ETV Bharat / state

ಹಾಸನ ಜಿಲ್ಲೆಯಲ್ಲಿ ಮುಂದುವರೆದ ಮಳೆ: ಜಲಾಶಯಗಳ ಹೊರಹರಿವು ಹೆಚ್ಚಳ ಸಾಧ್ಯತೆ

ಜಿಲ್ಲೆಯಲ್ಲಿ ಮುಂದುವರೆದ ಮಳೆಯಿಂದಾಗಿ ಸಕಲೇಶಪುರ, ಆಲೂರು, ಬೇಲೂರು ಭಾಗದಲ್ಲಿ ಮತ್ತೆ ಜಲಾಶಯಗಳ ಹೊರಹರಿವು ಹೆಚ್ಚಳವಾಗುವ ಸಾಧ್ಯತೆ ಇದೆ.

ಹಾಸನ ಜಿಲ್ಲೆಯಲ್ಲಿ ಮುಂದುವರೆದ ಮಳೆ: ಜನರಲ್ಲಿ ಆತಂಕ
author img

By

Published : Aug 17, 2019, 7:59 AM IST

ಹಾಸನ: ಜಿಲ್ಲೆಯಾದ್ಯಂತ ಮಳೆಯ ಪ್ರಮಾಣ ಕಡಿಮೆಯಾಗಿದ್ದರೂ ಕೂಡಾ ಅಲ್ಲಲ್ಲಿ ತುಂತುರು ಮಳೆಯಾಗುತ್ತಿದ್ದು, ಶುಕ್ರವಾರ ಸಂಜೆಯಿಂದಲೇ ಬಿಡದೇ ಮಳೆ ಸುರಿಯುತ್ತಿದೆ.

ಹಾಸನ ಜಿಲ್ಲೆಯಲ್ಲಿ ಮುಂದುವರೆದ ಮಳೆ: ಜನರಲ್ಲಿ ಆತಂಕ

ನಿನ್ನೆ ಸಂಜೆಯಿಂದ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ಜಿಲ್ಲೆಯಲ್ಲಿ ಮಳೆರಾಯನ ಅವಕೃಪೆಯಿಂದ ಜನರಲ್ಲಿ ಆತಂಕ ಮನೆಮಾಡಿದೆ. ಸಕಲೇಶಪುರ, ಆಲೂರು, ಬೇಲೂರು ಭಾಗದಲ್ಲಿ ಹೆಚ್ಚು ಮಳೆಯಾಗುತ್ತಿದ್ದು, ಮತ್ತೆ ಜಲಾಶಯಗಳ ಹೊರಹರಿವು ಹೆಚ್ಚಳವಾಗುವ ಸಾಧ್ಯತೆ ಇದೆ.

Intro:ಹಾಸನ: ಜಿಲ್ಲೆಯಾದ್ಯಂತ ಭಾರಿ ತುಂತುರು ಮಳೆಯಾಗುತ್ತಿದ್ದು ಶುಕ್ರವಾರ ಸಂಜೆಯಿಂದಲೇ ಬಿಟ್ಟೂಬಿಡದೇ ಸುರಿಯುತ್ತಿದೆ.
ಸಂಜೆಯಿಂದ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು ವಾಹನ ಸವಾರರು ಪರದಾಡುವಂತಾಗಿದೆ.

Body:ಜಿಲ್ಲೆಯಲ್ಲಿ ಮಳೆರಾಯನ ಅವಕೃಪೆಯಿಂದ ಜನರಲ್ಲಿ ಆತಂಕ ಮನೆಮಾಡಿದೆ, ಸಕಲೇಶಪುರ ಹಾಲೂರು ಬೇಲೂರು ಭಾಗದಲ್ಲಿ ಯಥೇಚ್ಛವಾಗಿ ಮಳೆಯಾಗುತ್ತಿದ್ದು ಮತ್ತೆ ಜಲಾಶಯಗಳ ಹೊರಹರಿವು ಹೆಚ್ಚಳವಾಗುವ ಸಾಧ್ಯತೆ ಇದೆ.

Conclusion:ತುಸುಚಳಿ : ಜೆಡಿ ಮಳೆ ಬದಲು ಅಲ್ಲಲ್ಲಿ ತುಂತುರು ಮಳೆಯೊಂದಿಗೆ ತುಸುಚಳಿ ಜನತೆಯನ್ನು ಸ್ವೆಟರ್, ಜರ್ಕಿನ್ ಮೊರೆ ಹೋಗುವಂತೆ ಮಾಡಿದೆ. ಜಿಲ್ಲೆಯಲ್ಲಿ ಮತ್ತೆ ಮಳೆಯ ವಾತಾವರಣ ಕಂಡು ಬರುತ್ತಿದೆ.

- ಅರಕೆರೆ ಮೋಹನಕುಮಾರ, ಈಟಿವಿ ಭಾರತ ಹಾಸನ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.