ಅರಕಲಗೂಡು: ರಾಜ್ಯಾದ್ಯಂತ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದ್ದು, ಗಂಗಾನಾಳು ಗ್ರಾಮದಲ್ಲಿಯೂ ಮದ್ಯಪ್ರಿಯರು ಎಣ್ಣೆ ಖರೀದಿಗಾಗಿ ಮುಗಿ ಬಿದ್ದರು.
ಸಾಮಾಜಿಕ ಅಂತರ ಕಾಯ್ದುಕೊಂಡು ಮದ್ಯ ಮಾರಾಟ ಮಾಡುವಂತೆ ಸೂಚನೆ ನೀಡಿದ್ದರೂ ಜನರು ವೈನ್ ಶಾಪ್ಗಳ ಮುಂದೆ ಗುಂಪು ಗುಂಪಾಗಿ ಜಮಾಯಿಸಿದ್ದರು.