ETV Bharat / state

ಜೈನಕಾಶಿಯಿಂದ ಹರಿದುಬಂತು ನೆರೆ ಸಂತ್ರಸ್ತರಿಗೆ ಪರಿಹಾರ

ನೆರೆ ಹಾವಳಿಯಿಂದ ಸಂತ್ರಸ್ತರಾಗಿರುವ ಕುಟುಂಬಗಳಿಗೆ ದಿನ ಬಳಕೆ ವಸ್ತುಗಳು ಸೇರಿದಂತೆ ಆಹಾರ ಪದಾರ್ಥಗಳನ್ನು ಶ್ರವಣಬೆಳಗೊಳದ ಜೈನ ಮಠದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ನೀಡಲಾಯಿತು.

Relief for neighboring people
author img

By

Published : Aug 13, 2019, 5:19 AM IST

ಹಾಸನ: ಜಿಲ್ಲೆಯಲ್ಲಿ ನೆರೆ ಹಾವಳಿಯಿಂದ ಸಂತ್ರಸ್ತರಾಗಿರುವ ಕುಟುಂಬಗಳಿಗೆ ದಿನ ಬಳಕೆ ವಸ್ತುಗಳು ಸೇರಿದಂತೆ ಆಹಾರ ಪದಾರ್ಥಗಳನ್ನು ಶ್ರವಣಬೆಳಗೊಳದ ಜೈನ ಮಠದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹಸ್ತಾಂತರಿಸಿದರು.

ಮಠದಿಂದ ನೆರೆ ಪೀಡಿತರ ಆರೋಗ್ಯದ ದೃಷ್ಟಿಯಿಂದ ₹ 25 ಲಕ್ಷ ನೆರವನ್ನು ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಗೆ ₹ 10 ಲಕ್ಷ ಈಗಾಗಲೇ ನೀಡಿದೆ.

ನೆರೆ ಸಂತ್ರಸ್ತರಿಗೆ ಪರಿಹಾರ

ಮಾಧ್ಯಮದವರೊಂದಿಗೆ ಮಾತನಾಡಿದ ಸ್ವಾಮೀಜಿ, ಇಂತಹ ಪ್ರವಾಹ ಎದುರಾಗುತ್ತದೆ ಅಂತ ಊಹಿಸಿರಲಿಲ್ಲ. ಆದರೆ, ಈಗ ನೆರೆಯಿಂದ ಬೀದಿಗೆ ಬಂದಿರುವ ಜನರ ಬದುಕನ್ನು ಮತ್ತೆ ಸ್ಥಾಪಿಸಬೇಕಿದೆ. ಹಾಗಾಗಿ ಇನ್ನೂ ಹೆಚ್ಚಿನ ಅವಶ್ಯಕತೆಯಿದ್ದರೆ, ಮಠದಿಂದ ಸಹಾಯ ಮಾಡಲಾಗುವುದು ಎಂದು ತಿಳಿಸಿದರು.

​ಶ್ರೀಮಠ ಶ್ರವಣಬೆಳಗೊಳ ಮತ್ತು ಮೈಸೂರಿನ ಸಿ.ಎಫ್.ಟಿ.ಆರ್.ಐ ನಿಂದ ಬಂದಿರುವ ಆಹಾರ ಸಾಮಗ್ರಿಗಳ ಸಕಲೇಶಪುರ ಅರಕಲಗೂಡು ಮತ್ತು ಹೊಳೆನರಸೀಪುರ ತಾಲೂಕಿನ ನೆರೆ ಸಂತ್ರಸ್ಥರಿಗೆ ಸಮನಾಗಿ ಹಂಚಿಕೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ತಿಳಿಸಿದರು.

Intro:ದಕ್ಷಿಣದ ಜೈನಕಾಶಿಯಿಂದ ಹರಿದುಬಂತು ನೆರೆ ಸಂತ್ರಸ್ತರಿಗೆ ಪರಿಹಾರ: ಜಿಲ್ಲಾಧಿಕಾರಿಗೆ ಹಸ್ತಾಂತರ

ಹಾಸನ: ಜಿಲ್ಲೆಯಲ್ಲಿ ನೆರೆ ಹಾವಳಿಯಿಂದ ಸಂತ್ರಸ್ತರಾಗಿರುವ ಕುಟುಂಬಗಳ ಸದಸ್ಯರಿಗೆ ದಿನಬಳಕೆ ವಸ್ತುಗಳು ಸೇರಿದಂತೆ ಆಹಾರ ಪದಾರ್ಥಗಳನ್ನು ಶ್ರವಣಬೆಳಗೊಳದ ಜೈನ ಮಠದ ವತಿಯಿಂದ ಪರಿಹಾರ ಘಟಕ ಸ್ಥಾಪಿಸಿರುವ ಜಿಲ್ಲಾಧಿಕಾರಿಗಳಿಗೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹಸ್ತಾಂತರ ಮಾಡಿದರು.

