ETV Bharat / state

ರೈಲ್ವೆ ಹಳಿಗೆ ತಲೆ ಕೊಟ್ಟು ಅಪರಿಚಿತ ವ್ಯಕ್ತಿ ಆತ್ಮಹತ್ಯೆ.. - ಹಾಸನ ಅಪರಿಚಿತ ವ್ಯಕ್ತಿ ಸಾವು

ನಗರದ ರೈಲ್ವೆ ನಿಲ್ದಾಣದ ಬಳಿ ಅಪರಿಚಿತ ವ್ಯಕ್ತಿಯೊಬ್ಬ ರೈಲ್ವೆ ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆದರೆ, ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.

hassan-railway-station
ಹಾಸನ ರೈಲ್ವೆ ನಿಲ್ದಾಣ
author img

By

Published : Jan 26, 2020, 8:38 AM IST

ಹಾಸನ: ನಗರದ ರೈಲ್ವೆ ನಿಲ್ದಾಣದ ಬಳಿ ಅಪರಿಚಿತ ವ್ಯಕ್ತಿಯೊಬ್ಬ ರೈಲ್ವೆ ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆದರೆ, ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ.

ಸುಮಾರು 45 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೊಬ್ಬರು ರೈಲ್ವೆ ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ದುರ್ದೈವಿ ನಗರದ ಉದಯಗಿರಿ ಬಡಾವಣೆಯ ರಾಜಘಟ್ಟದ ನಿವಾಸಿಯಾಗಿರಬಹುದು ಎಂದು ಶಂಕಿಸಲಾಗಿದೆ.

ರೈಲ್ವೆ ಹಳಿಗೆ ತಲೆ ಕೊಟ್ಟು ಅಪರಿಚಿತ ವ್ಯಕ್ತಿ ಆತ್ಮಹತ್ಯೆ..

ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Intro:ಹಾಸನ: ಅರಸೀಕೆರೆಯಿಂದ ಮೈಸೂರಿಗೆ ಹೋಗುತ್ತಿದ್ದ ರೈಲು ಹಾಸನದ ರೈಲ್ವೆ ನಿಲ್ದಾಣಕ್ಕೆ ಬರುತ್ತಿದ್ದಾಗ ನಿಲ್ದಾಣದ ಸಮೀಪದಲ್ಲಿ ವ್ಯಕ್ತಿ ಓರ್ವ ಹಳಿಗೆ ತಲೆ ಕೊಟ್ಟು ಸಾವನಪ್ಪಿರುವ ಘಟನೆ ಶುಕ್ರವಾರ ಸಂಜೆ ಸಂಭವಿಸಿದೆ.
ರೈಲು ವ್ಯಕ್ತಿ ತಲೆ ಕುತ್ತಿಗೆ ಮೇಲೆ ಹರಿದಿದ್ದರಿಂದ ದೇಹ ಮತ್ತು ತಲೆ ಬೇರ್ಪಟ್ಟಿದೆ. ಸುಮಾರು ೪೫ ವರ್ಷ ಇರಬಹುದು. ವ್ಯಕ್ತಿ ಯಾರೆಂದು ತಿಳಿದಿರುವುದಿಲ್ಲ.
ಆತನ ಬಳಿ ಒಂದು ಮೊಬೈಲ್ ದೊರಕಿದೆ. ರೈಲಿನ ಬೋಗಿ ಹಿಂಬಾಗದ ಬೋಗಿಗೆ ತಲೆ ಕೊಟ್ಟಿದ್ದಾನೆ. ಸ್ಥಳಕ್ಕೆ ರೈಲ್ವೆ ಪೊಲೀಸ್ ಅಧಿಕಾರಿಗಳು ಆಗಮಿಸಿ ಪ್ರಕರಣ ದಾಖಲಿಸಿ ಆತನ ಬಗ್ಗೆ ತನಿಖೆ ಮುಂದುವರೆಸಿದ್ದಾರೆ.
ಸ್ಥಳದಲ್ಲಿದ್ದ ಸಾರ್ವಜನಿಕರು ಮಾತನಾಡಿಕೊಳ್ಳುವಂತೆ ಇತ ಉದಯಗಿರಿ ಬಡಾವಣೆ, ರಾಜಘಟ್ಟದ ನಿವಾಸಿಯಾಗಿರಬಹುದು ಎಂದು ಹೇಳಲಾಗಿದೆ.

- ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.
Body:0Conclusion:0
ETV Bharat Logo

Copyright © 2025 Ushodaya Enterprises Pvt. Ltd., All Rights Reserved.