ETV Bharat / state

'ಶಾಸಕ ಪ್ರೀತಂಗೌಡ ಹಳೇ ಕಾಮಗಾರಿಗೆ ಗುದ್ದಲಿ ಪೂಜೆ ಮಾಡುತ್ತಾ ಪುಕ್ಕಟೆ ಪ್ರಚಾರ ಪಡೆಯುತ್ತಿದ್ದಾರೆ' - MLA preethamgowda

ಹಿಂದಿನ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮಂಜೂರಾತಿಯಾಗಿ ಅನುಮೋದನೆಗೊಂಡ ಕಾಮಗಾರಿಗೆ ಗುದ್ದಲಿ ಪೂಜೆ ಮಾಡುತ್ತಾ ಶಾಸಕ ಪ್ರೀತಂಗೌಡ ಪುಕ್ಕಟೆ ಪ್ರಚಾರ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಪಂಚಾಯತ್​ ಉಪಾಧ್ಯಕ್ಷ ಸ್ವರೂಪ್ ಆರೋಪಿಸಿದ್ದಾರೆ.

ಶಾಸಕ ಪ್ರೀತಂಗೌಡ ಹಳೇ ಕಾಮಗಾರಿಗೆ ಗುದ್ದಲಿ ಪೂಜೆ ಮಾಡುತ್ತಾ ಪುಕ್ಕಟೆ ಪ್ರಚಾರ ಪಡೆಯುತ್ತಿದ್ದಾರೆ..!
author img

By

Published : Sep 25, 2019, 2:24 PM IST

ಹಾಸನ: ಹಿಂದಿನ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮಂಜೂರಾತಿಯಾಗಿ ಅನುಮೋದನೆಗೊಂಡ ಕಾಮಗಾರಿಗಳಿಗೆ ಗುದ್ದಲಿ ಪೂಜೆ ಮಾಡುತ್ತಾ ಶಾಸಕ ಪ್ರೀತಂಗೌಡ ಪುಕ್ಕಟೆ ಪ್ರಚಾರ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಪಂಚಾಯತ್​ ಉಪಾಧ್ಯಕ್ಷ ಸ್ವರೂಪ್ ಆರೋಪಿಸಿದ್ದಾರೆ.

'ಶಾಸಕ ಪ್ರೀತಂಗೌಡ ಹಳೇ ಕಾಮಗಾರಿಗೆ ಗುದ್ದಲಿ ಪೂಜೆ ಮಾಡುತ್ತಾ ಪುಕ್ಕಟೆ ಪ್ರಚಾರ ಪಡೆಯುತ್ತಿದ್ದಾರೆ'

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಹಾಸನ ಕ್ಷೇತ್ರದ ಶಾಸಕ ಪ್ರೀತಂಗೌಡ ಅವರು ಪೊಳ್ಳು ರಾಜಕೀಯ ಮಾಡುತ್ತಿದ್ದಾರೆ. ನಗರದಲ್ಲಿ ಹಲವು ಸಮಸ್ಯೆಗಳಿದ್ದರೂ ಸಹ ಅವುಗಳ ಕಡೆ ಹೆಚ್ಚು ಗಮನ ಹರಿಸದೆ, ತಮ್ಮ ಪ್ರಚಾರದಲ್ಲಿ ತೊಡಗಿದ್ದಾರೆ. ಕೇವಲ ತಮ್ಮ ಭಾವಚಿತ್ರದ ಫೋಟೊಗಳ ಬೋರ್ಡ್ ಹಾಕಿಸುವಲ್ಲಿ ತಲ್ಲೀನರಾಗಿದ್ದಾರೆ ಎಂದು ದೂರಿದ್ದಾರೆ.

ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಅಂದಿನ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಡಿ. ರೇವಣ್ಣ ಅವರು ನಗರದ ಆರ್.ಸಿ. ರಸ್ತೆಯಲ್ಲಿರುವ ಗಂಧದ ಕೋಠಿ ಆವರಣದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿದ್ದರು. ಆದರೆ ಶಾಸಕ ಪ್ರೀತಂಗೌಡ ಅವರು, ಮತ್ತೆ ಅದೇ ಕಾಮಗಾರಿಗಳನ್ನು ಉದ್ಘಾಟನೆ ಮಾಡುವ ಅಗತ್ಯವೇನು? ಎಂದು ಸ್ವರೂಪ್​ ಪ್ರಶ್ನಿಸಿದರು.

