ETV Bharat / state

ಹಾಸನದಲ್ಲಿ ಮಿನಿ ಉದ್ಯೋಗ ಮೇಳ... ಹೆಸರಾಂತ ಕಂಪೆನಿಗಳಿಂದ ನೇರ ಸಂದರ್ಶನ...

author img

By

Published : Dec 20, 2019, 6:02 PM IST

ಹಾಸನ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಆವರಣದಲ್ಲಿ  ಮಿನಿ ಉದ್ಯೋಗ ಮೇಳ ಜರುಗಿದ್ದು, ಇಲ್ಲಿಗೆ ಹಾಸನ, ಮೈಸೂರು ಮತ್ತು ಬೆಂಗಳೂರಿನ ಹೆಸರಾಂತ ಕಂಪನಿಗಳು ಸಂದರ್ಶನ ಮೂಲಕ ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಸಿದವು.

mini-job-fair-in-hassan-dot-dot-dot-interview-with-reputed-companies
ಹಾಸನದಲ್ಲಿ ಮಿನಿ ಉದ್ಯೋಗ ಮೇಳ... ಹೆಸರಾಂತ ಕಂಪೆನಿಗಳಿಂದ ನೇರ ಸಂದರ್ಶನ...

ಹಾಸನ: ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಆವರಣದಲ್ಲಿ ಮಿನಿ ಉದ್ಯೋಗ ಮೇಳ ಜರುಗಿತು. ಹಾಸನ, ಮೈಸೂರು ಮತ್ತು ಬೆಂಗಳೂರಿನ ಹೆಸರಾಂತ ಕಂಪನಿಗಳು ಸಂದರ್ಶನ ಮೂಲಕ ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಸಿದವು.

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಉದ್ಯೋಗಾಧಿಕಾರಿ ವಿಜಯಲಕ್ಷ್ಮಿ ಸುದ್ದಿಗಾರರೊಂದಿಗೆ ಮಾತನಾಡಿ, ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಯಾವುದೇ ಪದವಿ, ಐ.ಟಿ.ಐ, ಡಿಪ್ಲೋಮೋ, ಸ್ನಾತಕೋತ್ತರ ಪದವಿ ಮತ್ತು ಇಂಜಿನಿಯರಿಂಗ್‌ನಲ್ಲಿ ತೇರ್ಗಡೆಯಾದ ಹಾಗೂ ಎಲ್ಲಾ ವಿದ್ಯಾರ್ಹತೆ ಹೊಂದಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ ಎಂದರು.

ಮಧ್ಯಾಹ್ನದ ವೇಳೆಗೆ ಉದ್ಯೋಗ ಬಯಸಿ ಸುಮಾರು 300 ಕ್ಕೂ ಹೆಚ್ಚು ಜನ ಹೆಸರು ನೊಂದಾಯಿಸಿಕೊಂಡಿರುವುದಾಗಿ ಹೇಳಿದರು. ವಿವಿಧ ಭಾಗಗಳಿಂದ ಅಂದಾಜು 21 ವಿವಿಧ ಕಂಪನಿಗಳು ನೇರ ಸಂದರ್ಶನದಲ್ಲಿ ತೊಡಗಿವೆ. ಸಂಜೆ ವೇಳೆಗೆ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಕ್ಕಾಗಿ ನೊಂದಾಯಿಸಿಕೊಳ್ಳುವ ನಿರೀಕ್ಷೆ ಇದೆ, ಉದ್ಯೋಗಕ್ಕೆ ಇಂದು 150ಕ್ಕೂ ಹೆಚ್ಚಿನ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದರು.

Intro:ಹಾಸನ: ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಆವರಣದಲ್ಲಿ  ಮಿನಿ ಉದ್ಯೋಗ ಮೇಳ ಜರುಗಿತು. ಹಾಸನ, ಮೈಸೂರು ಮತ್ತು ಬೆಂಗಳೂರಿನ  ಹೆಸರಾಂತ ಕಂಪನಿಗಳು ಸಂದರ್ಶನ ಮೂಲಕ ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಸಿದರು.
   ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಉದ್ಯೋಗಾಧಿಕಾರಿ ವಿಜಯಲಕ್ಷ್ಮಿ  ಸುದ್ದಿಗಾರರೊಂದಿಗೆ ಮಾತನಾಡಿ, ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಯಾವುದೇ ಪದವಿ, ಐ.ಟಿ.ಐ, ಡಿಪ್ಲೋಮೋ, ಸ್ನಾತಕೋತ್ತರ ಪದವಿ ಮತ್ತು ಇಂಜಿನಿಯರಿಂಗ್‌ನಲ್ಲಿ ತೇರ್ಗಡೆ ಹಾಗೂ ಎಲ್ಲಾ ವಿದ್ಯಾರ್ಹತೆ ಹೊಂದಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ.
 ಮಧ್ಯಾಹ್ನದ ವೇಳೆಗೆ ಉದ್ಯೋಗ ಬಯಸಿ ಸುಮಾರು ೩೦೦ಕ್ಕೂ ಹೆಚ್ಚು ಜನ ನೊಂದಾಯಿಸಿಕೊಂಡಿರುವುದಾಗಿ ಹೇಳಿದರು. ವಿವಿಧ ಭಾಗಗಳಿಂದ ಅಂದಾಜು ೨೧ ವಿವಿಧ ಕಂಪನಿಗಳು ನೇರ ಸಂದರ್ಶನದಲ್ಲಿ ತೊಡಗಿದೆ. ಸಂಜೆ ವೇಳೆಗೆ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಕಾಗಿ ನೊಂದಾಯಿಸಿಕೊಳ್ಳುವ ನಿರೀಕ್ಷೆ ಇದೆ ಎಂದರು. ಉದ್ಯೋಗಕ್ಕೆ ಇಂದು ೧೫೦ಕ್ಕೂ ಹೆಚ್ಚಿನ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂದರು.

Body:0

Conclusion:0
ETV Bharat Logo

Copyright © 2024 Ushodaya Enterprises Pvt. Ltd., All Rights Reserved.