ್ಲಾ ಎಸ್ಪಿ ರಾಮ್ ನಿವಾಸ್ ಸೆಪಟ್ ಹಾಗೂ ಡಿಎಸ್ಪಿ ನಾಗೇಶ್ ರೌಡಿ ಶೀಟರ್‌ಗಳ ಪರೇಡ್ ನಡೆದರು.

ಪರೇಡ್
author img

By

Published : Nov 1, 2019, 9:59 AM IST

ಹಾಸನ: ಅರಸೀಕೆರೆಯ ಶ್ರೀ ಪ್ರಸನ್ನ ಗಣಪತಿ ವಿಸರ್ಜನಾ ಉತ್ಸವದ ಹಿನ್ನಲೆ, ಅರಸೀಕೆರೆ ನಗರ ಠಾಣೆ ಆವರಣದಲ್ಲಿ ರೌಡಿ ಶೀಟರ್‌ಗಳ ಪರೇಡ್ ನಡೆಸಿದ ಎಸ್ಪಿ ರಾಮ್ ನಿವಾಸ್ ಸೆಪಟ್, ಯಾವುದೆ ಕಾನೂನು ಬಾಹಿರ ಚಟುವಟಿಕೆ ನಡೆಸದೆ, ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಎಚ್ಚರಿಕೆ ನೀಡಿದರು.

ಅಹಿತಕರ ಘಟನೆ ನಡೆಯದಂತೆ ರೌಡಿಗಳ ಪರೇಡ್

ನವೆಂಬರ್ 1 ಮತ್ತು 2ರಂದು ಶ್ರೀ ಪ್ರಸನ್ನ ಗಣಪತಿ ವಿಸರ್ಜನಾ ಉತ್ಸವ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಲಿದ್ದು, ಶನಿವಾರ ರಾತ್ರಿ 9ರ ವೇಳೆಗೆ ಅರಸೀಕೆರೆಯ ಕೆರೆಯಲ್ಲಿ ಭಾರಿ ಮದ್ದು ಗುಂಡುಗಳ ಪ್ರದರ್ಶನದ ನಂತರ ವಿಸರ್ಜನೆ ಮಾಡಲಾಗುವುದು. ಈ ಎರಡು ದಿನಗಳಂದು ನಡೆಯುವ ಕಾರ್ಯಕ್ರಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಶಾಂತಿ ಸುವ್ಯವಸ್ಥೆ ದೃಷ್ಠಿಯಿಂದ ಜಿಲ್ಲಾ ಎಸ್ಪಿ ರಾಮ್ ನಿವಾಸ್ ಸೆಪಟ್ ಹಾಗೂ ಡಿಎಸ್ಪಿ ನಾಗೇಶ್ ರೌಡಿ ಶೀಟರ್‌ಗಳ ಪರೇಡ್ ನಡೆಸಲಾಯಿತು.

ಕಾರ್ಯಕ್ರಮಗಳು ಸೇರಿದಂತೆ ಸಮಾನ್ಯ ದಿನಗಳಲ್ಲೂ ಕೂಡ ಸಮಾಜದಲ್ಲಿ ಶಾಂತಿ ಕದಡುವ ಯಾವುದೇ ಚಟುವಟಿಕೆ ನಡೆಸಿದರೆ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು. ಈಗಾಗಲೇ ತಮ್ಮ ಮೇಲಿರುವ ಕೇಸುಗಳನ್ನು ಸರಿಪಡಿಸಿಕೊಳ್ಳಲು ಮುಂದಿನ ದಿನಗಳಲ್ಲಿ ಉತ್ತಮ ಜೀವನ ನಡೆಸಿ, ತಮ್ಮ ನಡವಳಿಕೆಗಳ ಆಧಾರಿತವಾಗಿ ಕೇಸುಗಳನ್ನು ವಾಪಸ್ ಪಡೆಯುವ ವ್ಯವಸ್ಥೆಗೆ ನಾವು ಸಹಕರಿಸುತ್ತೇವೆ ಎಂದರು.