Intro:ಹಾಸನ; ಹಿಂದಿನ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮಂಜೂರಾತಿಯಾಗಿ ಅನು ಮೋದನೆಗೊಂಡ ಕಾಮಗಾರಿಗೆ ಗುದ್ದಲಿ ಪೂಜೆ ಮಾಡುತ್ತಾ ಶಾಸಕ ಪ್ರೀತಂ ಗೌಡ ಪುಕ್ಕಟೆ ಪ್ರಚಾರ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಪಂಚಾಯತಿ ಉಪಾಧ್ಯಕ್ಷ ಸ್ವರೂಪ್ ಆರೋಪಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನ ಕ್ಷೇತ್ರದ ಶಾಸಕ ಪ್ರೀತಂ ಅವರು ಪೊಳ್ಳು ರಾಜಕೀಯ ಮಾಡುತ್ತಿದ್ದಾರೆ ನಗರದಲ್ಲಿ ಹಲವು ಸಮಸ್ಯೆಗಳು ಇದ್ದರು ಸಹ ಅವುಗಳ ಕಡೆ ಹೆಚ್ಚು ಗಮನ ಹರಿಸದೆ ತಮ್ಮ ಪ್ರಚಾರದಲ್ಲಿ ತೊಡಗಿದ್ದಾರೆ ಕೇವಲ ತಮ್ಮ ಭಾವಚಿತ್ರದ ಪೋಟೋಗಳ ಬೋರ್ಡ್ ಹಾಕಿಸುವಲ್ಲಿ ತಲ್ಲೀನರಾಗಿರುವ ಅವರು ನಗರದ ಕಾರ್ ಸ್ಟ್ಯಾಂಡ್ ನಿರ್ಮಾಣದ ೧೨ ಲಕ್ಷದ ಕಾಮಗಾರಿ ಮಾಡಿಸಿ ೧೪ ಬರ್ಡ್ ಹಾಕಿಸಿದ್ದಾರೆ ಇದು ಸಾರ್ವಜನಿಕರ ಟೀಕೆಗೆ ಗುರಿಯಾಗಿದೆ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಡಿ.ರೇವಣ್ಣ ಅವರು ನಗರದ ಆರ್.ಸಿ.ರಸ್ತೆಯಲ್ಲಿರುವ ಗಂಧದ ಕೋಠಿ ಆವರಣದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಲಾಗಿದೆ ಆದರೆ ಶಾಸಕ ಪ್ರೀತಂ ಅವರು ಮತ್ತೆ ಅದೇ ಕಾಮಗಾರಿ ಉದ್ಘಾಟನೆ ಮಾಡುವ ಅಗತ್ಯವೇನು ಎಂದು ಪ್ರಶ್ನಿಸಿದರು. ಅಲ್ಲದೆ ನಗರದ ಕಾರ್ ಸ್ಟ್ಯಾಂಡ್‌ಗೆ ತಮ್ಮ ಪ್ರಚಾರದ ಬೋರ್ಡ್ ಹಾಕಿಸುವ ಮುಖೇನ ಕೀಳು ಮಟ್ಟದ ರಾಜಕೀಯ ಮಾಡಿರುವ ಅವರು ತಮ್ಮ ಹಿಂಬಾಲಕರ ಮೂಲಕ ದ್ವೇಷದ ರಾಜಕೀಯ ಮಾಡುತ್ತಿದ್ದಾರೆ, ಇತ್ತೀಚೆಗೆ ಕೆಲವು ಕಾಮಗಾರಿಗಳಿಗೆ ಶಾಸಕರು ಗುದ್ದಲಿ ಪೂಜೆ ಮಾಡುತ್ತಿದ್ದಾರೆ ಅವುಗಳು ಕೇವಲ ಹಿಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಸರ್ಕಾರದ ಅವಧಿಯದ್ದಾಗಿದೆ ತಮ್ಮ ಸ್ವಂತ ಬಲದಿಂದ ಇದುವರೆಗೆ ಒಂದೇಒಂದು ಕಾಮಗಾರಿಅನುದಾನವನ್ನು ಪ್ರೀತಂ ತಂದಿಲ್ಲಾ ಎಂದು ಟೀಕಿಸಿದ ಅವರು ಬಿಜೆಪಿ ಸರ್ಕಾರದಿಂದ ಜಿಲ್ಲೆಗೆ ಅನುಧಾನ ತಂದ ನಂತರವಷ್ಟೇ ತಮ್ಮ ಪ್ರಚಾರ ಮಾಡಿಕೊಳ್ಳಲಿ ಎಂದು ಹೇಳಿದರು.
ಬೈಟ್-1 : ಜಿಲ್ಲಾ ಪಂಚಾಯತಿ ಉಪಾಧ್ಯಕ್ಷ ಸ್ವರೂಪ್.
ಪತ್ರಿಕಾಗೋಷ್ಠಿಯಲ್ಲಿ ಸಂಗಮ್ , ಇರ್ಷದ್ ಪಾಷ, ನಿಂಗೇಗೌಡ ಇತರರು ಇದ್ದರು.Body:- ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.Conclusion:೦
ETV Bharat Logo

Copyright © 2025 Ushodaya Enterprises Pvt. Ltd., All Rights Reserved.