ETV Bharat / state

ಸಾಮಾಜಿಕ ನ್ಯಾಯಕ್ಕಾಗಿ ಆಗ್ರಹ: ಮಾದಿಗ ಮಹಾಸಭಾದಿಂದ ಪ್ರತಿಭಟನೆ!.. - ಹಾಸನ ಪ್ರತಿಭಟನೆ

ಪರಿಶಿಷ್ಟ ಜಾತಿಯಲ್ಲಿ ಅತ್ಯಂತ ಹಿಂದುಳಿದ ಮಾದಿಗ ಜನಾಂಗಕ್ಕೆ ಸರ್ಕಾರಿ ಸವಲತ್ತುಗಳ ಹಂಚಿಕೆಯಲ್ಲಿ ನಿರಂತರವಾಗಿ ಅನ್ಯಾಯವಾಗುತ್ತಿದ್ದು, ಸಾಮಾಜಿಕ ನ್ಯಾಯಕ್ಕಾಗಿ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಡಾ. ಬಾಬು ಜಗಜೀವನ್‌ರಾಮ್ ಮಾದಿಗ ಮಹಾಸಭಾದಿಂದ  ಪ್ರತಿಭಟನೆ ನಡೆಸಲಾಯಿತು.

Madhika Mahasabha Protest
ಮಾದಿಗ ಮಹಾಸಭಾದಿಂದ  ಪ್ರತಿಭಟನೆ
author img

By

Published : Dec 4, 2019, 8:18 AM IST

ಹಾಸನ: ತಾಲೂಕಿನ ಕಸಬಾ ಹೋಬಳಿ, ಹಳೇ ಸರ್ವೆ ನಂ. 244 ಹೊಸ ಸರ್ವೆ ನಂ. 254 ಸತ್ಯಮಂಗಲ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ನಿವೇಶನ ಹಂಚುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಡಾ. ಬಾಬು ಜಗಜೀವನ್‌ರಾಮ್ ಮಾದಿಗ ಮಹಾಸಭಾ ಪ್ರತಿಭಟನೆ ನಡೆಸಿತು.

ಮಾದಿಗ ಮಹಾಸಭಾದಿಂದ ಪ್ರತಿಭಟನೆ

ಪರಿಶಿಷ್ಟ ಜಾತಿಯಲ್ಲಿ ಅತ್ಯಂತ ಹಿಂದುಳಿದ ಮಾದಿಗ ಸಮುದಾಯಕ್ಕೆ ಸರ್ಕಾರಿ ಸವಲತ್ತುಗಳ ಹಂಚಿಕೆಯಲ್ಲಿ ನಿರಂತರವಾಗಿ ಅನ್ಯಾಯವಾಗುತ್ತಿದೆ. ಈ ಅನ್ಯಾಯದ ವಿರುದ್ಧ ಅನೇಕ ಹೋರಾಟಗಳನ್ನು ಮಾಡುತ್ತ ಬಂದಿದ್ದರೂ ಸಾಮಾಜಿಕ ನ್ಯಾಯ ದೊರಕುತ್ತಿಲ್ಲ. ಸತ್ಯಮಂಗಲ ಗ್ರಾಮದ ಹಳೇ ಸರ್ವೆ ನಂ.244 ಹೊಸ ಸರ್ವೆ ನಂ. 254ರಲ್ಲಿ 2000-01ರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ನಿವೇಶನ ಮಂಜೂರಾಗಿದೆ. ನಿವೇಶನಗಳು ಹಂಚುವಾಗ ಪರಿಶಿಷ್ಟ ಜಾತಿಯಲ್ಲಿ ಅತ್ಯಂತ ಹಿಂದುಳಿದ ಮಾದಿಗ ಜನಾಂಗಕ್ಕೆ ಶೇ50 ರಷ್ಟು ಮೀಸಲಿನಲ್ಲಿ ನಿವೇಶನ ನೀಡಬೇಕು.

ಪರಿಶಿಷ್ಟ ಜಾತಿ, ಪಂಗಡದಲ್ಲಿ ವಾಲ್ಮೀಕಿ, ಬೋವಿ, ಲಂಬಾಣಿ, ಹಕ್ಕಿಪಿಕ್ಕಿ, ಶಿಳ್ಳೆಕ್ಯಾತ, ಕೊರಮ, ಕೊರಚ ಜನಾಂಗದವರಿಗೆ ಪ್ರಥಮ ಆದ್ಯತೆ ನೀಡಬೇಕು. ನಿವೇಶನ ಹಂಚುವಾಗ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಉಪ ವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರರು ಮತ್ತು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳು ಒಳಗೊಂಡಂತೆ ನಿವೇಶನ ಆಯ್ಕೆ ಸಮಿತಿ ರಚಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.

