ETV Bharat / state

ಪ್ರಧಾನಮಂತ್ರಿ, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಿದ ಹಾಸನದ ರೋಟರಿ ಕ್ಲಬ್

ಪಟ್ಟಣದ ಮಿನಿ ವಿಧಾನಸೌಧದ ಆವರಣದಲ್ಲಿ ರೋಟರಿ ಸಂಸ್ಥೆ ವತಿಯಿಂದ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಲಾಯಿತು.

Hassan Rotary club donates to PM and cm relief fund
ಪ್ರಧಾನಮಂತ್ರಿ, ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡಿದ ಹಾಸನ ರೋಟರ್ ಕ್ಲಬ್
author img

By

Published : Apr 16, 2020, 4:49 PM IST

ಹಾಸನ: ಇಲ್ಲಿನ ಸಕಲೇಶ​ಪುರದ ರೋಟರಿ ಶಿಕ್ಷಣ ಸಂಸ್ಥೆ ವತಿಯಿಂದ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಣ ದೇಣಿಗೆ ನೀಡಿಲಾಯಿತು. ರೋಟರಿ‌ ಸಂಸ್ಥೆ ದೇಶ ಸಂಕಷ್ಟದಲ್ಲಿರುವಾಗ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಗಳ ನಿಧಿಗೆ ದೇಣೀಗೆ ಹಣ ನೀಡಿರುವುದು ಶ್ಲಾಘನೀಯ ಎಂದು ಉಪ ವಿಭಾಗಾಧಿಕಾರಿ ಗಿರೀಶ್ ನಂದನ್ ಹೇಳಿದರು.

‌ಪಟ್ಟಣದ ಮಿನಿ ವಿಧಾನಸೌಧದ ಆವರಣದಲ್ಲಿ ರೋಟರಿ ಸಂಸ್ಥೆ ವತಿಯಿಂದ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಗೆ ಹಣ ನೀಡಿದ ಚೆಕ್ ಪಡೆದ ನಂತರ ಮಾತನಾಡಿದ ಗಿರೀಶ್​, ದೇಶ ಕೊರೊನಾದಿಂದ ಸಮಸ್ಯೆ ಎದುರಿಸುತ್ತಿದೆ. ಈ ಹಿನ್ನೆಯಲ್ಲಿ ರೋಟರಿ ಸಂಸ್ಥೆ ವತಿಯಿಂದ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ತಲಾ 1,11,111 ರೂ.ಗಳನ್ನು ನೀಡಿರುವುದು ಶ್ಲಾಘನೀಯ ಎಂದರು.

ಪ್ರಧಾನಮಂತ್ರಿ, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೇಣಿಗೆ ನೀಡಿದ ಹಾಸನ ರೋಟರ್ ಕ್ಲಬ್

ರೋಟರಿ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಆರ್.ಎನ್.ಕೃಷ್ಣಮೂರ್ತಿ ಮಾತನಾಡಿ, ರೋಟರಿ ಶಿಕ್ಷಣ ಸಂಸ್ಥೆ, ಗಣಪಯ್ಯ ಕಿವುಡು ಮತ್ತು ಮೂಗರ ಶಾಲೆ, ರೋಟರಿ ಕ್ಲಬ್ ವತಿಯಿಂದ ಸಿಬ್ಬಂದಿಯ ಒಂದು ದಿನದ ಸಂಬಳವನ್ನು ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಗಳ ಪರಿಹಾರ ಪರಿನಿಧಿಗೆ ತಲಾ 1,11,111 ರೂ.ಗಳಂತೆ ನೀಡಲಾಗುತ್ತಿದೆ. ಜೊತೆಗೆ ಪೊಲೀಸರು ಹಾಗೂ ಪೌರಕಾರ್ಮಿಕರಿಗೆ ಸಂಸ್ಥೆ ವತಿಯಿಂದ ಮಾಸ್ಕ್ ನೀಡಲಾಗುತ್ತಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.