ETV Bharat / state

ಜೆಎನ್​ಯು ಹಲ್ಲೆ ಖಂಡಿಸಿ ಹಾಸನದಲ್ಲಿ ಪ್ರತಿಭಟನೆ

ಜವಹಾರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಮತ್ತು ಕಾರ್ಯದರ್ಶಿ ಹಾಗೂ ಪ್ರಾಧ್ಯಾಪಕರ ಮೇಲಿನ ಮಾರಣಾಂತಿಕ ಹಲ್ಲೆ ವಿರೋಧಿಸಿ, ಆರೋಪಿಗಳನ್ನು ಕೂಡಲೇ ಬಂಧಿಸಲು ಒತ್ತಾಯಿಸಿ ಹಾಗೂ ಸೂಕ್ತ ಕಾನೂನು ತನಿಖೆಗೆ ಆಗ್ರಹಿಸಿ ಎಸ್ಎಫ್ಐ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

SFI protest
ಎಸ್ಎಫ್​ಐ ಪ್ರತಿಭಟನೆ
author img

By

Published : Jan 7, 2020, 12:55 PM IST

ಹಾಸನ: ಜವಹಾರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಮತ್ತು ಕಾರ್ಯದರ್ಶಿ ಹಾಗೂ ಪ್ರಾಧ್ಯಾಪಕರ ಮೇಲಿನ ಮಾರಣಾಂತಿಕ ಹಲ್ಲೆ ವಿರೋಧಿಸಿ, ಆರೋಪಿಗಳನ್ನು ಕೂಡಲೇ ಬಂಧಿಸಲು ಒತ್ತಾಯಿಸಿ ಹಾಗೂ ಸೂಕ್ತ ಕಾನೂನು ತನಿಖೆಗೆ ಆಗ್ರಹಿಸಿ ಎಸ್ಎಫ್ಐ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಹಾಸನದಲ್ಲಿ ಎಸ್ಎಫ್​ಐ ಪ್ರತಿಭಟನೆ

ಎಸ್ಎಫ್ಐ ಜಿಲ್ಲಾಧ್ಯಕ್ಷೆ ಆಶಾ ಮಾತನಾಡಿ, ಜನವರಿ 5ರಂದು ರಾತ್ರಿ ಜವಹಾರಲಾಲ್ ನೆಹರು ವಿಶ್ವವಿದ್ಯಾಲಯದ ಕ್ಯಾಂಪಸ್‍ನಲ್ಲಿ ವಿದ್ಯಾರ್ಥಿನಿಯರ ಹಾಸ್ಟೆಲ್‍ಗೆ ನುಗ್ಗಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಸಂಗತಿಗಳು ಸಾಮಾಜಿಕ ಜಾಲತಾಣ ಹಾಗೂ ದೃಶ್ಯ ಮಾಧ್ಯಮಗಳಲ್ಲಿ ವರದಿಯಾಗಿವೆ. ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರ ಮೇಲೆ ಹಲ್ಲೆ ಮಾಡಿ ವಿಶ್ವವಿದ್ಯಾನಿಲಯಗಳ ವಿದ್ಯಾರ್ಥಿ ಮತ್ತು ಅಧ್ಯಾಪಕರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ನಾಶಪಡಿಸುವ ಈ ರೀತಿಯ ಅಮಾನುಷ ಮತ್ತು ಮಾರಣಾಂತಿಕ ಹಲ್ಲೆಯನ್ನು ನಾವು ಖಂಡಿಸುವುದಾಗಿ ಹೇಳಿದರು.

