ಮಂಡ್ಯ: ಮೈಸೂರು ಮೇಯರ್ ರುಕ್ಮಿಣಿ ಮಾದೇಗೌಡ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಅವರ ಕಾಲು ಮುಟ್ಟಿ ಆಶೀರ್ವಾದ ಪಡೆದಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರದ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಬಳಿಕ ವೇದಿಕೆಗೆ ರೇವಣ್ಣ ಆಗಮಿಸಿದರು.
ಮಾಜಿ ಸಚಿವ ರೇವಣ್ಣ ಬರುತ್ತಿದ್ದ ಹಾಗೆ ಮೈಸೂರು ಮೇಯರ್ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು. ಇದಾದ ಬಳಿಕ ಮೇಯರ್ ಪತಿ ಮದೇಗೌಡ ಸಹ ಕಾಲಿಗೆ ಬಿದ್ದು ನಮಸ್ಕರಿಸಿದರು.
ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ನನ್ನ ಸ್ಪರ್ಧೆ ಖಚಿತ: ಎಲ್.ಆರ್.ಶಿವರಾಮೇಗೌಡ ಘೋಷಣೆ