ಹಾಸನ: ಜಿಲ್ಲೆಯ ಅರಸೀಕೆರೆ ತಾಲೂಕಿನ ಮುದುಡಿ ಗ್ರಾಮದಲ್ಲಿ ಮದ್ಯ ದಂಗಡಿ ತೆರೆಯಲು ಅನುಮತಿ ಕೊಟ್ಟಿರುವುದನ್ನು ವಿರೋಧಿಸಿ ಸೌಮ್ಯಾ ಮಹಿಳಾ ಸ್ವಸಹಾಯ ಸಂಘದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಮದ್ಯದಂಗಡಿ ತೆರೆಯಲು ಅನುಮತಿ ಕೊಟ್ಟಿರುವುದರಿಂದ ಇಲ್ಲಿನ ಸುತ್ತಮುತ್ತಲಿನ ಗ್ರಾಮಸ್ಥರಿಗೆ ತೊಂದರೆಯಾಗುತ್ತದೆ. ಒಂದು ವೇಳೆ ಮದ್ಯದಂಗಡಿ ಆರಂಭವಾದರೆ ಶಾಂತಿಯುತವಾಗಿ ಜೀವನ ನಡೆಸುತ್ತಿರುವ ಹಳ್ಳಿಯ ಜನರು ನೆಮ್ಮದಿ ಹಾಳಾಗುತ್ತದೆ. ಈ ಗ್ರಾಮಗಳಲ್ಲಿ ಕೂಲಿ ಕಾರ್ಮಿಕರೇ ಅಧಿಕವಾಗಿದ್ದು, ಅವರ ಕುಟುಂಬಗಳು ಬೀದಿಗೆ ಬರುವ ಸಂಭವವಿದೆ. ಹಾಗಾಗಿ ಸಂಸದ ಪ್ರಜ್ವಲ್ ರೇವಣ್ಣ ಅವರು ಮದ್ಯದಂಗಡಿ ಪರವಾನಿಗೆಯನ್ನು ನೀಡಬಾರದು ಎಂದು ಮನವಿ ಮಾಡಿದರು.
ಮದ್ಯದಂಗಡಿ ತೆರೆಯಲು ಅನುಮತಿ: ಮಹಿಳೆಯರ ಪ್ರತಿಭಟನೆ - ಕೂಲಿ ಕಾರ್ಮಿಕರು
ಅರಸೀಕೆರೆ ತಾಲೂಕಿನ ಮುದುಡಿ ಗ್ರಾಮದಲ್ಲಿ ಮದ್ಯದಂಗಡಿ ತೆರೆಯಲು ಅನುಮತಿ ನೀಡಬಾರದೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ ಸೌಮ್ಯಾ ಮಹಿಳಾ ಸ್ವಸಹಾಯ ಸಂಘದ ಸದಸ್ಯರು, ಜಿಲ್ಲಾಧಿಕಾರಿ ಅಕ್ರಂ ಪಾಷ್ ಮತ್ತು ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮನವಿ ಸಲ್ಲಿಸಿದರು.
ಹಾಸನ: ಜಿಲ್ಲೆಯ ಅರಸೀಕೆರೆ ತಾಲೂಕಿನ ಮುದುಡಿ ಗ್ರಾಮದಲ್ಲಿ ಮದ್ಯ ದಂಗಡಿ ತೆರೆಯಲು ಅನುಮತಿ ಕೊಟ್ಟಿರುವುದನ್ನು ವಿರೋಧಿಸಿ ಸೌಮ್ಯಾ ಮಹಿಳಾ ಸ್ವಸಹಾಯ ಸಂಘದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ಮದ್ಯದಂಗಡಿ ತೆರೆಯಲು ಅನುಮತಿ ಕೊಟ್ಟಿರುವುದರಿಂದ ಇಲ್ಲಿನ ಸುತ್ತಮುತ್ತಲಿನ ಗ್ರಾಮಸ್ಥರಿಗೆ ತೊಂದರೆಯಾಗುತ್ತದೆ. ಒಂದು ವೇಳೆ ಮದ್ಯದಂಗಡಿ ಆರಂಭವಾದರೆ ಶಾಂತಿಯುತವಾಗಿ ಜೀವನ ನಡೆಸುತ್ತಿರುವ ಹಳ್ಳಿಯ ಜನರು ನೆಮ್ಮದಿ ಹಾಳಾಗುತ್ತದೆ. ಈ ಗ್ರಾಮಗಳಲ್ಲಿ ಕೂಲಿ ಕಾರ್ಮಿಕರೇ ಅಧಿಕವಾಗಿದ್ದು, ಅವರ ಕುಟುಂಬಗಳು ಬೀದಿಗೆ ಬರುವ ಸಂಭವವಿದೆ. ಹಾಗಾಗಿ ಸಂಸದ ಪ್ರಜ್ವಲ್ ರೇವಣ್ಣ ಅವರು ಮದ್ಯದಂಗಡಿ ಪರವಾನಿಗೆಯನ್ನು ನೀಡಬಾರದು ಎಂದು ಮನವಿ ಮಾಡಿದರು.
