ETV Bharat / state

ತುರ್ತು ಚಿಕಿತ್ಸಾ ಘಟಕ ನಿರ್ಮಾಣಕ್ಕೆ ಕರವೇ ಆಗ್ರಹ: ಮಾರನಹಳ್ಳಿಯಲ್ಲಿ ಪ್ರತಿಭಟನೆ - protest in maranhalli

ಮಾರನಹಳ್ಳಿ ಗ್ರಾಮಕ್ಕೆ ಆರೋಗ್ಯ ಉಪ ಕೇಂದ್ರ ಹಾಗೂ ಆ್ಯಂಬುಲೆನ್ಸ್​​ ನೀಡಬೇಕೆಂದು ಕರವೇ ಪ್ರವೀಣ್ ಶೆಟ್ಟಿ ಬಣ, ಮಾರನಹಳ್ಳಿಯ ಹಳೇ ವಿದ್ಯಾರ್ಥಿ ಸಂಘ ಮತ್ತು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

protest in maranhalli
ಮಾರನಹಳ್ಳಿಯಲ್ಲಿ ಪ್ರತಿಭಟನೆ
author img

By

Published : Jan 18, 2020, 10:21 AM IST

ಹಾಸನ/ಸಕಲೇಶಪುರ: ಮಾರನಹಳ್ಳಿ ಗ್ರಾಮಕ್ಕೆ ಆರೋಗ್ಯ ಉಪ ಕೇಂದ್ರ ಹಾಗೂ ಆ್ಯಂಬುಲೆನ್ಸ್ ನೀಡಬೇಕೆಂದು ಕರವೇ ಪ್ರವೀಣ್ ಶೆಟ್ಟಿ ಬಣ, ಮಾರನಹಳ್ಳಿಯ ಹಳೆ ವಿದ್ಯಾರ್ಥಿ ಸಂಘ ಮತ್ತು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಮಾರನಹಳ್ಳಿಯಲ್ಲಿ ಪ್ರತಿಭಟನೆ

ಬೆಂಗಳೂರು, ಹಾಸನ, ಚಿಕ್ಕಮಗಳೂರು, ಮಂಗಳೂರು ಕಡೆಗೆ ನಿತ್ಯ ಈ ಭಾಗದಲ್ಲಿ ಹೋಗುವ ಪ್ರಯಾಣಿಕರು ಜೀವ ಕೈಯಲ್ಲಿಡಿದು ಸಂಚಾರ ಮಾಡುವ ಪರಿಸ್ಥಿತಿಯಿದೆ. ನಿತ್ಯ ಶಿರಾಡಿಘಾಟ್ ಮಾರ್ಗವಾಗಿ ಸುಮಾರು 8 ಸಾವಿರಕ್ಕೂ ಅಧಿಕ ವಾಹನಗಳು ನಿತ್ಯ ಸಂಚಾರ ಮಾಡುತ್ತಿದ್ದು, ಚಾಲಕನ ನಿಯಂತ್ರಣ ತಪ್ಪಿಯೋ ಅಥವಾ ಚಾಲಕರ ನಿರ್ಲಕ್ಷ್ಯದಿಂದಲೋ ಅಫಘಾತಗಳು ಸಂಭವಿಸುತ್ತಲೇ ಇರುತ್ತವೆ.

ಕಳೆದ ವರ್ಷ ಇಲ್ಲಿ 30ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ನೂರಾರು ಮಂದಿ ಗಂಭೀರವಾಗಿ ಗಾಯಗೊಂಡಿರೋದು ಬೇಸರದ ಸಂಗತಿ. ಹಾಗಾಗಿ ಈ ಗಡಿ ಭಾಗದಲ್ಲಿ ತುರ್ತು ಚಿಕಿತ್ಸಾ ಘಟಕ ಮತ್ತು ಆ್ಯಂಬುಲೆನ್ಸ್ ನೀಡಬೇಕು. ಹಲವು ಬಾರಿ ಮನವಿ ಸಲ್ಲಿಸಿದ್ರೂ ಇದ್ರ ಬಗ್ಗೆ ಸರ್ಕಾರ ಗಮನಹರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು

ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆಯವರು ಈ ವಿಚಾರವಾಗಿ ತಕ್ಷಣ ಸ್ಪಂದಿಸಿ ಪ್ರತಿಭಟನೆಗೆ ನ್ಯಾಯ ದೊರಕಿಸಿಕೊಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

Intro:ಹಾಸನ/ಸಕಲೇಶಪುರ: ಮಾರನಹಳ್ಳಿ ಗ್ರಾಮದಲ್ಲಿ ಆರೋಗ್ಯ ಉಪ ಕೇಂದ್ರ ಹಾಗೂ ಅಂಬುಲೆನ್ಸ್ ನೀಡಬೇಕೆಂದು ಕರವೇ ಪ್ರವೀಣ್ ಶೆಟ್ಟಿ ಬಣ, ಮಾರನಹಳ್ಳಿಯ ಹಳೆ ವಿದ್ಯಾರ್ಥಿ ಸಂಘ ಮತ್ತು ಗ್ರಾಮಸ್ಥರುಗಳು ಪ್ರತಿಭಟನೆ ನಡೆಸಿ ಸರ್ಕಾರಕ್ಕ ಆಗ್ರಹ ಮಾಡಿದ್ರು.

