ಹಾಸನ : ಜೈನ ಧರ್ಮಗುರು ಆಚಾರ್ಯ ಶ್ರೀ ಮಹಾಶ್ರಮಣ್ ಜೀ ನೇತೃತ್ವದಲ್ಲಿ 150ಕ್ಕೂ ಹೆಚ್ಚು ಸಾಧು-ಸಾಧ್ವಿಯರೊಂದಿಗೆ ನಗರದಲ್ಲಿ ಶೋಭಾಯಾತ್ರೆ ನಡೆಸಲಾಯಿತು.
ಹಾಸನಲ್ಲಿ ಜೈನ ಬಾಂಧವರಿಂದ ಶೋಭಾಯಾತ್ರೆ.. - Program by Jain saints in Hassan
ಮನುಷ್ಯ ಸ್ವಯಂ ಸಂಯಮದಿಂದ ಮಾತ್ರವೇ ಸಮಾಜದಲ್ಲಿ ಶಾಂತಿ ಸಾಧ್ಯ ಎಂದು ಜೈನ ಧರ್ಮಗುರು ಆಚಾರ್ಯ ಶ್ರೀ ಮಹಾಶ್ರಮಣ್ ಜೀ ಹಾಸನದಲ್ಲಿ ಸಂದೇಶ ನೀಡಿದರು.
http://10.10.50.85:6060///finalout4/karnataka-nle/finalout/04-December-2019/5263835_vish.mp4
ಹಾಸನ : ಜೈನ ಧರ್ಮಗುರು ಆಚಾರ್ಯ ಶ್ರೀ ಮಹಾಶ್ರಮಣ್ ಜೀ ನೇತೃತ್ವದಲ್ಲಿ 150ಕ್ಕೂ ಹೆಚ್ಚು ಸಾಧು-ಸಾಧ್ವಿಯರೊಂದಿಗೆ ನಗರದಲ್ಲಿ ಶೋಭಾಯಾತ್ರೆ ನಡೆಸಲಾಯಿತು.
Intro:ಹಾಸನ : ಜೈನ ಧರ್ಮಗುರು ಆಚಾರ್ಯ ಶ್ರೀ ಮಹಾಶ್ರಮಣ್ ಜೀ ನೇತೃತ್ವದಲ್ಲಿ 150 ಕ್ಕೂ ಹೆಚ್ಚು ಸಾಧು ಸಾಧ್ವಿಯರೊಂದಿಗೆ ಹಾಸನದಲ್ಲಿ ಶೋಭಾಯಾತ್ರೆ ನಡೆಸಲಾಯಿತು. ಸಾವಿರಕ್ಕೂ ಹೆಚ್ಚುಮಂದಿ ಭಾಗಿಯಾಗಿದ್ದ ಈ ಬೃಹತ್ ಕಾರ್ಯಕ್ರಮದಲ್ಲಿ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಭಾಗಿಯಾಗಿದ್ದರು.
ಶಾಂತಿ ಸಂದೇಶ,ಹಾಗೂ ಸಮಾಜದ ಒಳಿತಿಗಾಗಿ .ಮತ್ತು ಸ್ವಯಂ ಸಂಯಮ ಪಾಲನೆ ಸಂದೇಶ ವಿಚಾರವಾಗಿ ಹಾಸನ ನಗರದಲ್ಲಿ ಪ್ರಸಿದ್ಧ ಜೈನಗುರು ಶ್ರೀ ಮಹಾಶ್ರಮಣ್ ಜೀ ಬೃಹತ್ ಶೋಭಾಯಾತ್ರೆ ನಡೆಸಿದರು. ಈ ಶೋಭಾಯಾತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಜೈನ ಅನಧರ್ಮ ಅನುಯಾಯಿಗಳು ಭಾಗಿಯಾದರು.
ಹಾಸನ ರೈಲ್ವೇ ನಿಲ್ದಾಣದಿಂದ ಹಾಸನ ಎಸ್ ಡಿ ಎಮ್ ಆಯುರ್ವೇದ ಕಾಲೇಜಿಮವರೆಗೂ ಇದ್ದ ಈ ಕಾಲ್ನಡಿಗೆ ಶೋಭಾಯಾತ್ರೆ ನಂತರದ ಕಾರ್ಯಕ್ರಮ ದಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಭಾಗಿಯಾದರು. ಸಧ್ಯ ದೇಶದಲ್ಲಿ ಹೈದರಾಬಾದ್ ಪಶುವೈಧ್ಯೆ ಹತ್ಯೆ ವಿಚಾರ ವಿಶ್ವವನ್ನೆ ಬೆಚ್ಚಿಬೀಳಿಸಿದೆ. ಹೀಗಾಗಿ ದೇಶದಲ್ಲಿ ಈಗ ಇಂತಹ ಗುರುಗಳ ಸಂದೇಶ ಮತ್ತು ಧರ್ಮದ ಕಾರ್ಯಕ್ರಮ ಗಳು ಅಗತ್ಯ ಇದೆ. ಮನುಷ್ಯ ಸ್ವಯಂ ಸಂಯಮದಿಂದ ಮಾತ್ರವೇ ಸಮಾಜದಲ್ಲಿ ಶಾಂತಿ ಸಾಧ್ಯ ಎಂದು ಸಂದೇಶ ನೀಡಿದ್ರು..
ಜೈನ್ ಶ್ವೇತಾಂಬರ್ ತೇರಾಪಂಥ್ ಸಭಾ ವತಿಯ ಈ ಧಾರ್ಮಿಕ ಕಾರ್ಯಕ್ರಮ ದಲ್ಲಿ ಆದಿ ಚುಂಚನಗಿರಿ ಶಾಖಮಠದ ಶಂಭು ನಾಥ ಸ್ವಾಮೀಜಿ ಹಾಗೂ ನೂರಕ್ಕೂ ಹೆಚ್ಚು ದೇಶದ ವಿವಿಧ ಭಾಗದ ಜೈನ ಸಾಧು ಸಾಧ್ವಿಗಳು ಭಾಗಿಯಾಗಿದ್ದರು.
- ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.
Body:0
Conclusion:0