Intro:ಹಾಸನ: ತಾಲ್ಲೂಕಿನ ಕಸಬಾ ಹೋಬಳಿ, ಹಳೇ ಸರ್ವೆ ನಂ. ೨೪೪ ಹೊಸ ಸರ್ವೆ ನಂ . ೨೫೪ ಸತ್ಯಮಂಗಲ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ನಿವೇಶನಕ್ಕೆ ಹಂಚುವ ಮೂಲಕ ಸಾಮಾಜಿಕ ನ್ಯಾಯಕ್ಕಾಗಿ ಒತ್ತಾಯಿಸಿ ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಡಾ. ಬಾಬು ಜಗಜೀವನ್‌ರಾಮ್ ಮಾದಿಗ ಮಹಾಸಭಾದಿಂದ ಸಾಂಕೇತಿಕ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಪರಿಶಿಷ್ಟ ಜಾತಿಯಲ್ಲಿ ಅತ್ಯಂತ ಹಿಂದುಳಿದ ಮಾದಿಗ ಜನಾಂಗಕ್ಕೆ ಸರ್ಕಾರಿ ಸವಲತ್ತುಗಳ ಹಂಚಿಕೆಯಲ್ಲಿ ನಿರಂತರವಾಗಿ ಅನ್ಯಾಯವಾಗುತ್ತಿದ್ದು, ಈ ಅನ್ಯಾಯದ ವಿರುದ್ಧ ಅನೇಕ ಹೋರಾಟಗಳನ್ನು ಮಾಡುತ್ತ ಬಂದಿದ್ದರೂ ಸಹ ಸಾಮಾಜಿಕ ನ್ಯಾಯ ದೊರಕುತ್ತಿಲ್ಲ ಎಂದರು.
ಸತ್ಯಮಂಗಲ ಗ್ರಾಮದ ಹಳೇ ಸರ್ವೆ ನಂ. ೨೪೪ ಹೊಸ ಸರ್ವೆ ನಂ. ೨೫೪ರಲ್ಲಿ ೨೦೦೦-೨೦೦೧ರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ನಿವೇಶನ ಮಂಜೂರಾಗಿದೆ, ನಿವೇಶನಗಳು ಹಂಚುವಾಗ ಪರಿಶಿಷ್ಟ ಜಾತಿಯಲ್ಲಿ ಅತ್ಯಂತ ಹಿಂದುಳಿದ ಮಾದಿಗ ಜನಾಂಗಕ್ಕೆ ಶೇಕಡ ೫೦ರಷ್ಟು ಮೀಸಲಾತಿಯಲ್ಲಿ ನಿವೇಶನ ನೀಡಬೇಕು ಪರಿಶಿಷ್ಟ ಜಾತಿ/ಪಂಗಡದಲ್ಲಿ ವಾಲ್ಮೀಕಿ, ಬೋವಿ, ಲಂಬಾಣಿ, ಹಕ್ಕಿಪಿಕ್ಕಿ, ಶಿಳ್ಳೆಕ್ಯಾತ, ಕೊರಮ, ಕೊರಚ | ಜನಾಂಗದವರಿಗೆ ಪ್ರಥಮ ಆದ್ಯತೆ ನೀಡಬೇಕು. ನಿವೇಶನ ಹಂಚುವಾಗ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಉಪವಿಭಾಗಾಧಿಕಾರಿಗಳು ಹಾಗೂ ತಹಸೀಲ್ದಾರರು ಮತ್ತು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳು ಒಳಗೊಂಡಂತೆ ನಿವೇಶನ ಆಯ್ಕೆ ಸಮಿತಿ ರಚಿಸಬೇಕು ಹಾಗೂ ೨೦೦೦ - ೨೦೦೧ರಲ್ಲಿ ಮೇಲ್ಕಂಡ ಸತ್ಯಮಂಗಲ ಗ್ರಾಮದ ಹಳೇ ಸರ್ವೆ ನಂ. ೨೪೪ , ಹೊಸ ಸರ್ವ ನಂ. ೨೫೪ರಲ್ಲಿ ಕಳೆದ ೧೯ ವರ್ಷದಿಂದ ನೆನೆಗುದಿಗೆ ಬಿದ್ದಿರುವ ಸತ್ಯಮಂಗಲ ಗ್ರಾಮದಲ್ಲಿ ೪-೨೦ ಎಕರೆ ಮಂಜೂರಾಗಿದ್ದು, ಜಿಲ್ಲಾಧಿಕಾರಿಗಳು ಕೂಡಲೇ ಕ್ರಮವಹಿಸಿ ನಿವೇಶನ ಹಂಚಿಕೆ ಮಾಡಬೇಕೆಂದು ಎಂದು ಆಗ್ರಹಿಸಿ ಮನವಿ ಮಾಡಿದರು.

ಬೈಟ್ : ಹೆಚ್.ಪಿ. ಶಂಕರರಾಜು, ಡಾ. ಬಾಬು ಜಗಜೀವನ್‌ರಾಮ್ ಮಾದಿಗ ಮಹಾಸಭಾದ ಜಿಲ್ಲಾಧ್ಯಕ್ಷ .

- ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.
Body:0Conclusion:0
ETV Bharat Logo

Copyright © 2025 Ushodaya Enterprises Pvt. Ltd., All Rights Reserved.