Intro:ಹಾಸನ : ಅರಸೀಕೆರೆಯ ಶ್ರೀ ಪ್ರಸನ್ನ ಗಣಪತಿ ವಿಸರ್ಜನಾ ಉತ್ಸವ ಮಹೋತ್ಸವದ ಹಿನ್ನಲೆಯಲ್ಲಿ ಇಂದು ಅರಸೀಕೆರೆ ನಗರ ಠಾಣೆ ಆವರಣದಲ್ಲಿ ರೌಡಿ ಶೀಟರ್‌ಗಳ ಪೆರೇಡ್ ನಡೆಸಿದ ಎಸ್ಪಿ ರಾಮ್ ನಿವಾಸ್ ಸೆಪಟ್ ಯಾವುದೆ ಕಾನೂನು ಬಾಹಿರ ಚಟುವಟಿಕೆ ನಡೆಸದಂತೆ, ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ಎಚ್ಚರಿಕೆ ನೀಡಿದರು.
ನವೆಂಬರ್ ೦೧ ಮತ್ತು ೨ರ ಶುಕ್ರವಾರ ಮತ್ತು ಶನಿವಾರ ವಿಜೃಂಭಣೆಯಿಂದ ನಡೆಯಲಿರುವ ಶ್ರೀ ಪ್ರಸನ್ನ ಗಣಪತಿ ವಿಸರ್ಜನಾ ಉತ್ಸವವು ಎರಡೂ ದಿನಗಳ ಕಾಲ ನಗರದ ಎಲ್ಲಾ ಪ್ರಮುಖ ರಸ್ತೆಗಳಲ್ಲಿ ಸಾಗಲಿದ್ದು, ಶನಿವಾರ ರಾತ್ರಿ ೯ರ ವೇಳೆಗೆ ಅರಸೀಕೆರೆಯ ಕೆರೆಯಲ್ಲಿ ಭಾರಿ ಮದ್ದು ಗುಂಡುಗಳ ಪ್ರದರ್ಶನದ ನಂತರ ವಿಸರ್ಜನೆ ಮಾಡಲಾಗುವುದು, ಈ ಎರಡು ದಿನಗಳು ನಡೆಯುವ ಕಾರ್ಯಕ್ರಮದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಶಾಂತಿ ಸುವ್ಯವಸ್ಥೆ ದೃಷ್ಠಿಯಿಂದ ರೌಡಿ ಶೀಟರ್‌ಗಳ ಪೆರೇಡ್ ನಡೆಸಿದ ಹಾಸನ ಜಿಲ್ಲಾ ಎಸ್ಪಿ ರಾಮ್ ನಿವಾಸ್ ಸೆಪಟ್ ಹಾಗೂ ಡಿಎಸ್ಪಿ ನಾಗೇಶ್, ಕಾರ್ಯಕ್ರಮಗಳು ಸೇರಿದಂತೆ ಸಮಾನ್ಯ ದಿನಗಳಲ್ಲೂ ಕೂಡ ಸಮಾಜದಲ್ಲಿ ಶಾಂತಿ ಕದಡುವ ಯಾವುದೇ ಚಟುವಟಿಕೆ ನಡೆಸಿದರೆ ಕಾನೂನು ರೀತ್ಯಾ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ, ಈಗಾಗಲೆ ತಮ್ಮ ಮೇಲಿರುವ ಕೇಸುಗಳನ್ನು ಸರಿಪಡಿಸಿಕೊಳ್ಳಲು ಮುಂದಿನ ದಿನಗಳಲ್ಲಿ ಉತ್ತಮ ನಡವಳಿಕೆ ತೋರಿಸಿ, ಸೌಜನ್ಯದಿಂದ ನಡೆದುಕೊಂಡು ಉತ್ತಮ ಜೀವನ ನಡೆಸಿ ತಮ್ಮ ನಡವಳಿಕೆಗಳ ಆಧಾರಿತವಾಗಿ ತಮ್ಮ ಮೇಲಿನ ಕೇಸುಗಳನ್ನು ವಾಪಸ್ ಪಡೆಯುವ ವ್ಯವಸ್ಥೆಗೆ ನಾವು ಸಹಕರಿಸುತ್ತೇವೆ, ಜೊತೆಗೆ ಕಾನೂನು ಬಾಹಿರ ಚಟುವಟಿಕೆಗಳಿಂದ ನಿಮ್ಮ ವಯಕ್ತಿಕ ಜೀವನದ ಮೇಲಾಗುವ ದುಷ್ಪರಿಣಾಮಗಳ ಕುರಿತು ನೀವು ಇತರರಿಗೂ ತಿಳಿಸಿ ಅವರನ್ನೂ ಸರಿ ದಾರಿಗೆ ತರುವ ಕೆಲಸಮಾಡಬೇಕಿದೆ ಎಂದು ಕಿವಿ ಮಾತು ಹೇಳಿದರು.

ಬೈಟ್-1 : ರಾಮ್ ನಿವಾಸ್ ಸಪೆಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಹಾಸನ

ಈ ಸಂದರ್ಭದಲ್ಲಿ ನಗರ ಠಾಣೆ ನಿರೀಕ್ಷಕ ಚಂದ್ರಶೇಖರಯ್ಯ, ಪಿಎಸ್‌ಐ ತಿಮ್ಮಪ್ಪ, ಮತ್ತಿತರ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.Body:- ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.Conclusion:0
ETV Bharat Logo

Copyright © 2024 Ushodaya Enterprises Pvt. Ltd., All Rights Reserved.