ETV Bharat / state

ಆರ್.ಸಿ.ಇ.ಪಿ ಒಪ್ಪಂದಕ್ಕೆ ವಿರೋಧ: ಹಾಸನದಲ್ಲಿ ನ.7 ರಂದು ಪ್ರತಿಭಟನೆ

author img

By

Published : Nov 3, 2019, 10:21 PM IST

ಆರ್. ಸಿ. ಇ. ಪಿ. ಒಪ್ಪಂದದ ಮೂಲಕ ದೇಶದ ಬೆನ್ನೆಲುಬಾಗಿರುವ ರೈತರನ್ನ ಕೇಂದ್ರ ಸರ್ಕಾರ ಬೀದಿಗೆ ತರುವಂತಹ ಕೆಲಸ ಮಾಡುತ್ತಿದೆ. ಹೀಗಾಗಿ ಹಾಸನದಲ್ಲಿ ನವೆಂಬರ್ 7ರಂದು ಬೃಹತ್ ಪ್ರತಿಭಟನೆ ಮಾಡುವುದಾಗಿ ವಿಧಾನಪರಿಷತ್ ಸದಸ್ಯ ಗೋಪಾಲಸ್ವಾಮಿ ಹೇಳಿದರು.

ಆರ್.ಸಿ.ಇ.ಪಿ ಒಪ್ಪಂದಕ್ಕೆ ವಿರೋಧ: ಹಾಸನದಲ್ಲಿ ನ.7 ರಂದು ಪ್ರತಿಭಟನೆ

ಹಾಸನ: ಆರ್. ಸಿ. ಇ. ಪಿ. ಒಪ್ಪಂದ ದೇಶದ ಬೆನ್ನೆಲುಬಾಗಿರುವ ರೈತರನ್ನ ಕೇಂದ್ರ ಸರ್ಕಾರ ಬೀದಿಗೆ ತರುವಂತಹ ಕೆಲಸ ಮಾಡುತ್ತಿದೆ ಹೀಗಾಗಿ ಹಾಸನದಲ್ಲಿ ನವೆಂಬರ್ 7ರಂದು ಸಿದ್ದರಾಮಯ್ಯನವರ ಮಾರ್ಗದರ್ಶನದಲ್ಲಿ 20 ಸಾವಿರಕ್ಕೂ ಅಧಿಕ ಪ್ರತಿಭಟನಾಕಾರರ ಮೂಲಕ ಪ್ರತಿಭಟನೆ ಮಾಡುವುದಾಗಿ ವಿಧಾನಪರಿಷತ್ ಸದಸ್ಯ ಗೋಪಾಲಸ್ವಾಮಿ ಹೇಳಿದರು.

