ಹಾಸನ: ನಗರದ ಹೊಸ ಬಸ್ ನಿಲ್ದಾಣದ ಎದುರು ನಿರ್ಮಾಣ ಹಂತದಲ್ಲಿರುವ ರೈಲ್ವೆ ಮೇಲ್ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಇಂಜಿನಿಯರ್ ಹರೀಶ್ ಹಾಗೂ ತ್ರಿಶಿ ಬಿವಿ ಜಾಯಿಂಟ್ ವೆಂಚರ್ ಸಂಸ್ಥೆಯ ಗುತ್ತಿಗೆದಾರ ರಮೇಶ್ ನಾಯ್ಡು ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಿರ್ಮಾಣ ಹಂತದ ರೈಲ್ವೆ ಮೇಲ್ಸೇತುವೆ ಕುಸಿತ ಪ್ರಕರಣ: ಇಂಜಿನಿಯರ್-ಗುತ್ತಿಗೆದಾರನ ವಿರುದ್ಧ ಪ್ರಕರಣ - Railway overpass collapses in construction
ನಗರದ ಹೊಸ ಬಸ್ ನಿಲ್ದಾಣದ ಎದುರು ನಿರ್ಮಾಣ ಹಂತದಲ್ಲಿರುವ ರೈಲ್ವೆ ಮೇಲ್ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ದೂರು ದಾಖಲಾಗಿದೆ. ಕರ್ತವ್ಯ ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ಇಂಜಿನಿಯರ್ ಹರೀಶ್ ಹಾಗೂ ತ್ರಿಶಿ ಬಿವಿ ಜಾಯಿಂಟ್ ವೆಂಚರ್ ಸಂಸ್ಥೆಯ ಗುತ್ತಿಗೆದಾರ ರಮೇಶ್ ನಾಯ್ಡು ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ನಿರ್ಮಾಣ ಹಂತದ ರೈಲ್ವೆ ಮೇಲ್ಸೇತುವೆ ಕುಸಿತ, ಎಂಜಿನಿಯರ್-ಗುತ್ತಿಗೆದಾರನ ಮೇಲೆ ದೂರು ದಾಖಲು...!