ಇನ್ನು ರಾಜ್ಯದಲ್ಲಿ ಉಲ್ಬಣಿಸಿರುವ ನೆರೆಹಾವಳಿ ಪ್ರದೇಶಕ್ಕೆ ಮತ್ತು ಕುಟುಂಬ ವರ್ಗದವರಿಗೆ ಶ್ರೀಮಠ ಶ್ರವಣಬೆಳಗೊಳದಿಂದ ನೆರೆ ಪೀಡಿತರ ಆರೋಗ್ಯದ ದೃಷ್ಟಿಯಿಂದ 25ಲಕ್ಷ ನೆರವನ್ನು ಹಾಗೂ ಮುಖ್ಯಮಂತ್ರಿ ಪರಿಹಾರ ನಿಧಿಗೆ 10 ಲಕ್ಷ ಹಣವನ್ನು ಈಗಾಗಲೇ ನೀಡಿತು ಇಂದು ಹಾಸನ ಜಿಲ್ಲೆಯಲ್ಲಿ ತಲೆದೋರಿರುವ ನೆರೆ ಪೀಡಿತ ಪ್ರದೇಶದ ಕುಟುಂಬದವರಿಗೆ ಗೃಹಪಯೋಗಿ ವಸ್ತುಗಳು ಸೇರಿದಂತೆ ಆಹಾರ ಸಾಮಗ್ರಿಗಳನ್ನು ಜಿಲ್ಲಾಧಿಕಾರಿಗಳ ಮೂಲಕ ಹಸ್ತಾಂತರಿಸಿದರು.

ಇನ್ನು ಇದೇ ಬೆಳೆ ಮಾಧ್ಯಮದವರೊಂದಿಗೆ ಮಾತನಾಡಿದ ಸ್ವಾಮೀಜಿ, ನಾವು ಇಂತಹದ್ದೊಂದು ಪ್ರವಾಹ ಎದುರಾಗುತ್ತದೆ ಅಂತ ಉಳಿಸಿರಲಿಲ್ಲ ಆದರೆ ಈಗ ನೆರೆಯಿಂದ ಬೀದಿಗೆ ಬಂದಿರುವ ಜನರ ಬದುಕನ್ನು ಮತ್ತೆ ಸ್ಥಾಪಿಸಬೇಕಿದೆ ಹಾಗಾಗಿ ನಮ್ಮ ಮಠದಿಂದ ಇನ್ನೂ ಹೆಚ್ಚಿನ ಅವಶ್ಯಕತೆ ಇದ್ದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಸಹಾಯ ಮಾಡುವುದಾಗಿ ತಿಳಿಸಿದರು.

ಬೈಟ್: ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಶ್ರೀ ಕ್ಷೇತ್ರ ಶ್ರವಣಬೆಳಗೊಳ.

​ಶ್ರೀಮಠ ಶ್ರವಣಬೆಳಗೊಳ ಮತ್ತು ಮೈಸೂರಿನ ಸಿ.ಎಫ್.ಟಿ.ಆರ್.ಐ ನಿಂದ ಬಂದಿರುವ ಬಂದಿರುವ ಆಹಾರ ಸಾಮಗ್ರಿಗಳ ಸಕಲೇಶಪುರ ಅರಕಲಗೂಡು ಮತ್ತು ಹೊಳೆನರಸೀಪುರ ತಾಲೂಕಿನ ನೆರೆ ಸಂತ್ರಸ್ಥರಿಗೆ ಸಮನಾಗಿ ಹಂಚಿಕೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ತಿಳಿಸಿದ್ರು.Body:0Conclusion:0
ETV Bharat Logo

Copyright © 2024 Ushodaya Enterprises Pvt. Ltd., All Rights Reserved.