ETV Bharat / state

ಸಿದ್ದರಾಮಯ್ಯನವರ ವ್ಯಕ್ತಿತ್ವ ತುಂಬಾ ದೊಡ್ಡದಿದೆ, ಅವರ ಬಗ್ಗೆ ಮಾತನಾಡುವುದಿಲ್ಲ: ದೇವೇಗೌಡ

ಪ್ರಸ್ತುತ ವಿದ್ಯಮಾನಗಳನ್ನು ಗಮನಿಸುತ್ತಿದ್ದೇನೆ. ಸಿದ್ದರಾಮಯ್ಯನವರ ವ್ಯಕ್ತಿತ್ವ ತುಂಬಾ ದೊಡ್ಡದಿದೆ. ಅವರು ಏನು ಬೇಕಾದರೂ ಮಾತನಾಡಲಿ, ನಾನು ಅವರ ಬಗ್ಗೆ ಮಾತನಾಡುವುದಿಲ್ಲ. ಆದರೆ ತೀರ್ಪು ಕೊಡುವವರು ಜನರಲ್ಲವೇ ಎಂದು ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ ಹೇಳಿದರು.

Siddaramaiah's personality is so big, I can't talk about it
ಹೆಚ್​ಡಿಡಿ
author img

By

Published : Dec 12, 2020, 7:29 PM IST

ಹಾಸನ: ಸಿದ್ದರಾಮಯ್ಯನವರ ವ್ಯಕ್ತಿತ್ವ ತುಂಬಾ ದೊಡ್ಡದಿದೆ. ಹೀಗಿರುವಾಗ ಅವರ ಬಗ್ಗೆ ನಾನು ಏನನ್ನೂ ಮಾತನಾಡುವುದಿಲ್ಲ ಎಂದು ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ, ಸಿದ್ದರಾಮಯ್ಯ ವಿರುದ್ಧ ಮಾತಿನ ಮೂಲಕ ಮೌನವಾಗಿಯೇ ಕಿಡಿಕಾರಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಸ್ತುತ ವಿದ್ಯಮಾನಗಳನ್ನು ಗಮನಿಸುತ್ತಿದ್ದೇನೆ. ವಾದ-ಪ್ರತಿವಾದಗಳ ಬಗ್ಗೆಯೂ ನಾನು ಗಮನ ಹರಿಸುತ್ತೇನೆ. ಸಿದ್ದರಾಮಯ್ಯನವರ ವ್ಯಕ್ತಿತ್ವ ತುಂಬಾ ದೊಡ್ಡದಿದೆ. ಅವರು ಏನು ಬೇಕಾದರೂ ಮಾತನಾಡಲಿ, ನಾನು ಅವರ ಬಗ್ಗೆ ಮಾತನಾಡುವುದಿಲ್ಲ. ಆದರೆ ತೀರ್ಪು ಕೊಡುವವರು ಜನರಲ್ಲವೇ ಎಂದರು.

ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡ

ನಾನು ಎಲ್ಲೂ ಓಡಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಪಕ್ಷದ ಯಾವ ಸಭೆಯನ್ನು ಕೂಡ ಕರೆದಿಲ್ಲ. ಕುಮಾರಸ್ವಾಮಿ ಮತ್ತು ಬಂಡೆಪ್ಪ ಕಾಶೆಂಪುರ್ ಎಲ್ಲವನ್ನೂ ನೋಡಿಕೊಳ್ಳುತ್ತಿದ್ದಾರೆ. ಬಿಜೆಪಿಯೊಂದಿಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು.

ಪ್ರತಿ ಕಾರ್ತಿಕ ಮಾಸದಲ್ಲಿ ನಮ್ಮ ಮನೆ ದೇವರಿಗೆ ಪೂಜೆ ಸಲ್ಲಿಸುತ್ತೇನೆ. ಕೊರೊನಾ ಕಾರಣದಿಂದ ಶ್ರಾವಣ ಮಾಸ ಮಾಡಲು ಸಾಧ್ಯವಾಗಲಿಲ್ಲ. ಕಾರ್ತಿಕ ಮಾಸದ ಅಂತ್ಯದಲ್ಲಿ ಪೂಜೆ ಸಲ್ಲಿಸಲು ಬಂದಿದ್ದೇನೆ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.