ETV Bharat / state

ಸೊಂಟಮಟ್ಟ ನಿಂತ ನೀರಲ್ಲೇ ತೆರಳಿ ವಿದ್ಯುತ್ ದುರಸ್ತಿ ಕೈಗೊಂಡ ‘ಪವರ್‌ ಮ್ಯಾನ್​’

author img

By

Published : Aug 6, 2020, 6:00 PM IST

ಅರಕಲಗೂಡು ತಾಲೂಕಿನಲ್ಲಿ ಕಳೆದ 3 ದಿನದಿಂದ ಸತತವಾಗಿ ಮಳೆ ಆರ್ಭಟ ಜೋರಾಗಿದೆ. ಹೀಗಾಗಿ, ರಾಮನಾಥಪುರ ವ್ಯಾಪ್ತಿಯ ತೋಟವೊಂದರಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಇದರಿಂದಾಗಿ ಗ್ರಾಮಸ್ಥರಿಗೆ ವಿದ್ಯುತ್ ಸಮಸ್ಯೆ ತಲೆದೋರಿದ್ದು ಪವರ್​​ ಮ್ಯಾನ್ ಅಮಿತ್‌​ ಬಳಿ ತಮ್ಮ ಕಷ್ಟ ಹೇಳಿಕೊಂಡಿದ್ದರು.

Power man who take a risk to electric repair in Chest level water
ಎದೆಮಟ್ಟದ ನೀರಿನಲ್ಲಿ ತೆರಳಿ ವಿದ್ಯುತ್ ದುರಸ್ತಿ ಕೈಗೊಂಡ ‘ಪವರ್​ಮಾನ್​’

ಅರಕಲಗೂಡು (ಹಾಸನ): ಮಳೆಯಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಗ್ರಾಮಸ್ಥರಿಗೆ ಸಹಾಯವಾಗಲಿ ಎಂದು ಪವರ್​​​ ಮ್ಯಾನ್ ಒಬ್ಬರು ಸೊಂಟಮಟ್ಟದ ನೀರಿನಲ್ಲೇ ಸುಮಾರು 500 ಮೀಟರ್ ಸಾಗಿ ವಿದ್ಯುತ್ ಸಂಪರ್ಕ ಸರಿಪಡಿಸಿ ಜನ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ವಿದ್ಯುತ್ ದುರಸ್ತಿ ಕೈಗೊಂಡ ‘ಪವರ್​ ಮ್ಯಾನ್​’ ಅಮಿತ್‌

ಅರಕಲಗೂಡು ತಾಲೂಕಿನಲ್ಲಿ ಕಳೆದ 3 ದಿನದಿಂದ ಸತತವಾಗಿ ಮಳೆ ಆರ್ಭಟ ಜೋರಾಗಿದೆ. ಹೀಗಾಗಿ, ರಾಮನಾಥಪುರ ವ್ಯಾಪ್ತಿಯ ತೋಟವೊಂದರಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಇದರಿಂದಾಗಿ ಗ್ರಾಮಸ್ಥರಿಗೆ ವಿದ್ಯುತ್ ಸಮಸ್ಯೆ ತಲೆದೋರಿದ್ದು ಪವರ್​​ ಮ್ಯಾನ್​ ಬಳಿ ತಮ್ಮ ಕಷ್ಟ ಹೇಳಿಕೊಂಡಿದ್ದರು.

ರಾಮನಾಥಪುರ ಹೋಬಳಿ, ಚಾಮುಂಡೇಶ್ವರಿ ವಿದ್ಯುತ್ ನಿಗಮ ನಿಯಮಿತದಲ್ಲಿ ಜೂನಿಯರ್ ಪವರ್ ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿರುವ ಅಮಿತ್ ತೋಟದಲ್ಲಿ ನಿಂತಿದ್ದ ನೀರಲ್ಲಿಯೇ ತೆರಳಿ ಬಳಿಕ ಮರವೇರಿ ವಿದ್ಯುತ್​ ದುರಸ್ತಿ ಕಾರ್ಯ ಕೈಗೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.