ETV Bharat / state

ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಕೈ ಕಾರ್ಯಕರ್ತರಿಂದ ಪ್ರತಿಭಟನೆ - ಸರ್ಕಾರದ ಆಡಳಿತ ವಿಫಲ

ರಾಜ್ಯ ಬಿಜೆಪಿ ಸರ್ಕಾರವು ಭೂ ಸುಧಾರಣಾ ಹಾಗೂ ಎಪಿಎಂಸಿ ತಿದ್ದುಪಡಿ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಿವೆ. ಹಲವು ವಲಯಗಳಲ್ಲಿ ಸರ್ಕಾರದ ಆಡಳಿತ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

protests by Congress activist against state and central government
ಅರಕಲಗೂಡು: ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ದ ಕೈ ಕಾರ್ಯಕರ್ತರ ಜನಧ್ವನಿ ಪ್ರತಿಭಟನೆ
author img

By

Published : Aug 21, 2020, 10:31 AM IST

Updated : Aug 21, 2020, 11:21 AM IST

ಅರಕಲಗೂಡು: ತಾಲೂಕು ಕಚೇರಿ ಮುಂದೆ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜಯಂತಿ ಪ್ರಯುಕ್ತ ಜನಧ್ವನಿ ಪ್ರತಿಭಟನೆ ನಡೆಸಲಾಯಿತು.

ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಕೈ ಕಾರ್ಯಕರ್ತರಿಂದ ಪ್ರತಿಭಟನೆ

ತಾಲೂಕು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪ್ರಸನ್ನಕುಮಾರ್ ಮಾತನಾಡಿ, ರಾಜ್ಯ ಬಿಜೆಪಿ ಸರ್ಕಾರವು ಭೂ ಸುಧಾರಣಾ ಹಾಗೂ ಎಪಿಎಂಸಿ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಿವೆ. ಹಲವು ವಲಯಗಳಲ್ಲಿ ಸರ್ಕಾರದ ಆಡಳಿತ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬಂಡವಾಳಶಾಹಿಗಳ ಪರ ಇವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡಿರೋದನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು. ಬಳಿಕ ತಹಶೀಲ್ದಾರ್ ವೈ.ಎಂ.ರೇಣುಕುಮಾರ್ ಅವರಿಗೆ ಮನವಿ ಸಲ್ಲಿಸಿದರು.

Last Updated : Aug 21, 2020, 11:21 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.