ETV Bharat / state

ನಿರಾಶ್ರಿತರು, ಕೂಲಿ ಕಾರ್ಮಿಕರಿಗಾಗಿ ಕಲ್ಯಾಣ ಮಂಟಪ ಬಿಟ್ಟುಕೊಟ್ಟ ಮಾಲೀಕ

ನಿರಾಶ್ರಿತರು, ಕೂಲಿ ಕಾರ್ಮಿಕರು ಹಾಗೂ ವಸತಿ ರಹಿತರಿಗೆ ಗೋಮತಿ ಕಲ್ಯಾಣ ಮಂಟಪವನ್ನು ಉಚಿತವಾಗಿ ಉಪಯೋಗಿಸಿ ಕೊಳ್ಳುವಂತೆ ಮಾಲೀಕ ದಿನೇಶ್ ಮನವಿ ಮಾಡಿಕೊಂಡಿದ್ದಾರೆ.

hassan
ಮಾಲೀಕ ದಿನೇಶ್
author img

By

Published : Mar 31, 2020, 11:54 AM IST

ಹಾಸನ: ಲಾಕ್​ ಡೌನ್​ ಹಿನ್ನೆಲೆ ಗೋಮತಿ ಕಲ್ಯಾಣ ಮಂಟಪವನ್ನು ಉಚಿತವಾಗಿ ಉಪಯೋಗಿಸಿಕೊಳ್ಳುವಂತೆ ಮಂಟಪದ ಮಾಲೀಕ ದಿನೇಶ್ ಅವರು ಜಿಲ್ಲಾಧಿಕಾರಿ ಆರ್. ಗಿರೀಶ್ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು, ​ಕೊರೊನಾ ಹರಡದಂತೆ ತಡೆಯಲು ದೇಶಾದ್ಯಂತ ಲಾಕ್ ಡೌನ್ ಘೋಷಣೆಯಾಗಿದ್ದು, ಯಾರೂ ಕೂಡ ಮನೆಯಿಂದ ಹೊರಬಾರದಂತೆ ನಿರ್ದೇಶಿಸಲಾಗಿದೆ. ನಿರಾಶ್ರಿತರು, ಕೂಲಿ ಕಾರ್ಮಿಕರು ಹಾಗೂ ವಸತಿ ರಹಿತರು ಈ ಸಮಯದಲ್ಲಿ ಜೀವನ ನಡೆಸುವುದೇ ಕಷ್ಟವಾಗಿದೆ. ಹಾಗಾಗಿ ಏ14ರ ವರೆಗೂ ನಗರದ ಚನ್ನಪಟ್ಟಣದಲ್ಲಿರುವ ಗೋಮತಿ ಕಲ್ಯಾಣ ಮಂಟಪವನ್ನು ಜಿಲ್ಲಾಧಿಕಾರಿಗಳು ಅವಶ್ಯಕತೆ ಇರುವವರಿಗೆ ಉಪಯೋಗಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.

ಗೋಮತಿ ಕಲ್ಯಾಣ ಮಂಟಪ

ಇಂತಹ ತುರ್ತು ಸಂದರ್ಭದಲ್ಲಿ ನಾವು ನಿಮ್ಮ ಜೊತೆ ಕೈಜೋಡಿಸುತ್ತೇವೆ ಎಂದು ತಿಳಿಸಿದರು.

​ ​ ​ ​ ​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.