ETV Bharat / state

ಹಾಸನ ಜಿಲ್ಲೆಯಲ್ಲಿ ಇಂದು 4 ಕೊರೊನಾ ಪಾಸಿಟಿವ್ : ಓರ್ವ ಸಾವು - coronavirus in Hasan

ಹಾಸನದ 48 ವರ್ಷದ ಪುರುಷ ಮೃತಪಟ್ಟಿದ್ದು, ಎರಡು ವರ್ಷದಿಂದ ಹೃದಯ ಸಂಬಂಧಿ ಖಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಜುಲೈ 10 ರಂದು ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಅವರು ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದ್ದಾರೆ‌ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್ ಹೇಳಿದರು.​

‌ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್
‌ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್
author img

By

Published : Jul 14, 2020, 6:20 PM IST

ಹಾಸನ: ಜಿಲ್ಲೆಯಲ್ಲಿ ಇಂದು 4 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, ಒಂದು ಸಾವು ಸಂಭವಿಸಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್ ತಿಳಿಸಿದರು.​

ಹಾಸನದಲ್ಲಿ 3, ಚನ್ನರಾಯಪಟ್ಟಣದಲ್ಲಿ 1 ಸೇರಿ ಒಟ್ಟು 4 ಪ್ರಕರಣಗಳು ವರದಿಯಾಗಿವೆ. ಹಾಸನದ 48 ವರ್ಷದ ಪುರುಷ ಮೃತಪಟ್ಟಿದ್ದು, ಎರಡು ವರ್ಷದಿಂದ ಹೃದಯ ಸಂಬಂಧಿ ಖಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದರು. ಜುಲೈ 10 ರಂದು ಹಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಅವರು ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದ್ದಾರೆ‌ ಎಂದರು.

ಹಾಸನ ಜಿಲ್ಲೆಯಲ್ಲಿ ಇಂದು 4 ಕೊರೊನಾ ಪಾಸಿಟಿವ್

ಇದುವರೆಗೂ 715 ಪ್ರಕರಣಗಳು ವರದಿಯಾಗಿದ್ದು, ಚಿಕಿತ್ಸೆ ಪಡೆದು 472 ಜನರು ಗುಣಮುಖರಾಗಿದ್ದಾರೆ. 221 ಸಕ್ರಿಯ ಪ್ರಕರಣಗಳಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇದುವರೆಗೂ 22 ಜನ ಸಾವನಪ್ಪಿದ್ದಾರೆ ಎಂದರು.

ಜಿಲ್ಲೆಯ ತಾಲ್ಲೂಕಾವಾರು ಕೋವಿಡ್ ಪ್ರಕರಣಗಳು:

1. ಆಲೂರು-31

2. ಅರಕಲಗೂಡು-28

3. ಅರಸೀಕೆರೆ-95

4. ಬೆಲೂರು-15

5. ಚನ್ನರಾಯಪಟ್ಟಣ-244

6. ಹಾಸನ-102

7. ಹೊಳೆನರಸೀಪುರದಲ್ಲಿ-84

8. ಸಕಲೇಶಪುರ-11

9. ಇತರ-5 ಪ್ರಕರಣಗಳು ಈವರೆಗೆ ವರದಿಯಾಗಿದ್ದು, ಒಟ್ಟು 715 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.