ETV Bharat / state

ರಸ್ತೆ ಅಪಘಾತ: ಬೈಕ್​ ಸವಾರ ಸ್ಥಳದಲ್ಲೇ ಸಾವು - Channarayapattana Latest News

ಹಿರೀಸಾವೆ ಗ್ರಾಮದ ಹತ್ತಿರ ದೊಡ್ಡೇರಿ ಗೇಟ್ ಬಳಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಬೈಕ್​ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

Road Accident
ರಸ್ತೆ ಅಪಘಾತ
author img

By

Published : Sep 30, 2020, 7:35 AM IST

ಚನ್ನರಾಯಪಟ್ಟಣ: ಬೆಂಗಳೂರು-ಮಂಗಳೂರು ಹೆದ್ದಾರಿ-75 ರಸ್ತೆಯ ಹಿರೀಸಾವೆ ಗ್ರಾಮದ ಹತ್ತಿರ ದೊಡ್ಡೇರಿ ಗೇಟ್ ಬಳಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ್ದು, ಬೈಕ್​ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಬೈಕ್ ಸವಾರ ರಾಜು (45) ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂಬದಿಯಲ್ಲಿ ಕುಳಿತಿದ್ದ ಮಹಿಳೆ ಸರಸಮ್ಮನಿಗೆ ಗಾಯವಾಗಿದೆ. ಚಿಕಿತ್ಸೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿರೀಸಾವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.