ETV Bharat / state

ಹಾಸನದಲ್ಲಿ ಅದ್ಧೂರಿ ವಾಲ್ಮೀಕಿ ಜಯಂತಿ.. ಮನಸೆಳೆದ ಡೊಳ್ಳು ಕುಣಿತ - hassan news

ಹಾಸನಾಂಬ ಕಲಾಕ್ಷೇತ್ರದಲ್ಲಿ ಏರ್ಪಡಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಲ್ಲಿ ಜಾನಪದ ನೃತ್ಯ ಎಲ್ಲರ ಗಮನಸೆಳೆಯಿತು. ಈ ವೇಳೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸರ್ಕಾರಿ ಅಧಿಕಾರಿಗಳು ಭಾಗಿಯಾಗಿದ್ದರು.

ಹಾಸನದಲ್ಲಿ ಅದ್ಧೂರಿ ವಾಲ್ಮೀಕಿ ಜಯಂತಿ
author img

By

Published : Oct 14, 2019, 6:23 PM IST

ಹಾಸನ: ಸಮಾಜದಲ್ಲಿ ಒಗ್ಗಟ್ಟಿದಲ್ಲಿ ಮಾತ್ರ ಯಶಸ್ಸು ಕಾಣಲು ಸಾಧ್ಯ. ಹಿಂದುಳಿದ ಸಮುದಾಯದ ಜನತೆ ಸದೃಢವಾಗಿ ಬೆಳೆಯಲು ಒಗ್ಗಟ್ಟು ಅತೀ ಮುಖ್ಯ ಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ಬಿ ಎನ್ ಶ್ವೇತಾ ದೇವರಾಜ್ ತಿಳಿಸಿದರು.

ಹಾಸನಾಂಬ ಕಲಾಕ್ಷೇತ್ರದಲ್ಲಿ ಏರ್ಪಡಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಾಯಕ ಸಮುದಾಯ ಅಥವಾ ಹಿಂದುಳಿದ ಸಮುದಾಯದ ಪ್ರತಿಯೊಬ್ಬರೂ ಸರ್ಕಾರದಿಂದ ಸಿಗುವಂತಹ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಸದುಪಯೋಗ ಪಡೆದುಕೊಳ್ಳಬೇಕೆಂದು ಎಂದು ಸೂಚಿಸಿದರು.

ಹಾಸನದಲ್ಲಿ ಅದ್ಧೂರಿ ವಾಲ್ಮೀಕಿ ಜಯಂತಿ..

ಜಿಲ್ಲಾಧಿಕಾರಿ ಆರ್.ಗಿರೀಶ್ ಅವರು ಮಾತನಾಡಿ, ರಾಮಾಯಣ ಕೇವಲ ಗ್ರಂಥವಲ್ಲ, ಪ್ರತಿಯೊಬ್ಬರ ಜೀವನದ ಸ್ಪೂರ್ತಿದಾಯಕವಾಗಿದೆ. ಇಂತಹ ಮಹಾನ್ ವ್ಯಕ್ತಿಗಳ ತತ್ವಾದರ್ಶಗಳನ್ನು ಮೈಗೂಡಿಸಿಕೊಳ್ಳೋಣ ಎಂದರು.

Intro:ಹಾಸನ : ಸಮಾಜದಲ್ಲಿ ಒಗ್ಗಟ್ಟಿದಲ್ಲಿ ಮಾತ್ರ ಯಶಸ್ಸು ಕಾಣಲು ಸಾಧ್ಯ. ಹಿಂದುಳಿದ ಸಮುದಾಯದ ಜನತೆ ಸದೃಢರಾಗಿ ಬೆಳೆಯಲು ಒಗ್ಗಟ್ಟು ಅತಿ ಮುಖ್ಯ ಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಬಿ.ಎನ್. ಶ್ವೇತಾದೇವರಾಜ್ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಸಂಸ್ಕøತಿ ಇಲಾಖೆ ಹಾಗೂ ನಗರ ಸಭೆ ಇವರ ಸಂಯುಕ್ತಾಶ್ರಯದಲ್ಲಿ ಹಾಸನಾಂಬ ಕಲಾಕ್ಷೇತ್ರದಲ್ಲಿ ಏರ್ಪಡಿಸಿದ್ದ ಶ್ರೀ ಮಹರ್ಷಿ ವಾಲ್ಮೀಕಿಯವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿ, ನಾಯಕ ಸಮುದಾಯ ಅಥವಾ ಹಿಂದುಳಿದ ಸಮುದಾಯದ ಪ್ರತಿಯೊಬ್ಬರೂ ಸರ್ಕಾರದಿಂದ ಸಿಗುವಂತಹ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.

