ETV Bharat / state

ಹಾಸನದಲ್ಲಿ ಇಂದಿನಿಂದ ಸೋಂಕಿತರ ಕೈಗೆ ಸೀಲ್

ಹಾಸನದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಸೋಂಕಿತರ ಕೈಗೆ ಸೀಲ್ ಹಾಕುವುದಾಗಿ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

Seal into hands of the infected from today in Hass
ಕೋವಿಡ್ ಸೋಂಕಿತರ ಕೈಗೆ ಸೀಲ್
author img

By

Published : May 18, 2021, 1:59 PM IST

Updated : May 18, 2021, 4:30 PM IST

ಹಾಸನ: ಕೋವಿಡ್ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಇಂದಿನಿಂದ ಕೋವಿಡ್ ಸೋಂಕಿತರ ಕೈಗೆ ಸೀಲ್ ಹಾಕಲು ಜಿಲ್ಲಾಡಳಿತ ಮುಂದಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಆರ್. ಗಿರೀಶ್, ಜಿಲ್ಲೆಯ ಗ್ರಾಮೀಣ ಭಾಗದಲ್ಲೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಪ್ರತಿ ಗ್ರಾಮದಲ್ಲಿ ಹತ್ತಕ್ಕಿಂತ ಹೆಚ್ಚು ಸೋಂಕಿತರು ಇದ್ದರೆ ಅಲ್ಲಿ ಐಸೋಲೇಶನ್ ವ್ಯವಸ್ಥೆ ಇರುವುದಿಲ್ಲ ಎಂದಿದ್ದಾರೆ.

ಹಾಸನದಲ್ಲಿ ಇಂದಿನಿಂದ ಸೋಂಕಿತರ ಕೈಗೆ ಸೀಲ್

ಇದನ್ನೂ ಓದಿ: ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಹೆಚ್ಚಳಕ್ಕೆ ಕಾರಣವೇನು? ಇಲ್ಲಿದೆ ಕಂಪ್ಲೀಟ್‌​ ಮಾಹಿತಿ

ಸೋಂಕು ಹರಡುವಿಕೆ ತಡೆಗಟ್ಟಲು ಇಂದಿನಿಂದ ಸೋಂಕಿತರ ಕೈಗೆ ಸೀಲ್ ಹಾಕಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

Last Updated : May 18, 2021, 4:30 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.