ಮುದುಡಿ ಗ್ರಾಮದಲ್ಲಿ ಎಂಎಸ್ಐಎಲ್ ಮದ್ಯದಂಗಡಿಯನ್ನು ತೆರೆಯಲು ಅನುಮತಿ ಕೊಟ್ಟಿರುವುದರಿಂದಸುತ್ತಮುತ್ತಲಿನ ಗ್ರಾಮಸ್ಥರಿಗೆ ಇದರಿಂದ ತೊಂದರೆಯಾಗುತ್ತದೆ. ನಮ್ಮ ಹಳ್ಳಿಯ ಜನರು ಶಾಂತಿಯುತ ಜೀವನನಡೆಸುತ್ತಿದ್ದು ಇಲ್ಲಿ ಮದ್ಯದಂಗಡಿ ತೆರೆಯುವುದರಿಂದ ನಮ್ಮ ನೆಮ್ಮದಿ ಹಾಳಾಗುತ್ತದೆ ಮತ್ತು
ಈ ಗ್ರಾಮಗಳಲ್ಲಿಕೂಲಿಕಾರ್ಮಿಕರೇ ಜಾಸ್ತಿ ಇರುವುದರಿಂದ ಅವರ ಕುಟುಂಬಗಳುಬೀದಿಗೆ ಬೀಳಬೇಕಾದ ಸಂದರ್ಭಎದುರಾಗುತ್ತದೆ. ಆಗಾಗಿ ಸಂಸಂದರು ನಮ್ಮ ಗ್ರಾಮಕ್ಕೆ ಮದ್ಯದಂಗಡಿಯ ಪರವಾನಿಗೆಯನ್ನ ನೀಡಬಾರದೆಂದು ಮನವಿ ಮಾಡಿದ್ರು.
ಇನ್ನು ಕಳೆದ 4-5 ದಿನಗಳ ಹಿಂದೆ ಕುಡಿದ ಅಮಲಿನಲ್ಲಿದ್ದವನೋರ್ವ ಮಹಿಳೆಯನ್ನ ಕೊಲೆಮಾಡಿದ್ದು, ಘಟನೆ ಮಾಸುವ ಮುನ್ನವೇ ಗ್ರಾಮದ ಸಮೀಪದಲ್ಲಿಯೇ ಮದ್ಯದಂಗಡಿಯ ಕಟ್ಟಡವೊಂದು ನಿರ್ಮಾಣಗೊಳ್ಳುತ್ತಿದೆ. ಹಾಗಾಗಿ ಆ ಮಳಿಗೆಗೆ ಮದ್ಯಮಾರಟದ ಪರವಾನಿಗೆ ನೀಡಬಾರದು ಎಂದು ಮನವಿ ಮಾಡಿ ಈ ಬಡಕುಟುಂಬಗಳು ಬೀದಿಗೆ ಬೀಳುವುದನ್ನು ತಪ್ಪಿಸಲು ಮತ್ತು ನಮ್ಮ ಗ್ರಾಮಸ್ಥರು ನೆಮ್ಮದಿಯಿಂದ ಜೀವನನಡೆಸಲು ಲೈಸೆನ್ಸ್ ನೀಡಬಾರದೆಂದು ಆಗ್ರಹಿಸಿ ಈ ಬಗ್ಗೆ ಜಿಲ್ಲಾಧಿಕಾರಿ ಅಕ್ರಂಪಾಷ ಮತ್ತು ಲೋಕಸಭಾಸದಸ್ಯ ಪ್ರಜ್ವಲ್ ರೇವಣ್ಣನವರಿಗೆ ಮನವಿ ಸಲ್ಲಿಸಿದರು.
ಬೈಟ್: ಅನ್ನಪೂರ್ಣ ಗೌಡ ಮಹಿಳಾ ಹೋರಾಟಗಾರ್ತಿ
Body:0
Conclusion:ಸುನೀಲ್ ಕುಂಭೇನಹಳ್ಳಿ, ಈಟಿವಿ ನ್ಯೂಸ್, ಹಾಸನ.