ETV Bharat / state

ಎಸ್​ಎಸ್​ಎಲ್​ಸಿ: ಸಕಲೇಶಪುರ ತಾಲೂಕಿಗೆ ಧನ್ಯ ಪ್ರಥಮ

ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

dfsff
ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಸಕಲೇಶಪುರ ತಾಲೂಕಿಗೆ ಧನ್ಯ ಪ್ರಥಮ
author img

By

Published : Aug 11, 2020, 8:29 PM IST

ಸಕಲೇಶಪುರ: ತಾಲೂಕಿನಲ್ಲಿ ಈ ಬಾರಿ ಒಟ್ಟು 1,141 ಮಂದಿ ವಿದ್ಯಾರ್ಥಿಗಳು 10ನೇ ತರಗತಿ ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ 1,068 ವಿದ್ಯಾರ್ಥಿಗಳು ಪಾಸಾಗಿದ್ದು, ಒಟ್ಟಾರೆ ಶೇ. 93.6ರಷ್ಟು ಫಲಿತಾಂಶ ಬಂದಿದೆ.

ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಸಕಲೇಶಪುರ ತಾಲೂಕಿಗೆ ಧನ್ಯ ಪ್ರಥಮ

ತಾಲೂಕಿನ ಒಟ್ಟು 39 ಪ್ರೌಢ ಶಾಲೆಗಳಲ್ಲಿ 19 ಶಾಲೆಗಳು ಶೇ.100 ರಷ್ಟು ಫಲಿತಾಂಶ ದಾಖಲಿಸಿವೆ. ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳು ಸೇರಿದಂತೆ ಹಲವು ಖಾಸಗಿ ಶಾಲೆಗಳಲ್ಲಿ ಉತ್ತಮ ಫಲಿತಾಂಶ ಬಂದಿದೆ. ಕೆಲ ಶಾಲೆಗಳು ಶೇ.100 ರಷ್ಟು ಫಲಿತಾಂಶ ಪಡೆದಿವೆ.

ಬಾಳ್ಳುಪೇಟೆಯ ವಿವೇಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಡಿ.ಧನ್ಯ 613 ಪಡೆದು ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದು, ರಿಯಾ ಸುಶ್ಮಿತಾ ಡಿಸೋಜಾ ಹಾಗೂ ಮೊನಿಷಾ 612 ಅಂಕ ಪಡೆದು ಜಂಟಿಯಾಗಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಮೇಘ ಹಾಗೂ ಬಿಂದುಶ್ರೀ ತಲಾ 611 ಅಂಕಗಳನ್ನು ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.