ETV Bharat / state

ಹಾಸನದಲ್ಲಿ ಶ್ರೀ ರಾಘವೇಂದ್ರ ಸ್ವಾಮಿ ಆರಾಧನೆ... ಹಲವೆಡೆ ವಿಶೇಷ ಪೂಜೆ - ಹಾಸನದಲ್ಲಿ ಶ್ರೀ ರಾಘವೇಂದ್ರ ಸ್ವಾಮಿ

ಹಾಸನದಲ್ಲಿ ಶ್ರೀ ರಾಘವೇಂದ್ರ ಸ್ವಾಮಿ ಆರಾಧನೆ ಅಂಗವಾಗಿ ನಗರದ ಹಲವು ರಾಘವೇಂದ್ರ ಸ್ವಾಮಿ ದೇವಸ್ಥಾನಗಳಲ್ಲಿ ವಿವಿಧ ಪೂಜಾ ಕಾರ್ಯಗಳನ್ನು ನೆರವೇರಿಸಲಾಯಿತು.

ರಾಘವೇಂದ್ರ ಸ್ವಾಮಿ
author img

By

Published : Aug 18, 2019, 8:14 AM IST

ಹಾಸನ: ಶ್ರೀ ರಾಘವೇಂದ್ರ ಸ್ವಾಮಿ ಆರಾಧನೆ ಅಂಗವಾಗಿ ದೇವಾಲಯಗಳಲ್ಲಿ ವಿಶೇಷ ಪೂಜೆ, ಹೂವಿನ ಅಲಂಕಾರ ಹಾಗೂ ಭಕ್ತಾದಿಗಳಿಗೆ ಅನ್ನದಾಸೋಹ ಏರ್ಪಡಿಸಲಾಗಿತ್ತು.

ನಗರದ ಎಂಜಿ ರಸ್ತೆ ಬಳಿ ಇರುವ ಶ್ರೀ ಗುರು ರಾಘವೇಂದ್ರ ಸ್ವಾಮಿ ದೇವಸ್ಥಾನ ಮತ್ತು ಹೊಸಲೈನ್ ರಸ್ತೆ ಈದ್ಗಾ ಮೈದಾನದ ಎದುರು ಉತ್ತರ ಬಡಾವಣೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿ ದೇವಸ್ಥಾನಗಳಲ್ಲಿ ವಿವಿಧ ಪೂಜಾ ಕಾರ್ಯಗಳನ್ನು ನೆರವೇರಿಸಲಾಯಿತು. ದೇವಾಲಯದ ಸುತ್ತ ಹೂವಿನಿಂದ ಅಲಂಕಾರ ಮಾಡಿ ಪೂಜಾ ಕಾರ್ಯಗಳನ್ನು ನೆರವೇರಿಸಿದರು.

ಹಲವೆಡೆ ವಿಶೇಷ ಪೂಜೆ

ಸಾವಿರಾರು ಜನ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು. ಮೂರು ದಿನ ನಡೆಯುವ ರಾಯರ ಪೂಜಾ ಕಾರ್ಯಕ್ಕೆ ಭಕ್ತಾದಿಗಳು ಪಾಲ್ಗೊಳ್ಳುವಂತೆ ಸಮಿತಿಯ ಕಾರ್ಯದರ್ಶಿ ಸಂದೀಪ್ ಮನವಿ ಮಾಡಿದ್ದಾರೆ.

Intro:ಹಾಸನ: ಶ್ರೀ ರಾಘವೇಂದ್ರ ಸ್ವಾಮಿ ಆರಾಧನೆ ಅಂಗವಾಗಿ ದೇವಾಲಯಗಳಲ್ಲಿ ವಿಶೇಷ ಪೂಜೆ, ಹೂವಿನ ಅಲಂಕಾರ ಹಾಗೂ ಭಕ್ತಾದಿಗಳಿಗೆ ಅನುದಾನವನ್ನು ಏರ್ಪಡಿಸಲಾಗಿತ್ತು.

Body:ನಗರದ ಎಂಜಿ ರಸ್ತೆ ಬಳಿ ಇರುವ ಶ್ರೀ ಗುರು ರಾಘವೇಂದ್ರ ಸ್ವಾಮಿ ದೇವಸ್ಥಾನ ಮತ್ತು ಹೊಸಲೈನ್ ರಸ್ತೆ ಈದ್ಗಾ ಮೈದಾನದ ಎದುರು ಉತ್ತರ ಬಡಾವಣೆಯಲ್ಲಿರುವ ಶ್ರೀ ರಾಘವೇಂದ್ರ ದೇವಸ್ಥಾನದಲ್ಲಿ ಇಂದು ಮುಂಜಾನೆಯಿಂದಲೇ ವಿವಿಧ ಪೂಜಾ ಕಾರ್ಯಗಳನ್ನು ನೆರವೇರಿಸಲಾಯಿತು.

ದೇವಾಲಯದ ಸುತ್ತ ಹೂವಿನಿಂದ ಅಲಂಕಾರ ಮಾಡಲಾಗಿ ದೇವರಿಗೂ ಕೂಡ ಅಲಂಕರಿಸಿ ಪೂಜಾ ಕಾರ್ಯಗಳನ್ನು ನೆರವೇರಿಸಿದರು ನೆರವೇರಿಸಿದರು. 12.30 ರಿಂದ ಸಂಜೆವರೆಗೂ ಬಂದ ಭಕ್ತಾದಿಗಳಿಗೆ ಪ್ರಸಾದ ರೂಪದಲ್ಲಿ ಅನ್ನದಾನ ಮಾಡಲಾಯಿತು.

Conclusion:ಸಾವಿರ ಜನ ಭಕ್ತರು ಸರದಿ ಸಾಲಿನಲ್ಲಿ ನಿಂತು ಆಗಮಿಸಿ ದೇವರ ದರ್ಶನ ಪಡೆದರು. ಮೂರು ದಿವಸ ನಡೆಯುವ ರಾಯರ ಪೂಜಾ ಕಾರ್ಯಕ್ಕೆ ಭಕ್ತಾದಿಗಳು ಪಾಲ್ಗೊಳ್ಳಲು ಸಮಿತಿಯ ಕಾರ್ಯದರ್ಶಿ ಸಂದೀಪ್ ಮನವಿ ಮಾಡಿದ್ದಾರೆ.

- ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.