Intro:ಹಾಸನ: ಜವಹಾರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಮತ್ತು ಕಾರ್ಯದರ್ಶಿ ಹಾಗೂ ಪ್ರಾಧ್ಯಾಪಕರ ಮೇಲೆ ಎಬಿವಿಪಿ ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ವಿರೋಧಿಸಿ, ಆರೋಪಿಗಳನ್ನು ಕೂಡಲೇ ಬಂದಿಸಲು ಒತ್ತಾಯಿಸಿ ಹಾಗೂ ಸೂಕ್ತ ಕಾನೂನು ತನಿಖೆಗೆ ಆಗ್ರಹಿಸಿ ಎಸ್.ಎಫ್.ಐ. ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.
2020 ಜನವರಿ 5 ರಂದು ರಂದು ರಾತ್ರಿ ದೆಹಲಿಯ ಜವಹಾರಲಾಲ್ ನೆಹರು ವಿಶ್ವವಿದ್ಯಾಲಯದ ಕ್ಯಾಂಪಸ್‍ನಲ್ಲಿ ವಿದ್ಯಾರ್ಥಿನಿಯರ ಹಾಸ್ಟೆಲ್‍ಗೆ ನುಗ್ಗಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿರುವ ಸಂಗತಿಗಳು ಸಾಮಾಜಿಕ ಹಾಗೂ ದೃಶ್ಯ ಮಾಧ್ಯಮಗಳಲ್ಲಿ ವರದಿಯಾಗಿವೆ. ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರ ಮೇಲೆ ಹಲ್ಲೆ ಮಾಡಿ ವಿಶ್ವವಿದ್ಯಾನಿಲಯಗಳ ವಿದ್ಯಾರ್ಥಿ ಮತ್ತು ಅಧ್ಯಾಪಕರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ನಾಶಪಡಿಸುವ ಈ ರೀತಿಯ ಅಮಾನುಷ ಮತ್ತು ಮಾರಣಾಂತಿಕ ಹಲ್ಲೆಯನ್ನು ನಾವು ಖಂಡಿಸುವುದಾಗಿ ಹೇಳಿದರು.
ಜೆ.ಎನ್.ಯುನಲ್ಲಿ ಕಳೆದ ತಿಂಗಳಿನಿಂದ ಎಡ ಮತ್ತು ಪ್ರಗತಿಪರ ಸಂಘಟನೆಯ ವಿದ್ಯಾರ್ಥಿಗಳು ಶುಲ್ಕ ಹೇರಿಕೆ, ಸೌಲಭ್ಯ ಖಡಿತದಂತಹಾ ವಿದ್ಯಾರ್ಥಿ ವಿರೋಧಿ ನೀತಿಗಳ ವಿರುದ್ದ ಹೋರಾಟ ನಡೆಸುತ್ತಿದ್ದರು. ಹೋರಾಟವನ್ನು ಬೆಂಬಲಿಸಿ ಹಲವಾರು ಪ್ರಾದ್ಯಪಕರುಗಳು ಧರಣಿ ನಡೆಸುತ್ತಿದ್ದರು. ಈ ಹೋರಾಟವನ್ನು ಹತ್ತಿಕ್ಕಲು ಜೆ.ಎನ್.ಯು ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷೆ ಹಾಗೂ ಮುಖಂಡರಾದ ಆಯಿಶಾ ಘೋಶ್ ಹಾಗೂ ಹಲವು ಪ್ರಾಧ್ಯಾಪಕರ ಮೇಲೆ ಎಬಿವಿಪಿ ಗೂಂಡಾಗಳು ಡೊಣ್ಣೆ ಇತರೆ ಮಾರಕಾಸ್ತ್ರಗಳನ್ನು ಹಿಡಿದು ಮಹಿಳಾ ಹಾಸ್ಟೆಲ್‍ಗೆ ನುಗ್ಗಿ ಮನಬಂದಂತೆ ಥಳಿಸಿ ಮಾರಣಾಂತಿಕವಾಗಿ ಹಲ್ಲೆ ನಡೆಸಿರುತ್ತಾರೆ. ವಿದ್ಯಾರ್ಥಿಗಳ ನ್ಯಾಯಯುತ ಹೋರಾಟವನ್ನು ಹತ್ತಿಕ್ಕಲು ಎಬಿವಿಪಿ ಗೂಂಡಾಗಳು ಮಾಡುತ್ತಿರುವ ಕ್ರೌರ್ಯ ಖಂಡನೀಯ ಎಂದರು.
ದೆಹಲಿಯ ಕಾನೂನು ಸುವ್ಯವಸ್ಥೆಯ ಜವಾಬ್ದಾರಿಯನ್ನು ಹೊಂದಿರುವ ಕೇಂದ್ರ ಗೃಹ ಇಲಾಖೆ ಹಾಗೂ ವಿಶ್ವವಿದ್ಯಾಲಯದ ಕುಲಪತಿಗಳು ನಿರ್ಲಕ್ಷತೆಯನ್ನು ಹಾಗೂ ವಿಶ್ವವಿದ್ಯಾನಿಲಯಗಳ ಮೇಲಿನ ಕೇಂದ್ರ ಸರ್ಕಾರ ಈ ರೀತಿಯ ಪ್ರಾಯೋಜಿತ ದಾಳಿಯನ್ನು ತೀರ್ವವಾಗಿ ಖಂಡಿಸಲಾಗುವುದು. ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಹಾಗೂ ಸೂಕ್ತ ಕಾನೂನು ತನಿಕೆ ನಡೆಸಿ ದೌರ್ಜನ್ಯಕ್ಕೊಳಗಾದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕು, ಹಾಗೂ ಈ ರೀತಿಯ ಕೃತ್ಯದಲ್ಲಿ ಭಾಗಿಯಾದ ಂಃಗಿP ಯಂತಹ ಮಾನವವಿರೋಧಿ, ವಿಚಿದ್ರಕಾರಿ ಸಂಘಟನೆಯನ್ನು ನಿಷೇಧಿಸಬೇಕೆಂದು ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್.ಎಫ್.ಐ.) ಹಾಸನ ಜಿಲ್ಲಾ ಸಮಿತಿ ಈ ಮೂಲಕ ಆಗ್ರಹಿಸಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮುಖಾಂತರ ರಾಷ್ಟ್ರಪತಿಯವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.
ಬೈಟ್ : ಆಶಾ, ಎಸ್.ಎಫ್.ಐ. ಜಿಲ್ಲಾಧ್ಯಕ್ಷೆ.

- ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.

Body:0

Conclusion:0
ETV Bharat Logo

Copyright © 2024 Ushodaya Enterprises Pvt. Ltd., All Rights Reserved.