ETV Bharat / state

ವಿದ್ಯಾರ್ಥಿಯ ಮೇಲೆ ಶಿಕ್ಷಕನಿಂದ ಲೈಂಗಿಕ ಕಿರುಕುಳ; ಮನನೊಂದ ಹುಡುಗ ಆತ್ಮಹತ್ಯೆಗೆ ಶರಣು - ಫಾದರ್ ಮುಲ್ಲರ್

ಸಕಲೇಶಪುರ ತಾಲ್ಲೂಕಿನ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕನೊಬ್ಬ ತನ್ನ ವಿದ್ಯಾರ್ಥಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ್ದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿ, ನಿನ್ನೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿರುವ ದುರಂತ ನಡೆದಿದೆ.

ವಿದ್ಯಾರ್ಥಿಯ ಮೇಲೆ ಶಿಕ್ಷಕನಿಂದಲೇ ಲೈಂಗಿಕ ಕಿರುಕುಳ
author img

By

Published : Sep 13, 2019, 4:56 AM IST

Updated : Sep 13, 2019, 12:04 PM IST

ಹಾಸನ : ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕನೊಬ್ಬ ತನ್ನ ವಿದ್ಯಾರ್ಥಿಯ ಮೇಲೆ ಲೈಂಗಿಕ ಕಿರುಕುಳ ನೀಡಿದ್ದರಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿ ಗುರುವಾರ ಕೊನೆಯುಸಿರೆಳೆದಿದ್ದಾನೆ.

ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ್ದರ ಬಗ್ಗೆ ಶಾಲಾ ಆಡಳಿತ ಮಂಡಳಿಗೆ ಪೋಷಕರು ದೂರು ನೀಡಿದ್ದರೂ ‌ಸಹ, ಶಿಕ್ಷಕ ಹಬೀಬ್ ತನ್ನ ಚಾಳಿ ಮುಂದುವರೆಸಿದ್ದಾನೆ .

ತೀವ್ರ ಅಸ್ವಸ್ಥನಾಗಿದ್ದ ವಿದ್ಯಾರ್ಥಿಯನ್ನ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಶಿಕ್ಷಕನ ವಿರುದ್ದ ಕ್ರಮಕ್ಕೆ ಪೋಷಕರು ದೂರು ಕೊಟ್ಟ ಮೇಲೆ ಯಸಳೂರು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

Intro:ಹಾಸನ : ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಖಾಸಗಿ ಶಾಲೆ ಶಿಕ್ಷಕ ವಿದ್ಯಾರ್ಥಿ ಯೋರ್ವನಿಗೆ ಲೈಂಗಿಕ ಕಿರುಕುಳ ನೀಡಿದ್ದರಿಂದ ಮನ ನೊಂದ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನಿಸಿ ಇಂದು ಕೊನೆಯುಸಿರೆಳೆದಿದ್ದಾನೆ.

ಈ ಪ್ರಕರಣಕ್ಕೆ ಸಂಬಧಿಸಿದಂತೆ ಹತ್ತನೇ ತರಗತಿ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ್ದರ ಬಗ್ಗೆ ಶಾಲಾ ಆಡಳಿತ ಮಂಡಳಿಗೆ ಪೊಷಕರು ದೂರು ನೀಡಿದ್ದರೂ ‌ಸಹ, ಶಿಕ್ಷಕ ಹಬೀಬ್ ತನ್ನ ಚಾಳಿ ಮುಂದುವರೆಸಿದ್ದ.

ತೀವ್ರ ಅಸ್ವಸ್ಥನಾಗಿದ್ದ ವಿದ್ಯಾರ್ಥಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.

ಶಿಕ್ಷಕನ ವಿರುದ್ದ ಕ್ರಮಕ್ಕೆ ಪೋಷಕರ ದೂರು ಕೊಟ್ಟ ಮೇಲೆ ಯಸಳೂರು ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

- ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.Body:0Conclusion:0
Last Updated : Sep 13, 2019, 12:04 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.