ETV Bharat / state

ಸಕಲೇಶಪುರದಲ್ಲಿ ಡಿಕೆಶಿ ಪದಗ್ರಹಣ ವೀಕ್ಷಣೆಗೆ ಅವಕಾಶ - ಸಕಲೇಶಪುರ ನಂಜಮ್ಮ ಮಹಿಳಾ ಸಮಾಜ

ಪಟ್ಟಣದ ನಂಜಮ್ಮ ಮಹಿಳಾ ಸಮಾಜದಲ್ಲಿ ತಾಲೂಕು ಕಾಂಗ್ರೆಸ್ ವತಿಯಿಂದ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರ ಅಧಿಕಾರ ಸ್ವೀಕಾರ ಸಮಾರಂಭವನ್ನು ಆನ್​ಲೈನ್ ಮೂಲಕ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿತ್ತು.

ಸಕಲೇಶಪುರ ತಾಲೂಕು ಕಾಂಗ್ರೆಸ್ ವತಿಯಿಂದ ಪಕ್ಷೀಯರಿಗೆ ಡಿಕೆಶಿ ಪದಗ್ರಹಣ ವೀಕ್ಷಣೆ ಅವಕಾಶ

author img

By

Published : Jul 3, 2020, 1:29 AM IST

ಸಕಲೇಶಪುರ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸಕಲೇಶಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವುದು ಖಚಿತ ಎಂದು ಕೆಪಿಸಿಸಿ ವೀಕ್ಷಕ ಮಂಜುನಾಥ್ ಹೇಳಿದರು.

ಸಕಲೇಶಪುರದಲ್ಲಿ ಡಿಕೆಶಿ ಪದಗ್ರಹಣ ವೀಕ್ಷಣೆಗೆ ಅವಕಾಶ

ಪಟ್ಟಣದ ನಂಜಮ್ಮ ಮಹಿಳಾ ಸಮಾಜದಲ್ಲಿ ತಾಲೂಕು ಕಾಂಗ್ರೆಸ್ ವತಿಯಿಂದ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರ ಅಧಿಕಾರ ಸ್ವೀಕಾರ ಸಮಾರಂಭವನ್ನು ಆನ್​ಲೈನ್ ಮೂಲಕ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿತ್ತು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ವೀಕ್ಷಕ ಮಂಜುನಾಥ್​, ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿ ಡಿ. ಕೆ. ಶಿವಕುಮಾರ್ ಹಾಗೂ ಸಲೀಂ ಅಹಮ್ಮದ್, ಸತೀಶ್ ಜಾರಕಿಹೊಳಿ ಹಾಗೂ ಈಶ್ವರ್​ ಖಂಡ್ರೆ ಅವರು ಕಾರ್ಯಾಧ್ಯಕ್ಷರಾಗಿ ಪದಗ್ರಹಣ ಸ್ವೀಕಾರ ಮಾಡುತ್ತಿದ್ದಾರೆ ಎಂದರು.

ಕಾರ್ಯಕ್ರಮ ವೀಕ್ಷಣೆಗೆ ತಾಲೂಕಿನ 26 ಪಂಚಾಯಿತಿಗಳು ಹಾಗೂ ಪಟ್ಟಣದಲ್ಲಿ ಝೂಮ್ ಆ್ಯಪ್ ಮೂಲಕ ವ್ಯವಸ್ಥೆ ಮಾಡಲಾಗಿತ್ತು. ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಝೂಮ್ ಆ್ಯಪ್ ಬಳಸಲಾಗುವುದು ಎಂದರು.

ಈ ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭಾಸ್ಕರ್ ಸೇರಿದಂತೆ ಇತರರು ಭಾಗಿಯಾಗಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.