ETV Bharat / state

ರಾಮ ಮಂದಿರ ನಿರ್ಮಾಕ್ಕೆ 1 ಲಕ್ಷ ರೂ. ದೇಣಿಗೆ ನೀಡಿದ ಜೈನ ಮಠ - ರಾಮಮಂದಿರ ದೇಣಿಗೆ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುತ್ತಿರುವುದು ಸಂತಸದ ವಿಷಯ. ಹೀಗಾಗಿ ಮಂದಿರ ನಿರ್ಮಾಣಕ್ಕೆ ಕೈಲಾದ ಸಹಾಯ ಮಾಡುತ್ತಿದ್ದೇವೆ. ಜನತೆ ಸಹ ಮಂದಿರ ನಿರ್ಮಾಣಕ್ಕೆ ಸಹಾಯ ಮಾಡಲಿ ಎಂದು ಮನವಿ ಮಾಡಿದರು.

Jain monastery donated more than 1 lakh to Ram Mandir construction
ರಾಮಮಂದಿರ ನಿರ್ಮಾಕ್ಕೆ 1 ಲಕ್ಷಕ್ಕೂ ಅಧಿಕ ದೇಣಿಗೆ ನೀಡಿದ ಜೈನ ಮಠ
author img

By

Published : Jan 5, 2021, 4:58 PM IST

ಚನ್ನರಾಯಪಟ್ಟಣ (ಹಾಸನ): ರಾಮ ಮಂದಿರ ನಿರ್ಮಾಣಕ್ಕೆ ಜೈನ ಮಠ ಶ್ರೀ ಶ್ರೀ ಶ್ರೀ ಚಾರುಕೀರ್ತಿ ಭಟ್ಟಾರಕ ಮಹಾ ಸ್ವಾಮೀಜಿ 1 ಲಕ್ಷ 11 ಸಾವಿರದ 111 ರೂಪಾಯಿ ನೀಡಿದ್ದಾರೆ. ಈ ಕುರಿತು ಮಾತನಾಡಿದ ಅವರು, ಮಂದಿರ ನಿರ್ಮಾಣಕ್ಕೆ ನಮ್ಮ ಕೈಲಾದ ಸಹಾಯವನ್ನು ಮಾಡುತ್ತಿದ್ದೇವೆ. ರಾಮ ಮಂದಿರ ಅಡಿಪಾಯಕ್ಕಾಗಿ ಕಲ್ಲನ್ನು ಸಹ ಇಲ್ಲಿಂದ ಕಳುಹಿಸಲಾಗಿತ್ತು. ಅದಕ್ಕೆ ನಾವು ಪೂರ್ವ ಸಿದ್ಧತೆ ಮಾಡಿಕೊಂಡು ಯಾವುದೇ ವಿಘ್ನವಾಗದಂತೆ ಕಳುಹಿಸಿಕೊಟ್ಟಿದ್ದೆವು ಎಂದರು.

ರಾಮಮಂದಿರ ನಿರ್ಮಾಕ್ಕೆ 1 ಲಕ್ಷ ರೂ. ದೇಣಿಗೆ ನೀಡಿದ ಜೈನ ಮಠ

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮಾಡುತ್ತಿರುವುದು ಸಂತಸದ ವಿಷಯ. ಹೀಗಾಗಿ ಮಂದಿರ ನಿರ್ಮಾಣಕ್ಕೆ ಕೈಲಾದ ಸಹಾಯ ಮಾಡುತ್ತಿದ್ದೇವೆ. ಜನತೆ ಸಹ ಮಂದಿರ ನಿರ್ಮಾಣಕ್ಕೆ ಸಹಾಯ ಮಾಡಲಿ ಎಂದು ಮನವಿ ಮಾಡಿದರು.

ಇದನ್ನೂ ಓದಿ: ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಕೂಡಿಟ್ಟ ಹಣ ನೀಡಿದ ವಿಶೇಷ ಚೇತನ ಬಾಲಕ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.