ETV Bharat / state

ಪತ್ನಿ ಮೇಲಿನ ಶಂಕೆಯಿಂದ ಸಿಸಿಟಿವಿ ತಂದ... ಕೆಲ ದಿನಗಳಲ್ಲೇ ನಡೆದೋಯ್ತು ದುರಂತ! - ಹಾಸನ ಸುದ್ದಿ

ಪತ್ನಿಯ ಶೀಲ ಶಂಕಿಸಿದ ಪತಿವೋರ್ವ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ ಪ್ರಕರಣ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಾಳೇನಹಳ್ಳಿ ಕಾವಲು ಗ್ರಾಮದಲ್ಲಿ ನಡೆದಿದೆ.

ಪತ್ನಿ ಮೇಲಿನ ಶಂಕೆಯಿಂದ ಸಿಸಿಟಿವಿ ತಂದ: ಕೆಲ ದಿನಗಳಲ್ಲೇ ಮಡದಿಯನ್ನು ಕೊಂದ
ಪತ್ನಿ ಮೇಲಿನ ಶಂಕೆಯಿಂದ ಸಿಸಿಟಿವಿ ತಂದ: ಕೆಲ ದಿನಗಳಲ್ಲೇ ಮಡದಿಯನ್ನು ಕೊಂದ
author img

By

Published : Dec 10, 2019, 11:53 PM IST

Updated : Dec 11, 2019, 12:00 AM IST

ಹಾಸನ: ಪತ್ನಿಯ ಶೀಲ ಶಂಕಿಸಿದ ಪತಿವೋರ್ವ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ ಪ್ರಕರಣ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಾಳೇನಹಳ್ಳಿ ಕಾವಲು ಗ್ರಾಮದಲ್ಲಿ ನಡೆದಿದೆ.

ಪತ್ನಿ ಮೇಲಿನ ಶಂಕೆಯಿಂದ ಸಿಸಿಟಿವಿ ತಂದ.. ಕೆಲ ದಿನಗಳಲ್ಲೇ ಮಡದಿ ಕೊಂದ!!

ಮಾಲಾ (ಹೆಸರು ಬದಲಿಸಲಾಗಿದೆ) ಕೊಲೆಯಾಗಿರುವ ಮಹಿಳೆ. ಕಳೆದ ರಾತ್ರಿ ಪತ್ನಿಯನ್ನು ಕೊಂದ ಆರೋಪಿ ಪತಿ ಶಂಕರ್​ ಪೊಲೀಸರಿಗೆ ಶರಣಾಗಿದ್ದಾನೆ. ಕಡುವಿನ ಹೊಸಹಳ್ಳಿ ಗ್ರಾಮದ ಮಾಲಾಳನ್ನು ಶಂಕರ್ ಜೊತೆ ವಿವಾಹ ಮಾಡಿಕೊಡಲಾಗಿತ್ತು.

ಈ ದಂಪತಿಗೆ ಐದು ವರ್ಷದ ಹೆಣ್ಣು ಮಗು ಸಹ ಇದೆ. ಹೆಂಡತಿ ಯಾರೊಂದಿಗೋ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಶಂಕೆಯ ಮೇಲೆ ಆಗಾಗ್ಗೆ ಜಗಳವಾಡುತ್ತಿದ್ದ ಶಂಕರ್ ಮೊನ್ನೆಯಷ್ಟೇ 35 ಸಾವಿರ ರೂಪಾಯಿಗೆ ಒಡವೆ ಮಾರಿ ಮನೆಗೆ ಸಿಸಿ ಕ್ಯಾಮರಾ ಅಳವಡಿಸಿಕೊಂಡಿದ್ದ. ಆದರೂ ಪತ್ನಿಯ ಮೇಲೆ ಅನುಮಾನಗೊಂಡು ಕೊಲೆ ಮಾಡಿದ್ದಾನೆ.

ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Intro:ಹಾಸನ :ಪತ್ನಿಯ ಶೀಲ ಶಂಕಿಸಿದ ಪತಿ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಹಾಸನದಲ್ಲಿ‌ ಹೊಳೆನರಸೀಪುರ ತಾಲೂಕಿನ ಕಾಳೇನಹಳ್ಳಿ ಕಾವಲು ಗ್ರಾಮದಲ್ಲಿ ನಡೆದಿದೆ.

ಶೀಲ(26) ಕೊಲೆಯಾದ ದುರ್ದೈವಿ. ಕಳೆದ ರಾತ್ರಿ ಪತ್ನಿಯನ್ನು ಕೊಂದ ಆರೋಪಿ ಪತಿ ಶಂಕರ ಪೊಲೀಸರಿಗೆ ಶರಣಾಗಿದ್ದಾನೆ . ಕಳೆದ ಮೂರು ವರ್ಷಗಳ ಹಿಂದೆ ಕಡುವಿನ ಹೊಸಹಳ್ಳಿ ಗ್ರಾಮದಿಂದ ಶೀಲಳನ್ನು ಶಂಕರ್ ಜೊತೆ ವಿವಾಹ ನಡೆಸಲಾಗಿತ್ತು .
ಐದು ವರ್ಷದ ಹೆಣ್ಣು ಮಗು ಇದ್ದು, ಹೆಂಡತಿ ಯಾರೊಂದಿಗೂ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂಬ ಶಂಕೆಯ ಮೇಲೆ ಆಗಾಗ್ಗೆ ಜಗಳವಾಡುತ್ತಿದ್ದ ಶಂಕರ್ ಮೊನ್ನೆಯಷ್ಟೇ ಮೂವತ್ತೈದು ಸಾವಿರ ರೂಪಾಯಿ ಒಡವೆಯನ್ನು ಮಾರಿ ಮನೆಗೆ ಸಿಸಿ ಕ್ಯಾಮೆರಾ ಅಳವಡಿಸಿಕೊಂಡಿದ್ದ ಆದರೂ ಪತ್ನಿಯ ಮೇಲೆ ಅನುಮಾನಗೊಂಡು ಕೊಲೆ ಮಾಡಿದ್ದಾನೆ.
ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.Body:-ಅರೆಕರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.Conclusion:೦
Last Updated : Dec 11, 2019, 12:00 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.