ETV Bharat / state

ಸಕಲೇಶಪುರ: ಬಾಳ್ಳುಪೇಟೆಯಲ್ಲಿ ಮಧ್ಯಾಹ್ನ 3 ಗಂಟೆ ಬಳಿಕ ಅಂಗಡಿಗಳು ಸ್ವಯಂ ಪ್ರೇರಿತ ಬಂದ್​​ - hassan news

ಹಾಸನ ಜಿಲ್ಲೆಯಲ್ಲಿ ದಿನೇ ದಿನೆ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ವಾರದಂತ್ಯದವರೆಗೆ ಸ್ವಯಂ ಪ್ರೇರಿತರಾಗಿ ಬೆಳಗ್ಗೆ 7ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ಅಂಗಡಿಗಳನ್ನ ತೆರೆಯಲು ನಿರ್ಧರಿಸಿದ್ದೇವೆ ಎಂದು ಬಾಳ್ಳುಪೇಟೆ ವರ್ತಕರ ಸಂಘದ ಅಧ್ಯಕ್ಷ ಬಿ.ಎನ್​.ನಾಗೇಂದ್ರ ತಿಳಿಸಿದ್ದಾರೆ.

grocery  shops band afternoon in sakaleshpur
ಸಕಲೇಶಪುರ: ಮಧ್ಯಾಹ್ನನ 3 ಗಂಟೆ ಬಳಿಕ ಅಂಗಡಿಗಳು ಸ್ವಯಂ ಪ್ರೇರಿತ ಬಂದ್​
author img

By

Published : Jul 4, 2020, 8:22 PM IST

ಸಕಲೇಶಪುರ (ಹಾಸನ): ದಿನೇ ದಿನೆ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿದ್ದು, ತಾಲೂಕಿನ ಬಾಳ್ಳುಪೇಟೆಯ ವ್ಯಾಪಾರಸ್ಥರು ವಾರದಂತ್ಯದವರೆಗೆ ಸ್ವಯಂ ಪ್ರೇರಿತರಾಗಿ ಬೆಳಗ್ಗೆ 7ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ಅಂಗಡಿಗಳನ್ನ ತೆರೆಯಲು ನಿರ್ಧರಿಸಿದ್ದಾರೆ.

ಮಧ್ಯಾಹ್ನ 3 ಗಂಟೆ ಬಳಿಕ ಅಂಗಡಿಗಳು ಸ್ವಯಂ ಪ್ರೇರಿತ ಬಂದ್​

ತಾಲೂಕಿನ ಬಾಳ್ಳುಪೇಟೆ ವರ್ತಕರ ಸಂಘದ ಅಧ್ಯಕ್ಷ ಬಿ.ಎನ್​.ನಾಗೇಂದ್ರ ಮಾತನಾಡಿ, ಶುಕ್ರವಾರ ಆಯೋಜಿಸಲಾಗಿದ್ದ ವರ್ತಕರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಅಗತ್ಯ ವಸ್ತುಗಳಿಗೆ ಯಾವುದೇ ತೊಂದರೆಯಾಗದಂತೆ ಸೋಮವಾರದಿಂದ ಶನಿವಾರದವರೆಗೆ ಬೆಳಗ್ಗೆ 7ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಮಾತ್ರ ಅಂಗಡಿಗಳು ತೆರೆಯಲು ನಿರ್ಧರಿಸಲಾಗಿದೆ.

ಔಷಧಿ ಅಂಗಡಿಗಳನ್ನ ಹೊರತುಪಡಿಸಿ ಉಳಿದ ವರ್ತಕರು ಸ್ವಯಂ ಪ್ರೇರಿತ ಲಾಕ್​ಡೌನ್ ವಿಧಿಸಿಕೊಳ್ಳುತ್ತಿದ್ದೇವೆ. 10 ದಿನಗಳ ಕಾಲ ಪ್ರಾಯೋಗಿಕವಾಗಿ ಲಾಕ್​ಡೌನ್ ಮಾಡಲಾಗುತ್ತಿದ್ದು, ಈ ನಿಟ್ಟಿನಲ್ಲಿ ಕೊರೊನಾ ವೈರಸ್ ತಡೆಗಟ್ಟಲು ಸಹಕರಿಸುತ್ತಿದ್ದೇವೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.