ಹಾಸನ ಜಿಲ್ಲೆ ಮತ್ತು ಮಗಳೂರು ಗಡಿಭಾಗವಾದ ಮಾರನಹಳ್ಳಿಯಲ್ಲಿ ವಿವಿಧ ಸಂಘಗಳ ಜೊತೆಯಾಗಿ ಪ್ರತಿಭಟನೆ ನಡೆಸಿದ ಕರವೇ ಕಾರ್ಯಕರ್ತರು ಬೆಂಗಳೂರು,  ಹಾಸನ, ಚಿಕ್ಕಮಗಳೂರು ಮಂಗಳೂರು ಕಡೆಗೆ ಪ್ರತಿನಿತ್ಯ ಈ ಭಾಗದಲ್ಲಿ ಹೋಗುವಲಪ್ರಯಾಣಿಕರು ಜೀವವನ್ನ ಕೈಯಲ್ಲಿಡಿದು ಸಂಚರ ಮಾಡುವ ಪರಿಸ್ಥಿತಿಯಿದೆ. ನಿತ್ಯ ಶಿರಾಡಿಘಾಟ್ ಮಾರ್ಗವಾಗಿ ಸುಮಾರು 8 ಸಾವಿರಕ್ಕೂ ಅಧಿಕ ವಾಹನಗಳು ನಿತ್ಯ ಸಂಚಾರ ಮಾಡುತ್ತಿದ್ದು,  ಚಾಲಕನ ನಿಯಂತ್ರಣ ತಪ್ಪಿಯೋ ಅಥವಾ ಚಾಲಕರ ನಿರ್ಲಕ್ಷ್ಯದಿಂದಲೋ ಅಫಘಾತಗಳು ಸಂಭವಿಸುತ್ತಲೇ ಇರುತ್ತವೆ. 

ಬೈಟ್: ಉಮೇಶ್,  ಹಳೆ ವಿದ್ಯಾರ್ಥಿ ಸಂಘಟನೆ ಅಧ್ಯಕ್ಷ.

ಕಳೆದ ವರ್ಷ ಇಲ್ಲಿ 30ಕ್ಕೂ ಹೆಚ್ಚು ಮಂದಿಗೂ ಅಧಿಕ ಸಾವನ್ನಪ್ಪಿದ್ದು,  ನೂರಾರು ಮಂದಿ ಗಂಭೀರ ಗಾಯಗೊಂಡಿರೋದು ಬೇಸರದ ಸಂಗತಿ. ಹಾಗಾಗಿ ಈ ಗಡಿ ಭಾಗದಲ್ಲಿ  ತುರ್ತು ಚಿಕಿತ್ಸಾ ಘಟಕ ಮತ್ತು ಆಂಬುಲೆನ್ಸ್ ನೀಡಬೇಕು.  ಹಲವು ಬಾರಿ ಮನವಿ ಸಲ್ಲಿಸಿದ್ದು,  ಇದ್ರ ಬಗ್ಗೆ ಸರ್ಕಾರ ಗಮನಹರಿಸಿಲ್ಲ ಮುಂದಿನದಿನದಲ್ಲಿ ನಿರಲಕ್ಷ್ಯ ತೊರಬಾರದು ಎಂದು ಆಗ್ರಹಿಸಿದ್ರು.

ಬೈಟ್: ಹರೀಶ್,  ಕರಾವೇ ಕಾರ್ಯದರ್ಶಿ, ಸಕಲೇಶಪುರ.

ಇನ್ನು ಸರ್ಕಾರ ಮತ್ತು ಸಂಬಂಧಪಟ್ಟ ಇಲಾಖೆಯವರು ಈ ವಿಚಾರವಾಗಿ ತಕ್ಷಣ ಸ್ಪಂದಿಸಿ ಪ್ರತಿಭಟನೆಗೆ ನ್ಯಾಯ ದೊರಕಿಸಿಕೊಡಬೇಕು.  ಇಲ್ಲವಾದ್ರೆ ಮುಂದಿನ ದಿನದಲ್ಲಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದ್ರು.

Body:7203289

Conclusion:ಸುನೀಲ್ ಕುಂಭೇನಹಳ್ಳಿ, ಈಟಿವಿ ನ್ಯೂಸ್, ಹಾಸನ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.