ಆರ್.ಸಿ.ಇ.ಪಿ ಒಪ್ಪಂದಕ್ಕೆ ವಿರೋಧ: ಹಾಸನದಲ್ಲಿ ನ.7 ರಂದು ಪ್ರತಿಭಟನೆ
ಇನ್ನು ಕೇಂದ್ರ ಸರ್ಕಾರ ಪುಲ್ವಾಮಾ ದಾಳಿ ಮತ್ತು ಬಾಲಕೋಟ್ ದಾಳಿ ಹೆಸರನ್ನು ಹೇಳಿಕೊಂಡು ಚುನಾವಣೆ ಮಾಡೋದು ವಾಡಿಕೆ ಆಗಿಬಿಟ್ಟಿದೆ. ಆದರೆ ಸಂಕಷ್ಟದಲ್ಲಿರುವ ಉತ್ತರ ಕರ್ನಾಟಕದ ಭಾಗದ ರೈತರ ಬಗ್ಗೆ ಸ್ವಲ್ಪವೂ ಕಾಳಜಿ ಇಲ್ಲ. ಹೀಗಾಗಿ ನವಂಬರ್ 7 ರಂದು ಬೃಹತ್ ಹೋರಾಟ ಮಾಡಲಿದ್ದೇವೆ. ಜೊತೆಗೆ ನವೆಂಬರ್ 5ರಂದು ನಡೆಯುವ ಚುನಾವಣೆಯಲ್ಲಿ 10-12 ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದರೆ, 2-3 ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲ್ಲುತ್ತೆ. ಹೀಗಾಗಿ ಈ ಬಾರಿ ಬಿಜೆಪಿ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Intro:ಆರ್. ಸಿ. ಇ. ಪಿ. ಒಪ್ಪಂದ ದೇಶದ ಬೆನ್ನೆಲುಬಾಗಿರುವ ರೈತರನ್ನ ಕೇಂದ್ರ ಸರ್ಕಾರದ ತನ್ನ ಧೋರಣೆಯಿಂದ ಬೀದಿಗೆ ತರುವಂತಹ ಕೆಲಸ ಮಾಡುತ್ತಿದೆ ಹೀಗಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಈಗಾಗಲೆ ಪ್ರತಿಭಟನೆ ಮಾಡಿದ್ದು ಹಾಸನದಲ್ಲಿ ಕೂಡ ನಂಬರ್ 7ರಂದು ಸಿದ್ದರಾಮಯ್ಯನವರ ಮಾರ್ಗದರ್ಶನದಲ್ಲಿ 20 ಸಾವಿರಕ್ಕೂ ಅಧಿಕ ಪ್ರತಿಭಟನಾಕಾರರ ಮೂಲಕ ಪ್ರತಿಭಟನೆ ಮಾಡುವುದಾಗಿ ವಿಧಾನಪರಿಷತ್ ಸದಸ್ಯ ಗೋಪಾಲಸ್ವಾಮಿ ಹೇಳಿದರು.

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಉತ್ತೇನಹಳ್ಳಿ ನಡೆದ ದೇವಾಲಯ ಉದ್ಘಾಟನಾ ಸಮಾರಂಭದ ಬಳಿಕ ಅವರು ಈಟಿವಿ ನ್ಯೂಸ್ ನಲ್ಲಿ ಮಾತನಾಡಿದರು.

ಇನ್ನು ಕೇಂದ್ರ ಸರ್ಕಾರ ಪುಲ್ವಾಮಾ ದಾಳಿ ಮತ್ತು ಬಾಲಕೋಟ್ ದಾಳಿ ಹೆಸರನ್ನು ಹೇಳಿಕೊಂಡು ಚುನಾವಣೆ ಮಾಡೋದು ವಾಡಿಕೆ ಆಗಿಬಿಟ್ಟಿದೆ. ಆದರೆ ಸಂಕಷ್ಟದಲ್ಲಿರುವ ಉತ್ತರ ಕರ್ನಾಟಕದ ಭಾಗದ ರೈತರ ಬಗ್ಗೆ ಸ್ವಲ್ಪವೂ ಕಾಳಜಿ ಇಲ್ಲ. ಹೀಗಾಗಿ ಎಲ್ಲಾರು ಸೇರಿ ನವಂಬರ್ 7 ರಂದು ಬೃಹತ್ ಹೋರಾಟ ಮಾಡಲಿದ್ದೇವೆ. ಜೊತೆಗೆ ನಂಬರ್ 5ರಂದು ನಡೆಯುವ ಚುನಾವಣೆಯಲ್ಲಿ 10-12 ಹತ್ತರಿಂದ ಹನ್ನೆರಡು ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದರೆ, 2-3 ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಗೆಲ್ಲುತ್ತೆ. ಹೀಗಾಗಿ ಈ ಬಾರಿ ಬಿಜೆಪಿ ತನ್ನ ಅಸ್ತಿತ್ವವನ್ನು ಕಳೆದುಕೊಳ್ಳುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬೈಟ್: ಎಂ.ಎ.ಗೋಪಾಲಸ್ವಾಮಿ, ವಿಧಾನಪರಿಷತ್ ಸದಸ್ಯ

Body:7203289

Conclusion:ಸುನೀಲ್ ಕುಂಭೇನಹಳ್ಳಿ, ಈಟಿವಿ ನ್ಯೂಸ್, ಹಾಸನ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.