ಸರ್ಕಾರದಿಂದ ಸಿಗುವಂತಹ 7.5 % ಅಷ್ಟು ಮೀಸಲಾತಿಯನ್ನು ಕೆಳ ಸಮುದಾಯದವರು ಪಡೆದುಕೊಳ್ಳಬೇಕು. ಈ ನಿಟ್ಟಿನಲ್ಲಿ ಮುಂದಿನ ಪೀಳಿಗೆಗಾಗಿ ಅವರ ಉತ್ತಮ ಭವಿಷ್ಯಕ್ಕಾಗಿ ಹೋರಾಡಬೇಕಿದೆ ಎಂದು ಶ್ವೇತಾ ದೇವರಾಜ್ ತಿಳಿಸಿದರು.

ಬೈಟ್ 1 : ಶ್ವೇತ ದೇವರಾಜ್, ಜಿಪಂ ಅಧ್ಯಕ್ಷೆ.

ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಮಾತನಾಡಿ ರಾಮಾಯಣ ಕೇವಲ ಗ್ರಂಥವಲ್ಲ ಪ್ರತಿಯೊಬ್ಬರ ಜೀವನದ ಸ್ಪೂರ್ತಿದಾಯಕವಾಗಿದೆ . ಇಂತಹ ಮಹಾನ್ ವ್ಯಕ್ತಿಗಳ ತತ್ವಾದರ್ಶಗಳನ್ನು ಮೈಗೂಡಿಸಿಕೊಳ್ಳೋಣ ಎಂದು ತಿಳಿಸಿದರು.

ಬೈಟ್ 2 : ಆರ್.ಗಿರೀಶ್, ಜಿಲ್ಲಾಧಿಕಾರಿ.

ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ನಿವಾಸ್ ಸೆಪಟ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಬಿ.ಎ ಪರಮೇಶ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ನಿಂಗೇಗೌಡ, ಪ್ರಭಾರ ಅಪರ ಉಪವಿಭಾಗಾಧಿಕಾರಿ ಡಾ.ಎಚ್.ಎಲ್.ನಾಗರಾಜ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಕೃಷ್ಣೇಗೌಡ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಅಧ್ಯಕ್ಷರಾದ ನಾಯಕರಹಳ್ಳಿ ಮಂಜೇಗೌಡ, ನಾಯಕ ಸಮುದಾಯದ ಮುಖಂಡರಾದ ಮಹತೇಂಶಪ್ಪ ಮತ್ತಿತರರು ಹಾಜರಿದ್ದರು.

ಗಮನ ಸೆಳೆದ ಆರ್ಕಷಕ ಮೆರವಣಿಗೆ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಸಂಸ್ಕøತಿ ಇಲಾಖೆ ಹಾಗೂ ನಗರ ಸಭೆ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿಯವರ ಜಯಂತಿ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಏರ್ಪಡಿಸಿದ್ದ ಮೆರವಣಿಗೆಗೆ ಶಾಸಕರಾದ ಪ್ರೀತಂ.ಜೆ.ಗೌಡ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಬಿ.ಎನ್. ಶ್ವೇತಾದೇವರಾಜ್, ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.
         ಕಾರ್ಯಕ್ರಮದಲ್ಲಿ ಡೋಲು ಕುಣಿತ, ವೀರಗಾಸೆ, ಸೇರಿದಂತೆ ವಿವಿಧ ಕಲಾ ತಂಡಗಳು ಮೆರವಣಿಗೆಯ ಮೂಲಕ ನೋಡುಗರ ಗಮನ ಸೆಳೆದವು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಬಿ.ಎ ಪರಮೇಶ್, ಪ್ರಭಾರ ಅಪರ ಉಪವಿಭಾಗಾಧಿಕಾರಿ ಡಾ.ಎಚ್.ಎಲ್.ನಾಗರಾಜ್, ಸ್ವತಂತ್ರ್ಯ ಹೋರಾಟಗಾರರಾದ ಶಿವಣ್ಣ ಮತ್ತಿತರರು ಹಾಜರಿದ್ದರು.

- ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.

Body:0Conclusion:0
ETV Bharat Logo

Copyright © 2025 Ushodaya Enterprises Pvt. Ltd., All Rights Reserved.